Gold Rate: ಚಿನ್ನದ ದರದಲ್ಲಿ ಅಲ್ಪ ಇಳಿಕೆ! ಇಂದಿನ ಚಿನ್ನ ಮತ್ತು ಬೆಳ್ಳಿಯ ಬೆಲೆ ಹೀಗಿದೆ ನೋಡಿ..

Today Gold Price

Gold Rate: ಇಂದು ಚಿನ್ನ ಖರೀದಿ ಮಾಡುವವರಿಗೆ ಖುಷಿ ಸುದ್ದಿ ಅಂತಾನೇ ಹೇಳಬಹುದು ಹೌದು ಸತತ ಎರಡು ದಿನಗಳಿಂದ ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡಿದ್ದು. ಇಂದು ಕೂಡ ಚಿನ್ನದ ಬೆಲೆಯಲ್ಲಿ ಸುಮಾರು 100 ರೂಪಾಯಿ ರಷ್ಟು ಕಡಿಮೆ ಆಗಿದೆ. ಬೆಳ್ಳಿಯ ದರ ಕೂಡ ತನ್ನ ಬೆಲೆಯಲ್ಲಿ ತಟಸ್ಥವಾಗಿದೆ. ಆಭರಣಗಳ ಬೆಲೆಗಳು ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಆಗುವ ಬದಲಾವಣೆಗಳ ಮೇಲೆ ಚಿನ್ನದ ಬೆಲೆಗಳು ಪ್ರತಿನಿತ್ಯ ಬದಲಾವಣೆ ಆಗುತ್ತಿರುತ್ತದೆ ಹಾಗಾಗಿ ನೀವು ಆಭರಣಗಳನ್ನು ಖರೀದಿಸುವ ಮುನ್ನ ಒಮ್ಮೆ ಬೆಲೆ ಪರಿಶೀಲನೆ ಮಾಡುವುದು ಉತ್ತಮ. ಇಂದು ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿಯ ದರ ಎಷ್ಟಿದೆ ನೋಡೋಣ ಬನ್ನಿ, ಮುಂದೆ ಓದಿ,.

WhatsApp Group Join Now
Telegram Group Join Now

ಇಂದಿನ ಚಿನ್ನದ ಬೆಲೆ (Today Gold Rate)

ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ

ಗ್ರಾಂ ಇಂದಿನ ದರ
1 ಗ್ರಾಂ ₹ 5,445 ರೂಪಾಯಿ
8 ಗ್ರಾಂ ₹ 43,560 ರೂಪಾಯಿ
10 ಗ್ರಾಂ ₹ 54,450 ರೂಪಾಯಿ
100 ಗ್ರಾಂ ₹ 5,44,500 ರೂಪಾಯಿ

ಬೆಂಗಳೂರಿನಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ

ಗ್ರಾಂ ಇಂದಿನ ದರ ದರ ಬದಲಾವಣೆ
1 ಗ್ರಾಂ ₹ 5,941 ರೂಪಾಯಿ ₹ -10 
8 ಗ್ರಾಂ ₹ 47,528 ರೂಪಾಯಿ ₹ -80
10 ಗ್ರಾಂ ₹ 59,410 ರೂಪಾಯಿ ₹ -100
100 ಗ್ರಾಂ ₹ 5,94,100 ರೂಪಾಯಿ ₹ -1,000
  • ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 22 ಕ್ಯಾರೆಟ್ 10ಗ್ರಾಂ (ಒಂದು ತೊಲ) ಚಿನ್ನದ ಬೆಲೆ 54,600 ರೂಪಾಯಿ ಆಗಿದೆ. 24 ಕ್ಯಾರೆಟ್ 10 ಗ್ರಾಂ (ಒಂದು ತೊಲ) ಚಿನ್ನದ ಬೆಲೆ 59,560 ರೂಪಾಯಿ ಆಗಿದೆ.
  • ಮುಂಬೈನಲ್ಲಿ 22 ಕ್ಯಾರೆಟ್ 10ಗ್ರಾಂ (ಒಂದು ತೊಲ) ಚಿನ್ನದ ಬೆಲೆ 54,450 ರೂಪಾಯಿ ಆಗಿದೆ. 24 ಕ್ಯಾರೆಟ್ 10 ಗ್ರಾಂ (ಒಂದು ತೊಲ) ಚಿನ್ನದ ಬೆಲೆ 59,410 ರೂಪಾಯಿ ಆಗಿದೆ.
  • ಚೆನ್ನೈನಲ್ಲಿ 22 ಕ್ಯಾರೆಟ್ 10ಗ್ರಾಂ (ಒಂದು ತೊಲ) ಚಿನ್ನದ ಬೆಲೆ 54,482 ರೂಪಾಯಿ ಆಗಿದೆ. 24 ಕ್ಯಾರೆಟ್ 10 ಗ್ರಾಂ (ಒಂದು ತೊಲ) ಚಿನ್ನದ ಬೆಲೆ 59,800 ರೂಪಾಯಿ ಆಗಿದೆ.
  • ಹೈದರಾಬಾದ್ ನಲ್ಲಿ 22 ಕ್ಯಾರೆಟ್ 10ಗ್ರಾಂ (ಒಂದು ತೊಲ) ಚಿನ್ನದ ಬೆಲೆ 54,450 ರೂಪಾಯಿ ಆಗಿದೆ. 24 ಕ್ಯಾರೆಟ್ 10 ಗ್ರಾಂ (ಒಂದು ತೊಲ) ಚಿನ್ನದ ಬೆಲೆ 59,410 ರೂಪಾಯಿ ಆಗಿದೆ.
  • ಕೋಲ್ಕತಾದಲ್ಲಿ 22 ಕ್ಯಾರೆಟ್ 10ಗ್ರಾಂ (ಒಂದು ತೊಲ) ಚಿನ್ನದ ಬೆಲೆ 54,450 ರೂಪಾಯಿ ಆಗಿದೆ. 24 ಕ್ಯಾರೆಟ್ 10 ಗ್ರಾಂ (ಒಂದು ತೊಲ) ಚಿನ್ನದ ಬೆಲೆ 59,410 ರೂಪಾಯಿ ಆಗಿದೆ.
  • ಕೇರಳದಲ್ಲಿ 22 ಕ್ಯಾರೆಟ್ 10ಗ್ರಾಂ (ಒಂದು ತೊಲ) ಚಿನ್ನದ ಬೆಲೆ 54,450 ರೂಪಾಯಿ ಆಗಿದೆ. 24 ಕ್ಯಾರೆಟ್ 10 ಗ್ರಾಂ (ಒಂದು ತೊಲ) ಚಿನ್ನದ ಬೆಲೆ 59,410 ರೂಪಾಯಿ ಆಗಿದೆ.
  • ಅಹಮದಾಬಾದ್ ನಲ್ಲಿ 22 ಕ್ಯಾರೆಟ್ 10ಗ್ರಾಂ (ಒಂದು ತೊಲ) ಚಿನ್ನದ ಬೆಲೆ 54,500 ರೂಪಾಯಿ ಆಗಿದೆ. 24 ಕ್ಯಾರೆಟ್ 10 ಗ್ರಾಂ (ಒಂದು ತೊಲ) ಚಿನ್ನದ ಬೆಲೆ 59,460 ರೂಪಾಯಿ ಆಗಿದೆ.
Image Credit: Original Source

ಇಂದಿನ ಬೆಳ್ಳಿಯ ಬೆಲೆ (Today Silver Rate)

