ಒಪ್ಪೋ(Oppo) ಕಂಪೆನಿ ಭಾರತದ ಮಾರುಕಟ್ಟೆಗೆ ಹೊಸ ಒಪ್ಪೋ ಎ78 5ಜಿ(oppo a79 5g) ಎಂಬ ಸ್ಮಾರ್ಟ್ಫೋನ್(Smart Phone) ಅನ್ನು ಬಿಡುಗಡೆ ಮಾಡಲು ಸಜ್ಜಾಗಿದೆ. ಈ ಸ್ಮಾರ್ಟ್ಫೋನ್ ವಿಶೇಷ ಫೀಚರ್ಸ್ಗಳನ್ನು ಹೊಂದಿದ್ದು, ಭಾರತದಲ್ಲಿ ಈ ವರ್ಷದಲ್ಲಿ ಬಿಡುಗಡೆಯಾಗುವ ಒಪ್ಪೋ ಕಂಪೆನಿಯ ಮೊದಲ ಪೋನ್ ಇದಾಗಿದೆ. ಹೌದು ಒಪ್ಪೋ ಕಂಪೆನಿ ಇತ್ತೀಚೆಗೆ ಮೊಬೈಲ್ ಮಾರುಕಟ್ಟೆಗೆ ಒಪ್ಪೋ ಎ78 5ಜಿ ಎಂಬ ಸ್ಮಾರ್ಟ್ಫೋನ್ ಅನ್ನು ಪರಿಚಯಿಸಿದೆ. ಇದೀಗ ಈ ಸ್ಮಾರ್ಟ್ಫೋನ್ ಅನ್ನು ಭಾರತದ ಮಾರುಕಟ್ಟೆಯಲ್ಲೂ ಲಾಂಚ್ ಮಾಡಲು ರೆಡಿಯಾಗಿದೆ. ಒಪ್ಪೋ ಕಂಪೆನಿ ಈ ಹಿಂದೆಯೂ ಹಲವಾರು ಸ್ಮಾರ್ಟ್ಫೋನ್ಗಳನ್ನು ಬಿಡುಗಡೆ ಮಾಡುವ ಮೂಲಕ ಭಾರತದಲ್ಲಿ ಜನಪ್ರಿಯತೆಯನ್ನು ಪಡೆದಿದೆ. ಕೆಲವೊಂದು ಗ್ರಾಹಕರು ಈ ಕಂಪೆನಿಯ ಮೊಬೈಲ್ ಬಿಡುಗಡೆಗಾಗಿ ಕಾಯುತ್ತಿರುತ್ತಾರೆ ಎಂದರೂ ತಪ್ಪಾಗಲಾರದು.
ಸದ್ಯ ಲಾಂಚ್ ಆಗುತ್ತಿರುವ ಈ ಫೋನ್ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್ ವೇಗವನ್ನು ಪಡೆದುಕೊಂಡಿದ್ದು, ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್ಫೋನ್ 5G ಸ್ಮಾರ್ಟ್ಫೋನ್ ಆಗಿದ್ದು ಡ್ಯುಯಲ್ ಮೋಡ್ 5ಜಿ ಗೆ ಬೆಂಬಲವನ್ನು ನೀಡಲಿದೆ. ಇನ್ನು ಒಪ್ಪೋ ಕಂಪೆನಿಯ ಫೋನ್ಗಳಿಗೆ ಭಾರತದಲ್ಲಿ ಉತ್ತಮ ಬೇಡಿಕೆಯಿದೆ. ವಿಭಿನ್ನ ಶೈಲಿಯ ಸೆಲ್ಫಿ ಕ್ಯಾಮೆರಾ ಮಾಡ್ಯೂಲ್ ಹಾಗೂ ಬ್ಯಾಟರಿ ಬ್ಯಾಕ್ಅಪ್ಗಳಿಂದಾಗಿ ಒಪ್ಪೋ ಫೋನ್ಗಳಿಗೆ ವಿಶೇಷ ಸ್ಥಾನವಿದೆ. ಇದೀಗ ಒಪ್ಪೋ ಕಂಪೆನಿ ಭಾರತದಲ್ಲಿ ಹೊಸ ಒಪ್ಪೋ A79 5G ಸ್ಮಾರ್ಟ್ಫೋನ್ ಬಿಡುಗಡೆ ಮಾಡಿದ್ದು, ಮತ್ತಷ್ಟು ಬೇಡಿಕೆ ಸೃಷ್ಟಿ ಮಾಡಲಿದೆ.
