DHFWS Koppal Recruitment 2024

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕೊಪ್ಪಳ ಇಲಾಖೆಯಿಂದ 38 ಖಾಲಿ ಹುದ್ದೆಗಳ ನೇಮಕಾತಿ ನಡೆಯುತ್ತಿದೆ.

NHM ಯೋಜನೆಯಲ್ಲಿ ಒಟ್ಟು 38 ನರ್ಸಿಂಗ್ ಅಧಿಕಾರಿ, ಪ್ರಾಥಮಿಕ ಆರೋಗ್ಯ ಅಧಿಕಾರಿ ಹಾಗೂ ಇನ್ನಿತರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈಗಲೇ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು. ಫೆಬ್ರವರಿ 16 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಉದ್ಯೋಗದ ಬಗ್ಗೆ ಪೂರ್ಣ ವಿವರ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಕೊಪ್ಪಳ ( DHFWS ) ಇಲಾಖೆಯಿಂದ 38 ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳು ಕೊಪ್ಪಳ ದಲ್ಲಿ ಮಾತ್ರ…

Read More

ಐಟಿ ಉದ್ಯೋಗಿಗಳು ಆತಂಕಕ್ಕೆ ಕಾರಣವಾಗಿದೆ ವಿಪ್ರೋ ಕಂಪನಿಯ ಉದ್ಯೋಗಿಗಳನ್ನು ವಜಾ ಗೊಳಿಸುವ ನಿರ್ಧಾರ

ಕೊರೊನಾ ಸಮಯದಲ್ಲಿ ಆರ್ಥಿಕವಾಗಿ ಎಲ್ಲಾ ಕಂಪೆನಿಗಳಿಗೂ ನಷ್ಟ ಉಂಟಾಗಿತ್ತು. ಹಲವಾರು ಹೊಸ ಪ್ರಾಜೆಕ್ಟ್ ಗಳು ಕೆಲಸವೂ ಆರಂಭ ಅಗಲಿಲ್ಲ. ಹಲವಾರು ಕಂಪನಿಗಳು ವರ್ಕ್ ಫ್ರೋಮ್ ನೀಡಲು ಆಗದೆ ಹಲವಾರು ಉದ್ಯೋಗಿಗಳನ್ನು ಮನೆಗೆ ಕಳಿಸಿತ್ತು. ಕೆಲವು ದೊಡ್ಡ ವಿಪ್ರೋ ಕಂಪನಿಯು ಕಡಿಮೆ ಲಾಭಾಂಶ ಹೊಂದಿದೆ ಎಂದು ಹೇಳಲಾಗುತ್ತಿದೆ. ಈ ಕಾರಣದಿಂದ ವಿಪ್ರೋ ಮಧ್ಯಮ ಮಟ್ಟದಲ್ಲಿ ಅನೇಕ ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ದರಿಸಿದೆ. ವಾರ್ಷಿಕ ವಹೀವಾಟು ಸುಧಾರಿಸಲು ಮತ್ತು ವೆಚ್ಚವನ್ನು ಉಳಿಸಲು ಟೆಕ್ ಕಂಪನಿಗಳು ಉದ್ಯೋಗಿಗಳನ್ನು ವಜಾಗೊಳಿಸುವುದು ಸಾಮಾನ್ಯ ಪ್ರವೃತ್ತಿಯಾಗಿದೆ. ವಜಾ…

Read More

ಫೆಬ್ರವರಿ 5 ರಂದು ಚಿತ್ರದುರ್ಗದಲ್ಲಿ ನಡೆಯಲಿದೆ ಉದ್ಯೋಗ ಮೇಳ ಹಾಗೂ ರಾಜ್ಯ ಸರ್ಕಾರದಿಂದ ನಡೆಯುವ ಉದ್ಯೋಗ ಮೇಳದ ಬಗ್ಗೆ ಮಾಹಿತಿ

