Today Gold Rate: ಹೌದು ಕಳೆದ ಕೆಲವು ದಿನಗಳಿಂದ ಚಿನ್ನದ ಬೆಲೆಯಲ್ಲಿ ಇಳಿಕೆ ಆಗಿತ್ತು. ಆದರೆ ಇಂದು ಚಿನ್ನದ ಬೆಲೆಯಲ್ಲಿ ದಿಡೀರ್ ಏರಿಕೆಯಾಗಿದ್ದು ಆದ್ರೂ ಕೂಡ ಇದೀಗ ಮದುವೆ ಸೀಸನ್ ಆಗಿರುವುದರಿಂದ ಚಿನ್ನ ಮತ್ತು ಬೆಳ್ಳಿ ಖರೀದಿ ಮಾಡುವುದು ಜೋರಾಗಿದೆ. ಇಂದು ಬೆಂಗಳೂರು ಮತ್ತು ದೇಶದ ವಿವಿಧ ರಾಜ್ಯಗಳಲ್ಲಿ ಚಿನ್ನ ಮತ್ತು ಬೆಳ್ಳಿಯ ದರ ಎಷ್ಟಿದೆ ಮತ್ತು ನಮ್ಮ ರಾಜ್ಯದ ಜಿಲ್ಲೆಗಳಲ್ಲಿ ಚಿನ್ನದ ಬೆಲೆಯನ್ನು ನೋಡೋಣ ಬನ್ನಿ. ಮುಂದೆ ಓದಿ..
ಇಂದಿನ ಚಿನ್ನದ ಬೆಲೆ (Today Gold Rate)
- ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ (ಒಂದು ತೊಲ) ಚಿನ್ನದ ಬೆಲೆ 56,350 ರೂಪಾಯಿ ಆಗಿದೆ. 24 ಕ್ಯಾರೆಟ್ 10 ಗ್ರಾಂ(ಒಂದು ತೊಲ) ಚಿನ್ನದ ಬೆಲೆ 61,470 ರೂಪಾಯಿ ಆಗಿದೆ. 22 ಕ್ಯಾರೆಟ್ ಚಿನ್ನ ನಿನ್ನೆಗಿಂತ ಇಂದು 10 ಗ್ರಾಂ ಗೆ 500 ರೂಪಾಯಿ ಏರಿಕೆ ಆಗಿದೆ, 24 ಕ್ಯಾರೆಟ್ ಚಿನ್ನ ನಿನ್ನೆಗಿಂತ ಇಂದು 10 ಗ್ರಾಂ ಗೆ 550 ರೂಪಾಯಿ ಏರಿಕೆ ಆಗಿದೆ. ಇನ್ನೂ ರಾಜ್ಯದ ವಿವಿಧ ಜಿಲ್ಲೆಗಳಾದ ಮಂಗಳೂರು, ದಾವಣಗೆರೆ, ಬಳ್ಳಾರಿ, ಮೈಸೂರು ಜಿಲ್ಲೆಗಳಲ್ಲಿ ಬೆಂಗಳೂರಿನ ದರವೇ ಆಗಿದೆ.
- ಮುಂಬೈನಲ್ಲಿ 22 ಕ್ಯಾರೆಟ್ 10 ಗ್ರಾಂ(ಒಂದು ತೊಲ) ಚಿನ್ನದ ಬೆಲೆ 50,300 ರೂಪಾಯಿ ಆಗಿದ್ದರೆ, 24 ಕ್ಯಾರೆಟ್ ನ 10 ಗ್ರಾಂ(ಒಂದು ತೊಲ) ಚಿನ್ನದ ಬೆಲೆ 61,420 ರೂಪಾಯಿ ಆಗಿದೆ.
- ಚೆನ್ನೈನಲ್ಲಿ 22 ಕ್ಯಾರೆಟ್ 10 ಗ್ರಾಂ(ಒಂದು ತೊಲ) ಚಿನ್ನದ ಬೆಲೆ 56,800 ರೂಪಾಯಿ ಆಗಿದ್ದರೆ, 24 ಕ್ಯಾರೆಟ್ 10 ಗ್ರಾಂ(ಒಂದು ತೊಲ) ಚಿನ್ನದ ಬೆಲೆ 61,960 ರೂಪಾಯಿ ಆಗಿದೆ.
- ದೆಹಲಿಯಲ್ಲಿ 22 ಕ್ಯಾರೆಟ್ 10 ಗ್ರಾಂ(ಒಂದು ತೊಲ) ಚಿನ್ನದ ಬೆಲೆ 56,450 ರೂಪಾಯಿ ಆಗಿದ್ದರೆ, 24 ಕ್ಯಾರೆಟ್ 10 ಗ್ರಾಂ(ಒಂದು ತೊಲ) ಚಿನ್ನದ ಬೆಲೆ 61,570 ರೂಪಾಯಿ ಆಗಿದೆ.
- ಹೈದರಾಬಾದ್ ನಲ್ಲಿ 22 ಕ್ಯಾರೆಟ್ 10 ಗ್ರಾಂ(ಒಂದು ತೊಲ) ಚಿನ್ನದ ಬೆಲೆ 56,300 ರೂಪಾಯಿ ಆಗಿದ್ದರೆ, 24 ಕ್ಯಾರೆಟ್ 10 ಗ್ರಾಂ (ಒಂದು ತೊಲ) ಚಿನ್ನದ ಬೆಲೆ 61,420 ರೂಪಾಯಿ ಆಗಿದೆ.
