Gold Price Today: ಸತತ 2ನೇ ದಿನವು ಇಳಿಕೆ ಕಂಡ ಚಿನ್ನದ ದರ! ಕರ್ನಾಟಕದಲ್ಲಿ ಇಂದಿನ ಚಿನ್ನ-ಬೆಳ್ಳಿಯ ಬೆಲೆ ವಿವರ

Gold Price Today: ಚಿನ್ನ ಅಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ ಅದರಲ್ಲೂ ನಮ್ಮ ಭಾರತದ ಹೆಣ್ಣು ಮಕ್ಕಳಿಗೆ ಚಿನ್ನದ ಮೇಲೆ ಸ್ವಲ್ಪ ಜಾಸ್ತಿನೇ ಪ್ರೀತಿ. ಚಿನ್ನ ಅಂದರೆ ಲಕ್ಷ್ಮಿ, ಮನೆಯಲ್ಲಿ ಚಿನ್ನ ಇದ್ದರೆ ಲಕ್ಷ್ಮಿನೇ ಇದ್ದ ಹಾಗೆ ಕಷ್ಟದ ಸಮಯದಲ್ಲಿ ನಮ್ಮನ್ನು ಕಾಪಾಡುತ್ತದೆ ಎಂದು ಜನರು ಆಭರಣಗಳನ್ನು ಇಷ್ಟಪಡುತ್ತಾರೆ. ಇನ್ನು ಇಂದಿನ ಚಿನ್ನದ ಬೆಲೆಯ ಕಡೆಗೆ ಬಂದರೆ ನಿನ್ನೆ ಕೂಡ ಇಳಿಕೆ ಕಂಡಿದ್ದ, ಚಿನ್ನ ಇಂದು ಪ್ರತಿ 10 ಗ್ರಾಂ ಗೆ 250 ರೂಪಾಯಿ ಇಳಿಕೆ ಆಗಿದೆ. ಇನ್ನು ಬೆಳ್ಳಿಯ ದರ ಕೂಡ ಕೆಜಿಗೆ 500 ರೂಪಾಯಿ ಇಳಿಕೆ ಆಗಿದೆ. ಆಭರಣಗಳ ದರಗಳು ಅಂತಾರಾಷ್ಟ್ರೀಯ ಮಾರುಕಟ್ಟೆಯ ಬದಲಾವಣೆಗಳ ಮೇಲೆ ನಿರ್ಧಾರವಾಗುತ್ತದೆ, ಹಾಗಾಗಿ ನೀವು ಚಿನ್ನ ಮತ್ತು ಬೆಳ್ಳಿಯನ್ನು ಖರೀದಿಸುವ ಮುನ್ನ ಒಮ್ಮೆ ಬೆಲೆ ಪರಿಶೀಲನೆ ಮಾಡುವುದು ಉತ್ತಮ. ಇಂದು ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ರಾಜ್ಯಗಳಲ್ಲಿ ಚಿನ್ನ ಮತ್ತು ಬೆಳ್ಳಿಯ ಬೆಲೆಯು ಎಷ್ಟಿದೆ ನೋಡೋಣ ಬನ್ನಿ, ಮುಂದೆ ಓದಿ.,

WhatsApp Group Join Now
Telegram Group Join Now

ಇಂದಿನ ಚಿನ್ನದ ಬೆಲೆ(Today Gold Price)

ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ

ಗ್ರಾಂ ಇಂದಿನ ದರ ದರ ಬದಲಾವಣೆ
1 ಗ್ರಾಂ ₹ 5,515 ರೂಪಾಯಿ ₹ -25
8 ಗ್ರಾಂ ₹ 44,120 ರೂಪಾಯಿ ₹ -200
10 ಗ್ರಾಂ ₹ 55,150 ರೂಪಾಯಿ ₹ -250
100 ಗ್ರಾಂ ₹ 5,51,500 ರೂಪಾಯಿ ₹ -2,500

ಬೆಂಗಳೂರಿನಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ

ಗ್ರಾಂ ಇಂದಿನ ದರ ದರ ಬದಲಾವಣೆ
1 ಗ್ರಾಂ ₹ 6,016 ರೂಪಾಯಿ ₹ -28
8 ಗ್ರಾಂ ₹ 48,128 ರೂಪಾಯಿ ₹ -224
10 ಗ್ರಾಂ ₹ 60,160 ರೂಪಾಯಿ ₹ -280
100 ಗ್ರಾಂ ₹ 6,01,600 ರೂಪಾಯಿ ₹ -2,800
  • ಮುಂಬೈನಲ್ಲಿ 22 ಕ್ಯಾರೆಟ್ 10 ಗ್ರಾಂ(ಒಂದು ತೊಲ) ಚಿನ್ನದ ಬೆಲೆ 55,150 ರೂಪಾಯಿ ಆಗಿದೆ. 24 ಕ್ಯಾರೆಟ್ 10 ಗ್ರಾಂ(ಒಂದು ತೊಲ) ಚಿನ್ನದ ಬೆಲೆ 60,160 ರೂಪಾಯಿ ಆಗಿದೆ.
  • ಕೋಲ್ಕತಾದಲ್ಲಿ 22 ಕ್ಯಾರೆಟ್ 10 ಗ್ರಾಂ(ಒಂದು ತೊಲ) ಚಿನ್ನದ ಬೆಲೆ 55,150 ರೂಪಾಯಿ ಆಗಿದೆ. 24 ಕ್ಯಾರೆಟ್ 10 ಗ್ರಾಂ(ಒಂದು ತೊಲ) ಚಿನ್ನದ ಬೆಲೆ 60,160 ರೂಪಾಯಿ ಆಗಿದೆ.
  • ದೆಹಲಿಯಲ್ಲಿ 22 ಕ್ಯಾರೆಟ್ 10 ಗ್ರಾಂ(ಒಂದು ತೊಲ) ಚಿನ್ನದ ಬೆಲೆ 55,300 ರೂಪಾಯಿ ಆಗಿದೆ. 24 ಕ್ಯಾರೆಟ್ 10 ಗ್ರಾಂ(ಒಂದು ತೊಲ) ಚಿನ್ನದ ಬೆಲೆ 60,320 ರೂಪಾಯಿ ಆಗಿದೆ.
  • ಚೆನ್ನೈ ನಲ್ಲಿ 22 ಕ್ಯಾರೆಟ್ 10 ಗ್ರಾಂ(ಒಂದು ತೊಲ) ಚಿನ್ನದ ಬೆಲೆ 55,550 ರೂಪಾಯಿ ಆಗಿದೆ. 24 ಕ್ಯಾರೆಟ್ 10 ಗ್ರಾಂ(ಒಂದು ತೊಲ) ಚಿನ್ನದ ಬೆಲೆ 60,600 ರೂಪಾಯಿ ಆಗಿದೆ.
  • ಹೈದರಾಬಾದ್ ನಲ್ಲಿ 22 ಕ್ಯಾರೆಟ್ 10 ಗ್ರಾಂ(ಒಂದು ತೊಲ) ಚಿನ್ನದ ಬೆಲೆ 55,150 ರೂಪಾಯಿ ಆಗಿದೆ. 24 ಕ್ಯಾರೆಟ್ 10 ಗ್ರಾಂ(ಒಂದು ತೊಲ) ಚಿನ್ನದ ಬೆಲೆ 60,160 ರೂಪಾಯಿ ಆಗಿದೆ.
  • ಕೇರಳದಲ್ಲಿ 22 ಕ್ಯಾರೆಟ್ 10 ಗ್ರಾಂ(ಒಂದು ತೊಲ) ಚಿನ್ನದ ಬೆಲೆ 55,150 ರೂಪಾಯಿ ಆಗಿದೆ. 24 ಕ್ಯಾರೆಟ್ 10 ಗ್ರಾಂ(ಒಂದು ತೊಲ) ಚಿನ್ನದ ಬೆಲೆ 60,160 ರೂಪಾಯಿ ಆಗಿದೆ.
  • ಅಹಮದಾಬಾದ್ ನಲ್ಲಿ 22 ಕ್ಯಾರೆಟ್ 10 ಗ್ರಾಂ(ಒಂದು ತೊಲ) ಚಿನ್ನದ ಬೆಲೆ 55,200 ರೂಪಾಯಿ ಆಗಿದೆ. 24 ಕ್ಯಾರೆಟ್ 10 ಗ್ರಾಂ(ಒಂದು ತೊಲ) ಚಿನ್ನದ ಬೆಲೆ 60,220 ರೂಪಾಯಿ ಆಗಿದೆ.
Image Credit: Original Source