ಚಿತ್ರದುರ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದವರು ಸೋಮವಾರ ( ಫೆಬ್ರವರಿ 5) ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ ವರೆಗೆ ಉದ್ಯೋಗ ಮೇಳವನ್ನು ಹಮ್ಮಿಕೊಂಡಿದ್ದರೆ. ಉದ್ಯೋಗ ಹುಡುಕುತ್ತಾ ಇರುವವರು ಸಂದರ್ಶನದಲ್ಲಿ ಭಾಗವಹಿಸಿ. ಪಿಯುಸಿ, ಡಿಗ್ರೀ, ಡಿಪ್ಲೊಮಾ ಮುಗಿಸಿದವರು ನಿಮ್ಮ Resume ಮತ್ತು ಮಾರ್ಕ್ಸ್ ಕಾರ್ಡ್ ಜೆರಾಕ್ಸ್ ನಿಮ್ಮ ಭಾವಚಿತ್ರದೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಚಿತ್ರದುರ್ಗಕ್ಕೆ ಭೇಟಿ ನೀಡಿ. ಉದ್ಯೋಗ ಮೇಳಕ್ಕೆ ಬರುವ ಸಂಸ್ಥೆಗಳು :- ಐಸಿಐಸಿಐ ಬ್ಯಾಂಕ್, ಕ್ರೇಡಿಟ್ ಅಕ್ಸೆಸ್ ಗ್ರಾಮೀಣ್ ಲಿಮಿಟೆಡ್‍ ಗಳಲ್ಲಿ ನೂರಕ್ಕೂ ಹೆಚ್ಚು…

Read More
UIDAI Recruitment 2024

UIDAI ಯಲ್ಲಿ 13 ಕನ್ಸಲ್ಟೆಂಟ್ ಹುದ್ದೆಗಳ ನೇಮಕಾತಿ ನಡೆಯುತ್ತಿದೆ. ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು

ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ(UIDAI) ಖಾಲಿ ಇರುವ ಪೋಸ್ಟ್ ಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ ಮಾಡಿದೆ. 13 ಕನ್ಸಲ್ಟೆಂಟ್(Consultant) ಪೋಸ್ಟ್ ಗಳು ಖಾಲಿ ಇವೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಎಂದು ಇಲಾಖೆ ತಿಳಿಸಿದೆ. ಉದ್ಯೋಗದ ಬಗ್ಗೆ ಪೂರ್ಣ ಮಾಹಿತಿ: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ(UIDAI) ದಲ್ಲಿ ಮೂರು ಡೆಪ್ಯುಟಿ ಡೈರೆಕ್ಟರ್- ಟೆಕ್ನಾಲಜಿ( deputy director – technology ) ಹುದ್ದೆ , ಎರಡು ಅಸಿಸ್ಟೆಂಟ್ ಡೈರೆಕ್ಟರ್- ಟೆಕ್ನಾಲಜಿ( assistent director – technology) ಹುದ್ದೆಗಳು…

Read More
RRB Technician Recruitment 2024

RRB Technician Recruitment 2024: ರೈಲ್ವೆ ಇಲಾಖೆಯಿಂದ 9000 ಟೆಕ್ನೀಷಿಯನ್ ಹುದ್ದೆಗಳ ನೇಮಕಾತಿಗೆ ಶಾರ್ಟ್ ನೋಟಿಫಿಕೇಶನ್ ಬಿಡುಗಡೆ

