Today gold rate: ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ. ಅಂಗಡಿ ಮುಂದೆ ಕ್ಯೂ ನಿಂತ ಜನ! ಹೀಗಿದೆ ಇಂದಿನ ದರ

Today gold rate: ಸತತ ಕೆಲವು ದಿನಗಳಿಂದ ಚಿನ್ನದ ಬೆಲೆ ಯಲ್ಲಿ ಏರಿಕೆ ಕಂಡಿದ್ದು. ಇಂದು ಮತ್ತೆ ಚಿನ್ನದ ದರದಲ್ಲಿ ಇಳಿಕೆ ಕಂಡಿದೆ. ಮಹಿಳೆಯರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಹೌದು 2000 ನೋಟ್ ಗಳನ್ನು RBI ಹಿಂಪಡೆದ ಬಳಿಕ ಚಿನ್ನದ ಖರೀದಿಗೆ ಜನರು ಮುಗಿ ಬಿದ್ದರೂ, ಹಾಗಾದರು ಕೂಡ ಚಿನ್ನದ ಬೆಲೆ ಇಳಿಕೆ ಆಗಿದೆ. ಇಂದು ಮೇ 24, 2023ರಂದು ದೇಶಾದ್ಯಂತ‌ ಚಿನ್ನದ ಬೆಲೆ ಹಾಗೂ ಬೆಂಗಳೂರು ಸೇರಿದಂತೆ ರಾಜ್ಯದ ಜಿಲ್ಲೆಗಳಲ್ಲಿ ಚಿನ್ನದ ದರ ಎಷ್ಟಿದೆ ನೋಡೋಣ ಬನ್ನಿ. ಮುಂದೆ ಓದಿ..

WhatsApp Group Join Now
Telegram Group Join Now

ಇಂದಿನ ಚಿನ್ನದ ಬೆಲೆ(Today Gold Rate)

  • ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ(ಒಂದು ತೊಲ) ಚಿನ್ನದ ಬೆಲೆ 56,050 ರೂಪಾಯಿ ಆಗಿದೆ. 24 ಕ್ಯಾರೆಟ್ 10 ಗ್ರಾಂ(ಒಂದು ತೊಲ) ಚಿನ್ನದ ಬೆಲೆ 61,150 ರೂಪಾಯಿ ಆಗಿದೆ. 22 ಕ್ಯಾರೆಟ್ ಚಿನ್ನ ನಿನ್ನೆಗಿಂತ ಇಂದು 10 ಗ್ರಾಂ 290 ರೂಪಾಯಿ ಇಳಿಕೆ ಆಗಿದೆ, 24 ಕ್ಯಾರೆಟ್ ಚಿನ್ನ ನಿನ್ನೆಗಿಂತ ಇಂದು 10 ಗ್ರಾಂ ಗೆ 310 ರೂಪಾಯಿ ಇಳಿಕೆ ಆಗಿದೆ. ಇನ್ನು ರಾಜ್ಯದ ಕೆಲವು ಜಿಲ್ಲೆಗಳಾದ ಮಂಗಳೂರು, ದಾವಣಗೆರೆ, ಬಳ್ಳಾರಿ, ಮೈಸೂರು, ಜಿಲ್ಲೆಗಳಲ್ಲಿ ಬೆಂಗಳೂರಿನ ದರವೇ ಆಗಿದೆ.
  • ಹೈದರಾಬಾದ್ ನಲ್ಲಿ 22 ಕ್ಯಾರೆಟ್ 10 ಗ್ರಾಂ(ಒಂದು ತೊಲ) ಚಿನ್ನದ ಬೆಲೆ 56,000 ರೂಪಾಯಿ ಆಗಿದೆ, 24 ಕ್ಯಾರೆಟ್ 10 ಗ್ರಾಂ(ಒಂದು ತೊಲ) ಚಿನ್ನದ ಬೆಲೆ 61,100 ರೂಪಾಯಿ ಆಗಿದೆ.
  • ಮುಂಬೈನಲ್ಲಿ 22 ಕ್ಯಾರೆಟ್ 10 ಗ್ರಾಂ(ಒಂದು ತೊಲ) ಚಿನ್ನದ ಬೆಲೆ 56,450 ರೂಪಾಯಿ ಆಗಿದೆ, 24 ಕ್ಯಾರೆಟ್ 10 ಗ್ರಾಂ(ಒಂದು ತೊಲ) ಚಿನ್ನದ ಬೆಲೆ 61,580 ರೂಪಾಯಿ ಆಗಿದೆ.
  • ದೆಹಲಿಯಲ್ಲಿ 22 ಕ್ಯಾರೆಟ್ 10 ಗ್ರಾಂ(ಒಂದು ತೊಲ) ಚಿನ್ನದ ಬೆಲೆ 56,150 ರೂಪಾಯಿ ಆಗಿದೆ, 24 ಕ್ಯಾರೆಟ್ 10 ಗ್ರಾಂ(ಒಂದು ತೊಲ) ಚಿನ್ನದ ಬೆಲೆ 61,250 ರೂಪಾಯಿ ಆಗಿದೆ.
  • ಕೊಲ್ಕತ್ತದಲ್ಲಿ 22 ಕ್ಯಾರೆಟ್ 10 ಗ್ರಾಂ(ಒಂದು ತೊಲ) ಚಿನ್ನದ ಬೆಲೆ 56,000 ರೂಪಾಯಿ ಆಗಿದೆ, 24 ಕ್ಯಾರೆಟ್ 10 ಗ್ರಾಂ(ಒಂದು ತೊಲ) ಚಿನ್ನದ ಬೆಲೆ 61,100 ಆಗಿದೆ.
  • ಕೇರಳದಲ್ಲಿ 22 ಕ್ಯಾರೆಟ್ 10 ಗ್ರಾಂ(ಒಂದು ತೊಲ) ಚಿನ್ನದ 56,000 ರೂಪಾಯಿ ಆಗಿದೆ. 24 ಕ್ಯಾರೆಟ್ 10 ಗ್ರಾಂ(ಒಂದು ತೊಲ) ಚಿನ್ನದ ಬೆಲೆ 61,100 ರೂಪಾಯಿ ಆಗಿದೆ.
  • ವಿಜಯವಾಡದಲ್ಲಿ 22 ಕ್ಯಾರೆಟ್ 10 ಗ್ರಾಂ(ಒಂದು ತೊಲ) ಚಿನ್ನದ ಬೆಲೆ 56,000 ರೂಪಾಯಿ ಆಗಿದೆ, 24 ಕ್ಯಾರೆಟ್ 10 ಗ್ರಾಂ(ಒಂದು ತೊಲ) ಚಿನ್ನದ ಬೆಲೆ 61,100 ರೂಪಾಯಿ ಆಗಿದೆ.

