Gold Price Today: ಚಿನ್ನ ಖರೀದಿ ಮಾಡುವವರಿಗೆ ಇಂದು ಶುಭದಿನ; ಇಲ್ಲಿದೆ ಇಂದಿನ ಚಿನ್ನದ ದರ

Gold Price Today

Gold Price Today: ಚಿನ್ನ ಖರೀದಿ ಮಾಡುವವರಿಗೆ ಗುಡ್ ನ್ಯೂಸ್ ಅಂತಾನೇ ಹೇಳಬಹುದು ಕೆಲವು ದಿನಗಳಿಂದ ಗಗನಕ್ಕೆ ದ ಚಿನ್ನದ ಬೆಲೆ ಕಳೆದ ನಾಲ್ಕು ದಿನಗಳಿಂದ ಬೆಲೆಯಲ್ಲಿ ಸ್ಥಿರತೆ ಕಂಡಿದೆ. ಹಾಗಾಗಿ ಇದು ಚಿನ್ನ ಕೊಂಡುಕೊಳ್ಳುವವರಿಗೆ ಸಮಾಧಾನ ತಂದುಕೊಟ್ಟಿದೆ. ಇನ್ನು ಬೆಳ್ಳಿ ದರ ಕೂಡ ತನ್ನ ಬೆಲೆಯಲ್ಲಿ ಸ್ಥಿರವಾಗಿದೆ. ಇಂದು ಜೂನ್ 8, 2023 ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ರಾಜ್ಯಗಳಲ್ಲಿ ಚಿನ್ನ ಮತ್ತು ಬೆಳ್ಳಿಯ ಬೆಲೆ ಎಷ್ಟಿದೆ ಎಂದು ನೋಡೋಣ ಬನ್ನಿ, ಮುಂದೆ ಓದಿ.,

WhatsApp Group Join Now
Telegram Group Join Now

ಇಂದಿನ ಚಿನ್ನದ ಬೆಲೆ (Today Gold Price)

ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನದ ದರ

ಗ್ರಾಂ ಇಂದಿನ ದರ
1 ಗ್ರಾಂ ₹ 5,565 ರೂಪಾಯಿ
8 ಗ್ರಾಂ ₹ 44,520 ರೂಪಾಯಿ
10 ಗ್ರಾಂ ₹ 55,650 ರೂಪಾಯಿ
100 ಗ್ರಾಂ ₹ 5,56,500 ರೂಪಾಯಿ

ಬೆಂಗಳೂರಿನಲ್ಲಿ 24 ಕ್ಯಾರೆಟ್ ಚಿನ್ನದ ದರ

ಗ್ರಾಂ ಇಂದಿನ ದರ
1 ಗ್ರಾಂ ₹ 6,070 ರೂಪಾಯಿ
8 ಗ್ರಾಂ ₹ 48,560 ರೂಪಾಯಿ
10 ಗ್ರಾಂ ₹ 60,700 ರೂಪಾಯಿ
100 ಗ್ರಾಂ ₹ 6,07,000 ರೂಪಾಯಿ
  • ಮುಂಬೈನಲ್ಲಿ 22 ಕ್ಯಾರೆಟ್ 10 ಗ್ರಾಂ (ಒಂದು ತೊಲ) ಚಿನ್ನದ ಬೆಲೆ 55,600 ರೂಪಾಯಿ ಆಗಿದೆ, 24 ಕ್ಯಾರೆಟ್ 10ಗ್ರಾಂ (ಒಂದು ತೊಲ) ಚಿನ್ನದ ಬೆಲೆ 60,650 ರೂಪಾಯಿ ಆಗಿದೆ.
  • ಹೈದರಾಬಾದ್ ನಲ್ಲಿ 22 ಕ್ಯಾರೆಟ್ 10 ಗ್ರಾಂ (ಒಂದು ತೊಲ) ಚಿನ್ನದ ಬೆಲೆ 55,600 ರೂಪಾಯಿ ಆಗಿದೆ, 24 ಕ್ಯಾರೆಟ್ 10ಗ್ರಾಂ (ಒಂದು ತೊಲ) ಚಿನ್ನದ ಬೆಲೆ 60,650 ರೂಪಾಯಿ ಆಗಿದೆ.
  • ಕೋಲ್ಕತ್ತಾದಲ್ಲಿ 22 ಕ್ಯಾರೆಟ್ 10 ಗ್ರಾಂ (ಒಂದು ತೊಲ) ಚಿನ್ನದ ಬೆಲೆ 55,600 ರೂಪಾಯಿ ಆಗಿದೆ, 24 ಕ್ಯಾರೆಟ್ 10ಗ್ರಾಂ (ಒಂದು ತೊಲ) ಚಿನ್ನದ ಬೆಲೆ 60,650 ರೂಪಾಯಿ ಆಗಿದೆ.
  • ಚೆನ್ನೈನಲ್ಲಿ 22 ಕ್ಯಾರೆಟ್ 10 ಗ್ರಾಂ (ಒಂದು ತೊಲ) ಚಿನ್ನದ ಬೆಲೆ 56,050 ರೂಪಾಯಿ ಆಗಿದೆ, 24 ಕ್ಯಾರೆಟ್ 10ಗ್ರಾಂ (ಒಂದು ತೊಲ) ಚಿನ್ನದ ಬೆಲೆ 61,150 ರೂಪಾಯಿ ಆಗಿದೆ.
  • ದೆಹಲಿಯಲ್ಲಿ 22 ಕ್ಯಾರೆಟ್ 10 ಗ್ರಾಂ (ಒಂದು ತೊಲ) ಚಿನ್ನದ ಬೆಲೆ 55,750 ರೂಪಾಯಿ ಆಗಿದೆ, 24 ಕ್ಯಾರೆಟ್ 10ಗ್ರಾಂ (ಒಂದು ತೊಲ) ಚಿನ್ನದ ಬೆಲೆ 60,800 ರೂಪಾಯಿ ಆಗಿದೆ.
  • ಕೇರಳದಲ್ಲಿ 22 ಕ್ಯಾರೆಟ್ 10 ಗ್ರಾಂ (ಒಂದು ತೊಲ) ಚಿನ್ನದ ಬೆಲೆ 55,600 ರೂಪಾಯಿ ಆಗಿದೆ, 24 ಕ್ಯಾರೆಟ್ 10ಗ್ರಾಂ (ಒಂದು ತೊಲ) ಚಿನ್ನದ ಬೆಲೆ 60,650 ರೂಪಾಯಿ ಆಗಿದೆ.
  • ಅಹಮದಾಬಾದ್ ನಲ್ಲಿ 22 ಕ್ಯಾರೆಟ್ 10 ಗ್ರಾಂ (ಒಂದು ತೊಲ) ಚಿನ್ನದ ಬೆಲೆ 55,650 ರೂಪಾಯಿ ಆಗಿದೆ, 24 ಕ್ಯಾರೆಟ್ 10ಗ್ರಾಂ (ಒಂದು ತೊಲ) ಚಿನ್ನದ ಬೆಲೆ 60,700 ರೂಪಾಯಿ ಆಗಿದೆ.
Image Credit: iStock