ಹೌದು, ಒಪ್ಪೋ A79 5G ಸ್ಮಾರ್ಟ್ಫೋನ್ ಮಾರುಕಟ್ಟೆಗೆ ಎಂಟ್ರಿ ನೀಡಿದೆ. ಈ ಸ್ಮಾರ್ಟ್ಫೋನ್ ಮಧ್ಯಮ ಶ್ರೇಣಿ ಆಗಿದ್ದರೂ ಸಹ ಪ್ರೀಮಿಯಂ ಆಗಿ ಕಾಣುವಂತೆ ವಿನ್ಯಾಸಗೊಳಿಸಲಾಗಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 6020 SoC ಪ್ರೊಸೆಸರ್ನಲ್ಲಿ ಕಾರ್ಯನಿರ್ವಹಿಸಲಿದೆ. ಇನ್ನುಳಿದಂತೆ ಒಪ್ಪೋ ಎ78 5ಜಿ ಸ್ಮಾರ್ಟ್ಫೋನ್ ಮುಖ್ಯವಾಗಿ 6.56 ಇಂಚಿನ ಹೆಚ್ಡಿ+ ಡಿಸ್ಪ್ಲೇಯನ್ನು ಹೊಂದಿದೆ. ಈ ಡಿಸ್ಪ್ಲೇ 720 x 1,612 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಒಳಗೊಂಡಿದೆ. ಇದು 90Hz ರಿಫ್ರೆಶ್ ರೇಟ್ ಬೆಂಬಲಿಸಲಿದ್ದು, 600 ನಿಟ್ಸ್ನಷ್ಟು ಬ್ರೈಟ್ನೆಸ್ ಸಾಮರ್ಥ್ಯವನ್ನು ಹೊಂದಿರುತ್ತದೆ. ಇದಲ್ಲದೆ ಈ ಡಿಸ್ಪ್ಲೇ 90Hz ರಿಫ್ರೆಶ್ ರೇಟ್ ಅನ್ನು ಹೊಂದ ಆಲ್-ಡೇ AI ಐ ಕಂಫರ್ಟ್ ಟೆಕ್ನಾಲಜಿಯನ್ನು ಒಳಗೊಂಡಿದೆ.
ಒಪ್ಪೋ A79 5G ಸ್ಮಾರ್ಟ್ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 6020 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 13 OS ಆಧಾರಿತ ColorOS 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯದೊಂದಿಗೆ ಬರಲಿದೆ. ಈ ಸ್ಮಾರ್ಟ್ಫೋನ್ ಮೆಮೊರಿ ಕಾರ್ಡ್ ಬೆಂಬಲದೊಂದಿಗೆ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶ ನೀಡಲಿದೆ. ಇನ್ನು ಸೆಲ್ಫಿಗಾಗಿ ಮತ್ತು ವಿಡಿಯೋ ಕಾಲ್ಗಾಗಿ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಕ್ಯಾಮೆರಾವನ್ನು ಅಳವಡಿಸಲಾಗಿದೆ. ಈ ಸ್ಮಾರ್ಟ್ಫೋನ್ನಲ್ಲಿರುವ ಕ್ಯಾಮೆರಾಗಳು 30fps ನಲ್ಲಿ ಫುಲ್ ಹೆಚ್ಡಿ ವಿಡಿಯೋಗಳನ್ನು ರೆಕಾರ್ಡ್ ಮಾಡುವಂತಹ ಅವಕಾಶವನ್ನು ನೀಡುತ್ತದೆ.
ದೈನಂದಿನ ಹೊಸ ಮಾಹಿತಿಗಳಿಗಾಗಿ ನಮ್ಮ WhatsApp ಗ್ರೂಪ್ ಗೆ ಜಾಯಿನ್ ಆಗಿ: Click Here To Join WhatsApp
ಒಪ್ಪೋ A79 5G(oppo a79 5g) ಮಸ್ತ್ ಕ್ಯಾಮೆರಾ, ಎಷ್ಟು ಹಣಕ್ಕೆ ಲಾಂಚ್ ಆಗುತ್ತೆ?