ಇಂದಿನ ಬೆಳ್ಳಿಯ ಬೆಲೆ(Today Silver Rate)

  • ಬೆಳ್ಳಿ ಕೆಜಿಗೆ ಬೆಂಗಳೂರಿ ನಲ್ಲಿ ಇಂದು 78,000 ರೂಪಾಯಿ ಆಗಿದೆ.
  • ಬೆಳ್ಳಿ ಕೆಜಿಗೆ ದೆಹಲಿ ಯಲ್ಲಿ ಇಂದು 74,500 ರೂಪಾಯಿ ಆಗಿದೆ.
  • ಬೆಳ್ಳಿ ಕೆಜಿಗೆ ಹೈದರಾಬಾದ್ ನಲ್ಲಿ 78,000 ರೂಪಾಯಿ ಆಗಿದೆ.
  • ಬೆಳ್ಳಿ ಕೆಜಿಗೆ ಮುಂಬೈನಲ್ಲಿ ಇಂದು 74,500 ರೂಪಾಯಿ ಆಗಿದೆ.
  • ಬೆಳ್ಳಿ ಕೆಜಿಗೆ ಚೆನ್ನೈನಲ್ಲಿ ಇಂದು 78,000 ರೂಪಾಯಿ ಆಗಿದೆ.
  • ಬೆಳ್ಳಿ ಕೆಜಿಗೆ ಕೊಲ್ಕತ್ತದಲ್ಲಿ ಇಂದು 74,500 ರೂಪಾಯಿ ಆಗಿದೆ.
  • ಬೆಳ್ಳಿ ಕೆಜಿಗೆ ಕೇರಳದಲ್ಲಿ ಇಂದು 78,000 ರೂಪಾಯಿ ಆಗಿದೆ.

ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ಪ್ರತಿನಿತ್ಯ ಬದಲಾವಣೆ ಆಗುತ್ತಿರುತ್ತದೆ. ಇಂದು ಮೇ 24 ರಂದು ದಾಖಲಿಸಿರುವ ವಿವರ ಇದಾಗಿದ್ದು, ಖರೀದಿಸುವ ಮೊದಲು ಬೆಲೆಗಳನ್ನು ಒಮ್ಮೆ ಪರಿಶೀಲಿಸುವುದು ಉತ್ತಮ.

ಇದನ್ನೂ ಓದಿ: ಟಿಕೆಟ್ ತಗೊಳ್ಳಲ್ಲ ನಾನು, ಕೆಳಗಡೆ ಇಳಿಸಿತ್ತೀರಾ? ಇಳಿಸಿ! ಕಂಡಕ್ಟರ್ ಜೊತೆ ವೃದ್ದೆಯ ವಾಗ್ವಾದ, ಹೈರಾಣಾದ ಕಂಡಕ್ಟರ್!

ಇದನ್ನೂ ಓದಿ: ತೆಲುಗು ನ್ಯೂಸ್ ಚಾನಲ್ ನಲ್ಲೂ ಡಾ.ಬ್ರೋ ಹವಾ! ಕನ್ನಡದ ಕಂಪು ಎಲ್ಲೆಲ್ಲೂ ಹರಡಿಸುತ್ತಿರುವ ಯೂಟ್ಯೂಬರ್

ದೈನಂದಿನದ ಹೊಸ ಮಾಹಿತಿಗಳಿಗಾಗಿ ನಮ್ಮ ಟೆಲಿಗ್ರಾಂಗೆ ಜಾಯಿನ್ ಆಗಿ: Click Here To Join Telegram