- ಕೊಲ್ಕತ್ತಾದಲ್ಲಿ 22 ಕ್ಯಾರೆಟ್ 10 ಗ್ರಾಂ (ಒಂದು ತೊಲ) ಚಿನ್ನದ ಬೆಲೆ 56,300 ರೂಪಾಯಿ ಆಗಿದ್ದರೆ, 24 ಕ್ಯಾರೆಟ್ 10 ಗ್ರಾಂ(ಒಂದು ತೊಲ) ಚಿನ್ನದ ಬೆಲೆ 61,420 ರೂಪಾಯಿ ಆಗಿದೆ.
- ಕೇರಳದಲ್ಲಿ 22 ಕ್ಯಾರೆಟ್ 10 ಗ್ರಾಂ(ಒಂದು ತೊಲ) ಚಿನ್ನದ ಬೆಲೆ 56,300 ರೂಪಾಯಿ ಆಗಿದ್ದರೆ, 24 ಕ್ಯಾರೆಟ್ 10 ಗ್ರಾಂ(ಒಂದು ತೊಲ) ಚಿನ್ನದ ಬೆಲೆ 61,420 ರೂಪಾಯಿ ಆಗಿದೆ.
- ವಿಜಯವಾಡದಲ್ಲಿ 22 ಕ್ಯಾರೆಟ್ 10 ಗ್ರಾಂ(ಒಂದು ತೊಲ) ಚಿನ್ನದ ಬೆಲೆ 56,300 ರೂಪಾಯಿ ಆಗಿದ್ದರೆ, 24 ಕ್ಯಾರೆಟ್ 10 ಗ್ರಾಂ(ಒಂದು ತೊಲ) ಚಿನ್ನದ ಬೆಲೆ 61,420 ರೂಪಾಯಿ ಆಗಿದೆ.
ಇಂದಿನ ಬೆಳ್ಳಿಯ ಬೆಲೆ (Today Silver Rate)
- ಬೆಳ್ಳಿ ಕೆಜಿಗೆ ಬೆಂಗಳೂರಿನಲ್ಲಿ ಇಂದು 79,000 ರೂಪಾಯಿ ಆಗಿದೆ. ನಿನ್ನೆಗಿಂತ ಬೆಳ್ಳಿ ಕೆಜಿಗೆ 1000 ರೂಪಾಯಿ ಏರಿಕೆ ಆಗಿದೆ.
- ಬೆಳ್ಳಿ ಕೆಜಿಗೆ ಮುಂಬೈನಲ್ಲಿ ಇಂದು 75,300 ರೂಪಾಯಿ ಆಗಿದೆ.
- ಬೆಳ್ಳಿ ಕೆಜಿಗೆ ದೆಹಲಿಯಲ್ಲಿ ಇಂದು 75,300 ರೂಪಾಯಿ ಆಗಿದೆ.
- ಬೆಳ್ಳಿ ಕೆಜಿಗೆ ಚೆನ್ನೈನಲ್ಲಿ ಇಂದು 79,000 ರೂಪಾಯಿ ಆಗಿದೆ.
- ಬೆಳ್ಳಿ ಕೆಜಿಗೆ ಹೈದರಾಬಾದ್ ನಲ್ಲಿ ಇಂದು 79,000 ರೂಪಾಯಿ ಆಗಿದೆ.
- ಬೆಳ್ಳಿ ಕೆಜಿಗೆ ಕೇರಳದಲ್ಲಿ ಇಂದು 79,000 ರೂಪಾಯಿ ಆಗಿದೆ.
- ಬೆಳ್ಳಿ ಕೆಜಿಗೆ ಕೊಲ್ಕತ್ತದಲ್ಲಿ ಇಂದು 75,300 ರೂಪಾಯಿ ಆಗಿದೆ.
- ಬೆಳ್ಳಿ ಕೆಜಿಗೆ ವಿಜಯವಾಡದಲ್ಲಿ ಇಂದು 79,000 ರೂಪಾಯಿ ಆಗಿದೆ.
ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ದಿನನಿತ್ಯ ಬದಲಾವಣೆ ಆಗುತಿರುತ್ತದೆ. ಇಂದು ಮೇ 21ರಂದು ದಾಖಲಿಸಿರುವ ವಿವರ ಇದಾಗಿದ್ದು ಖರೀದಿಸುವ ಮೊದಲು ಬೆಲೆಗಳನ್ನು ಪರಿಶೀಲಿಸುವುದು ಉತ್ತಮ.
ಇದನ್ನೂ ಓದಿ: 2 ಸಾವಿರ ನೋಟು ಬ್ಯಾನ್! ನಿಮ್ಮತ್ರ 2000 ನೋಟಿದ್ದರೆ ಏನು ಮಾಡಬೇಕು?
ಇದನ್ನೂ ಓದಿ: ಗೃಹ ಲಕ್ಷ್ಮಿ ಯೋಜನೆಯ ಲಾಭ ಪಡೆಯಲು ಬೇಕು ಈ ಕಾರ್ಡ್!2ಸಾವಿರ ಪ್ರತಿ ತಿಂಗಳು ನಿಮ್ಮ ಅಕೌಂಟ್ ಗೆ ಬರ್ಬೇಕು ಅಂದ್ರೆ ಏನ್ ಮಾಡ್ಬೇಕು?
ದೈನಂದಿನದ ಹೊಸ ಮಾಹಿತಿಗಳಿಗಾಗಿ ನಮ್ಮ ಟೆಲಿಗ್ರಾಂಗೆ ಜಾಯಿನ್ ಆಗಿ: Click Here To Join Telegram