RRB Technician Recruitment 2024: ರೈಲ್ವೆ ಇಲಾಖೆಯು ಕಳೆದ ಜನವರಿ ತಿಂಗಳಲ್ಲಿ ರೈಲ್ವೆ ಅಸಿಸ್ಟಂಟ್ ಲೋಕೋ ಪೈಲಟ್ ಹುದ್ದೆಗಳಗೆ ಅರ್ಜಿ ಆಹ್ವಾನ ಮಾಡಿತ್ತು. ಈಗ ದೇಶದ ಎಲ್ಲ ರೈಲ್ವೆ ವಲಯಗಳಲ್ಲಿ ಅಂದಾಜು 9,000 ಟೆಕ್ನೀಷಿಯನ್‌ ಹುದ್ದೆಗಳನ್ನು ನೇಮಕ ಮಾಡಲು ಶಾರ್ಟ್‌ ನೋಟಿಫಿಕೇಶನ್‌ ಬಿಟ್ಟಿದೆ. ಉದ್ಯೋಗದ ಬಗ್ಗೆ ಮಾಹಿತಿ:- ಭಾರತೀಯ ರೈಲ್ವೆ ಇಲಾಖೆಯಿಂದ ರೈಲ್ವೆ ಟೆಕ್ನೀಷಿಯನ್ ಹುದ್ದೆಗೆ ಅಧಿಸೂಚನೆ ಹೊರಡಿಸಿದೆ. ಸಂಭಾವ್ಯ ಹುದ್ದೆಗಳ ಸಂಖ್ಯೆ 9,000. ಎಂಪ್ಲಾಯ್‌ಮೆಂಟ್‌ ನ್ಯೂಸ್‌ನಲ್ಲಿ ಅಧಿಸೂಚನೆ ಬಿಡುಗಡೆ ಮಾಡಿದ್ದು ಫೆಬ್ರುವರಿ 2024 ರಿಂದ ಏಪ್ರಿಲ್…

Read More
Karnataka Village Accountant Recruitment 2024

ಕಂದಾಯ ಇಲಾಖೆಯಿಂದ 1820 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ಭರ್ತಿಗೆ ಅನುಮತಿ ಸಿಕ್ಕಿದೆ. ಪ್ರತಿ ವರ್ಷ 500 ಹುದ್ದೆಗಳ ನೇಮಕಕ್ಕೆ ಇಲಾಖೆ ಯೋಚಿಸಿದೆ

ಗ್ರಾಮ ಲೆಕ್ಕಾಧಿಕಾರಿ ಹುದ್ದೆಯ ಪರೀಕ್ಷೆಗೆ ಹಲವಾರು ವರ್ಷಗಳಿಂದ ತಯಾರಿ ನಡೆಸಿದ ಉದ್ಯೋಗ ಆಕಾಂಕ್ಷಿಗಳಿಗೆ ಕಂದಾಯ ಇಲಾಖೆಯು ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಿ ಖಾಲಿ ಇರುವ ಹುದ್ದೆಗಳನ್ನು ಶೀಘ್ರ ಭರ್ತಿ ಪ್ರಕ್ರಿಯೆ ನಡೆಯಲಿದೆ ಎಂದು ತಿಳಿಸಿದೆ. ಪ್ರತಿ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಹಂತ ಹಂತವಾಗಿ ನೇಮಕ ಮಾಡಿಕೊಳ್ಳಲಾಗುವುದು ಎಂದು ಮಾಹಿತಿ ನೀಡಿದೆ. ಪ್ರತಿ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ನೇರವಾಗಿ ಸಂದರ್ಶನದ ಮೂಲಕ ಅಥವಾ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ನಂತರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಖಾಲಿ ಇರುವ…