ಇಂದಿನ ಬೆಳ್ಳಿಯ ದರ (Today Silver Price)

ಬೆಂಗಳೂರಿನಲ್ಲಿ ಇಂದಿನ ಬೆಳ್ಳಿಯ ದರ

ಗ್ರಾಂ ಇಂದಿನ ದರ
1 ಗ್ರಾಂ ₹ 73.50 ರೂಪಾಯಿ
10 ಗ್ರಾಂ ₹ 735 ರೂಪಾಯಿ
100 ಗ್ರಾಂ ₹ 7,350 ರೂಪಾಯಿ
1 ಕೆಜಿ ₹ 73,500 ರೂಪಾಯಿ
  • ಬೆಳ್ಳಿ ದೆಹಲಿಯಲ್ಲಿ ಕೆಜಿಗೆ ಇಂದು 73,500 ರೂಪಾಯಿ ಆಗಿದೆ.
  • ಬೆಳ್ಳಿ ಚೆನ್ನೈನಲ್ಲಿ ಕೆಜಿಗೆ ಇಂದು 77,800 ರೂಪಾಯಿ ಆಗಿದೆ.
  • ಬೆಳ್ಳಿ ಕೋಲ್ಕತ್ತಾದಲ್ಲಿ ಕೆಜಿಗೆ ಇಂದು 73,500 ರೂಪಾಯಿ ಆಗಿದೆ.
  • ಬೆಳ್ಳಿ ಹೈದರಾಬಾದ್ ನಲ್ಲಿ ಕೆಜಿಗೆ ಇಂದು 77,800 ರೂಪಾಯಿ ಆಗಿದೆ.
  • ಬೆಳ್ಳಿ ಮುಂಬೈನಲ್ಲಿ ಕೆಜಿಗೆ ಇಂದು 73,500 ರೂಪಾಯಿ ಆಗಿದೆ.
  • ಬೆಳ್ಳಿ ಕೇರಳದಲ್ಲಿ ಕೆಜಿಗೆ ಇಂದು 77,800 ರೂಪಾಯಿ ಆಗಿದೆ.
  • ಬೆಳ್ಳಿ ಅಹಮದಾಬಾದ್ ನಲ್ಲಿ ಕೆಜಿಗೆ ಇಂದು 73,500 ರೂಪಾಯಿ ಆಗಿದೆ.

ಇದನ್ನೂ ಓದಿ: ಅಭಿಷೇಕ್-ಅವಿವಾ ಆರತಕ್ಷತೆಯಲ್ಲಿ ದರ್ಶನ್, ನವಜೋಡಿಗೆ ದರ್ಶನ್ ಉಡುಗೊರೆ ಏನು?

ಇದನ್ನೂ ಓದಿ: ಅಭಿ ಹಾಗೂ ಅವಿವಾ ಮದುವೆಗೆ ಖರ್ಚಾಗಿದ್ದು ಎಷ್ಟು ಕೋಟಿ? ಮಾವನಿಂದ ಅಭಿಷೇಕ್ ಗೆ ಸಿಕ್ತು ಭರ್ಜರಿ ಗಿಫ್ಟ್

ದೈನಂದಿನದ ಹೊಸ ಮಾಹಿತಿಗಳಿಗಾಗಿ ನಮ್ಮ ಟೆಲಿಗ್ರಾಂಗೆ ಜಾಯಿನ್ ಆಗಿ: Click Here To Join Telegram