ಇಂದಿನ ಬೆಳ್ಳಿಯ ಬೆಲೆ(Today Silver Price)

ಬೆಂಗಳೂರಿನಲ್ಲಿ ಇಂದಿನ ಬೆಳ್ಳಿಯ ದರ

ಗ್ರಾಂ ಇಂದಿನ ದರ ದರ ಬದಲಾವಣೆ
1 ಗ್ರಾಂ ₹ 76.50 ರೂಪಾಯಿ ₹ -0.50
10 ಗ್ರಾಂ ₹ 765 ರೂಪಾಯಿ ₹ -5
100 ಗ್ರಾಂ ₹ 7,650 ರೂಪಾಯಿ ₹ -50
1 ಕೆಜಿ ₹ 76,500 ರೂಪಾಯಿ ₹ -500
  • ಬೆಳ್ಳಿ ಮುಂಬೈನಲ್ಲಿ ಇಂದು ಕೆಜಿಗೆ 78,000 ರೂಪಾಯಿ ಆಗಿದೆ.
  • ಬೆಳ್ಳಿ ದೆಹಲಿಯಲ್ಲಿ ಇಂದು ಕೆಜಿಗೆ 78,000 ರೂಪಾಯಿ ಆಗಿದೆ.
  • ಬೆಳ್ಳಿ ಕೋಲ್ಕತಾದಲ್ಲಿ ಇಂದು ಕೆಜಿಗೆ 78,000 ರೂಪಾಯಿ ಆಗಿದೆ.
  • ಬೆಳ್ಳಿ ಚೆನ್ನೈ ನಲ್ಲಿ ಇಂದು ಕೆಜಿಗೆ 80,500 ರೂಪಾಯಿ ಆಗಿದೆ.
  • ಬೆಳ್ಳಿ ಹೈದರಾಬಾದ್ ನಲ್ಲಿ ಇಂದು ಕೆಜಿಗೆ 80,500 ರೂಪಾಯಿ ಆಗಿದೆ.
  • ಬೆಳ್ಳಿ ಕೇರಳದಲ್ಲಿ ಇಂದು ಕೆಜಿಗೆ 80,500 ರೂಪಾಯಿ ಆಗಿದೆ.
  • ಬೆಳ್ಳಿ ಅಹಮದಾಬಾದ್ ನಲ್ಲಿ ಇಂದು ಕೆಜಿಗೆ 78,000 ರೂಪಾಯಿ ಆಗಿದೆ.

ಇದನ್ನೂ ಓದಿ: ಮದುವೆ ಕುಟುಂಬ ನಂಗೆ ಸರಿ ಹೋಗ್ತಿಲ್ಲ; ಸಾಂಸಾರಿಕ ಜೀವನದ ಮೇಲೆ ಸಿತಾರಗೆ ಯಾಕಿಷ್ಟು ಜಿಗುಪ್ಸೆ!

ಇದನ್ನೂ ಓದಿ: ಸುದೀಪ್ ಕಾಂಟ್ರವರ್ಸಿ ಬಗ್ಗೆ ಶಿವಣ್ಣ ಖಡಕ್ ಮಾತು; ನನ್ನ ತಮ್ಮ ಸುದೀಪ್ ಅವನು ತಪ್ಪು ಮಾಡಿಲ್ಲ!?

ದೈನಂದಿನದ ಹೊಸ ಮಾಹಿತಿಗಳಿಗಾಗಿ ನಮ್ಮ ಟೆಲಿಗ್ರಾಂಗೆ ಜಾಯಿನ್ ಆಗಿ: Click Here To Join Telegram