ಇನ್ನು ಒಪ್ಪೋ A79 5G(oppo a79 5g) ಸ್ಮಾರ್ಟ್ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್ಅಪ್ ಅನ್ನು ಪಡೆದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇನ್ನು ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಪೋರ್ಟ್ರೇಟ್ ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ. ಈ ಸ್ಮಾರ್ಟ್ಫೋನ್ನ ಹಿಂಬದಿಯ ಕ್ಯಾಮೆರಾಗಳನ್ನು ಹೊಳೆಯುವ ರಿಂಗ್ ಹೌಸಿಂಗ್ನಲ್ಲಿ ಇರಿಸಿರುವುದು ಮೇನ್ ಹೈಲೈಟ್ ಆಗಿದೆ. ಇನ್ನು ಈ ಸ್ಮಾರ್ಟ್ಫೋನ್ನ ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈ-ಫೈ ಮತ್ತು ಬ್ಲೂಟೂತ್ ವಿ5.3 ವೈರ್ಲೆಸ್ ಸಂಪರ್ಕವನ್ನು ನೀಡುತ್ತದೆ. ಅಲ್ಲದೆ ಯುಎಸ್ಬಿ ಟೈಪ್-ಸಿ ಪೋರ್ಟ್, 3.5 ಎಂಎಂ ಹೆಡ್ಫೋನ್ ಜ್ಯಾಕ್ ಮತ್ತು ಸೈಡ್-ಮೌಂಟೆಡ್ ಫಿಂಗರ್ಪ್ರಿಂಟ್ ಸೆನ್ಸಾರ್ ಅನ್ನು ಬೆಂಬಲಿಸಲಿದೆ. ಜೊತೆಗೆ ಒಪ್ಪೋ A79 5G ಸ್ಮಾರ್ಟ್ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.
ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್ 5.3, ಯುಎಸ್ಬಿ ಟೈಪ್-ಸಿ, ಇಯರ್ಫೋನ್ ಜ್ಯಾಕ್ ಅನ್ನು ಒಳಗೊಂಡಿದೆ. ಇದಲ್ಲದೆ ಈ ಸ್ಮಾರ್ಟ್ಫೋನ್ 3.5ಮಿ.ಮೀ ಸ್ಟೀರಿಯೋ ಬೆಂಬಲದೊಂದಿಗೆ ಡ್ಯುಯಲ್ ಸ್ಪೀಕರ್ ಸೆಟಪ್ ಅನ್ನು ಹೊಂದಿದೆ. ಒಪ್ಪೋ A79 5G ಸ್ಮಾರ್ಟ್ಫೋನ್ ಭಾರತದಲ್ಲಿ 19,999ರೂ ಬೆಲೆಗೆ ಸಿಗಲಿದೆ. ಲಾಂಚ್ ಆಫರ್ನಲ್ಲಿ 4,000ರೂ ಗಳವರೆಗೆ ಕ್ಯಾಶ್ಬ್ಯಾಕ್ ಸಿಗಲಿದ್ದು, ನೋ ಕಾಸ್ಟ್ EMI ಆಯ್ಕೆಗಳನ್ನು ಸಹ ನೀಡಲಾಗ್ತಿದೆ. ಇದಲ್ಲದೆ ಎಕ್ಸ್ಚೇಂಜ್ ಆಫರ್ನಲ್ಲಿ 4,000ರೂ ವರೆಗೆ ಡಿಸ್ಕೌಂಟ್ ದೊರೆಯಲಿದೆ. ಇನ್ನು ಈ ಸ್ಮಾರ್ಟ್ಫೋನ್ ಗ್ಲೋಯಿಂಗ್ ಗ್ರೀನ್ ಮತ್ತು ಮಿಸ್ಟರಿ ಬ್ಲ್ಯಾಕ್ ಕಲರ್ ಆಯ್ಕೆಗಳಲ್ಲಿ ಲಭ್ಯವಾಗಲಿದೆ.ಈ ಸ್ಮಾರ್ಟ್ಫೋನ್ ಅಮೆಜಾನ್ ಹಾಗೂ ಅಧಿಕೃತ ಒಪ್ಪೋ ಸ್ಟೋರ್ಗಳಲ್ಲಿ ಪ್ರೀ ಬುಕಿಂಗ್ಗೆ ಲಭ್ಯ ಇದೆ.
ಇದನ್ನೂ ಓದಿ: ಡೇಟಾ ಎಂಟ್ರಿ ಆಪರೇಟರ್ ಗಳ ನೇಮಕಾತಿ; ಪ್ರತಿ ಗ್ರಾಮಪಂಚಾಯಿತಿಯಲ್ಲೂ ನಡೆಯಲಿದೆ ಆಯ್ಕೆ ಪ್ರಕ್ರಿಯೆ
ದೈನಂದಿನದ ಹೊಸ ಮಾಹಿತಿಗಳಿಗಾಗಿ ನಮ್ಮ ಟೆಲಿಗ್ರಾಂಗೆ ಜಾಯಿನ್ ಆಗಿ: Click Here To Join Telegram