ಗ್ರಾಂ ಇಂದಿನ ದರ
1 ಗ್ರಾಂ ₹ 72.75 ರೂಪಾಯಿ
10 ಗ್ರಾಂ ₹ 727.50 ರೂಪಾಯಿ
100 ಗ್ರಾಂ ₹ 7,275 ರೂಪಾಯಿ
1 ಕೆಜಿ ₹ 72,750 ರೂಪಾಯಿ
  • ಬೆಳ್ಳಿ ದೆಹಲಿಯಲ್ಲಿ ಇಂದು ಕೆಜಿಗೆ 73,400 ರೂಪಾಯಿ ಆಗಿದೆ.
  • ಬೆಳ್ಳಿ ಕೋಲ್ಕತಾದಲ್ಲಿ ಇಂದು ಕೆಜಿಗೆ 73,400 ರೂಪಾಯಿ ಆಗಿದೆ.
  • ಬೆಳ್ಳಿ ಹೈದರಾಬಾದ್ ನಲ್ಲಿ ಇಂದು ಕೆಜಿಗೆ 77,100 ರೂಪಾಯಿ ಆಗಿದೆ.
  • ಬೆಳ್ಳಿ ಚೆನ್ನೈ ನಲ್ಲಿ ಇಂದು ಕೆಜಿಗೆ 77,100 ರೂಪಾಯಿ ಆಗಿದೆ.
  • ಬೆಳ್ಳಿ ಮುಂಬೈನಲ್ಲಿ ಇಂದು ಕೆಜಿಗೆ 73,400 ರೂಪಾಯಿ ಆಗಿದೆ.
  • ಬೆಳ್ಳಿ ಕೇರಳದಲ್ಲಿ ಇಂದು ಕೆಜಿಗೆ 77,100 ರೂಪಾಯಿ ಆಗಿದೆ.
  • ಬೆಳ್ಳಿ ಅಹಮದಾಬಾದ್ ನಲ್ಲಿ ಇಂದು ಕೆಜಿಗೆ 73,400 ರೂಪಾಯಿ ಆಗಿದೆ.

ಸರ್ವ ಸಮಸ್ಯೆಗೆ ಇಲ್ಲಿದೆ ಪರಿಹಾರ ನಿಮಿಶಾಂಬ ದೇವಿ ಆರಾಧನೆ ಮಾಡುವ ಪ್ರಖ್ಯಾತ ಗುರುಜೀ ಶ್ರೀನಿವಾಸನ್” (ತಂತ್ರಿ) ರವರು ನಿಮ್ಮ ಎಲ್ಲಾ ಸಮಸ್ಯೆಗೆ ಪರಿಹಾರ ನೀಡುತ್ತಾರೆ, ಈ ಕೂಡಲೇ ಫೋನ್ ಮಾಡಿರಿ 9972245888 ಪ್ರೇಮದಲ್ಲಿ ಸಮಸ್ಯೆ, ಆರ್ಥಿಕ ತೊಂದ್ರೆ, ಗಂಡ ಹೆಂಡತಿ ಜಗಳ ಶತ್ರು ನಾಶ ಏನೇ ಸಮಸ್ಯೆ ಇದ್ದರು ಪರಿಹಾರ ಕೊಡುತ್ತಾರೆ.

ಇದನ್ನೂ ಓದಿ: ಎರಡನೇ ಮಗುವಿನ ತಂದೆಯಾದ ನಟ ವಿಜಯ್ ಸೂರ್ಯ; ಮಗು ಹುಟ್ಟಿದ್ದು ಅಯ್ತು.. ನಮಕಾರಣವೂ ಮುಗಿತು!ಹೆಸರೇನು ಗೊತ್ತಾ?

ಇದನ್ನೂ ಓದಿ: ಅಪ್ಪು ಹೆಸರಲ್ಲಿ ಸ್ವಯಂ ಚಾಲಿತ ಅರೋಗ್ಯ ಯಂತ್ರ; ಅಪ್ಪು ಹೆಸರಲ್ಲಿ ಹೊಸ ಯೋಜನೆ ಘೋಷಿಸಿದ ಸಿದ್ದರಾಮಯ್ಯ

ದೈನಂದಿನದ ಹೊಸ ಮಾಹಿತಿಗಳಿಗಾಗಿ ನಮ್ಮ ಟೆಲಿಗ್ರಾಂಗೆ ಜಾಯಿನ್ ಆಗಿ: Click Here To Join Telegram