Read More
TCS iON is offering 15 days free digital certificate course

TCS iON ನೀಡುತ್ತಿದೆ 15 ದಿನಗಳ ಉಚಿತ ಡಿಜಿಟಲ್ ಸರ್ಟಿಫಿಕೇಟ್ ಕೋರ್ಸ್

ಭಾರತದ ಅತಿದೊಡ್ಡ ಐಟಿ ಕಂಪನಿಗಳಲ್ಲಿ ಒಂದಾಗಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ನ ಅಂಗಸಂಸ್ಥೆಯಾದ TCS iON ಅವರು ಯುವ ವೃತ್ತಿಪರರಿಗಾಗಿ ಉಚಿತ 15 ದಿನಗಳ ಟಿಸಿಎಸ್ ಐಯಾನ್ ಕೆರಿಯರ್ ಎಡ್ಜ್ ಎಂಬ ಆನ್‌ಲೈನ್ ಕೋರ್ಸ್ ನೀಡಲು ತೀರ್ಮಾನಿಸಲಾಗಿದೆ. 15-ದಿನಗಳ ವೃತ್ತಿಪರಕೋರ್ಸ್ ನಲ್ಲಿ ಯುವಕರಿಗೆ ಬೇಕಾಗಿರುವ ಉದ್ಯೋಗ ಕೌಶಲ್ಯಗಳನ್ನು ಕಲಿಸುತ್ತಾರೆ. ಉತ್ತಮ ಜಾಬ್ ತೆಗೆದುಕೊಳ್ಳಲು ಇದು ಬಹಳ ಅನುಕೂಲಕರವಾಗಲಿದೆ. ಇದೇ ರೀತಿಯ ಹೆಚ್ಚಿನ ಮಾಹಿತಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಸೆರಲು ಇಲ್ಲಿ ಕ್ಲಿಕ್ ಮಾಡಿ ಕೋರ್ಸ್ ನಲ್ಲಿ…

Read More
Rajiv gandhi Panchayat Raj Fellowship Recruitment 2024

ರಾಜೀವ್ ಗಾಂಧಿ ಪಂಚಾಯತ್ ರಾಜ್ ನಲ್ಲಿ 51 ಫೆಲೋಶಿಪ್ ಹುದ್ದೆಗೆ ಅರ್ಜಿ ಆಹ್ವಾನ; ತಿಂಗಳಿಗೆ 61,500 ರೂಪಾಯಿ ಸಂಬಳ

ರಾಜ್ಯ ಸರ್ಕಾರವು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಡಿಯಲ್ಲಿ ರಾಜೀವ್ ಗಾಂಧಿ ಪಂಚಾಯತ್ ರಾಜ್ ಫೆಲೋಶಿಪ್ ಸ್ಥಾಪನೆ ಮಾಡಿದೆ. ಕಲ್ಯಾಣ ಕರ್ನಾಟಕ ವ್ಯಾಪ್ತಿಗೆ ಒಳಪಟ್ಟಿರುವ ಜಿಲ್ಲೆಗಳಲ್ಲಿನ ಸ್ಥಳೀಯ ಆಡಳಿತವನ್ನು ಇನ್ನಷ್ಟು ಹತೋಟಿಗೆ ತರುವ ನಿಟ್ಟಿನಲ್ಲಿ ಈ ಫೆಲೋಶಿಪ್ ಆರಂಭಿಸಲಾಗಿದೆ. ಕಲ್ಯಾಣ ಕರ್ನಾಟಕದ ಅಡಿಯಲ್ಲಿ ಬರುವ ತಾಲೂಕಿಗೆ ಒಬ್ಬರನ್ನು ಫೆಲೋಗಳೆಂದು ಎರಡು ವರ್ಷಗಳ ಕಾಂಟ್ರಾಕ್ಟ್ ಮೂಲಕ ನೇಮಕ ಮಾಡಿಕೊಳ್ಳಲಾಗುವುದು. ಈಗಾಗಲೇ ಅರ್ಜಿ ಆಹ್ವಾನಿಸಲಾಗಿದೆ. ಅದರ ಬಗ್ಗೆ ಮಾಹಿತಿ ಇಲ್ಲಿದೆ. ರಾಜ್ಯದ ಜಿಲ್ಲಾ ಪಂಚಾಯಿತಿ ತಾಲ್ಲೂಕು ಪಂಚಾಯತಿ ಹಾಗೂ…

Read More
WCD Anganwadi Recruitment 2024

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ 6 ಜಿಲ್ಲೆಗಳಲ್ಲಿ ಸಾವಿರಕ್ಕೂ ಹೆಚ್ಚಿನ ಅಂಗನವಾಡಿ ಹುದ್ದೆಗಳ ನೇಮಕಾತಿ ನಡೆಯುತ್ತಿದೆ

ಸರ್ಕಾರಿ ಉದ್ಯೋಗ ಬಯಸುವ ಮಹಿಳೆಯರಿಗೆ ಒಂದು ಸುವರ್ಣ ಅವಕಾಶ ಕರ್ನಾಟಕದ 6 ಜಿಲ್ಲೆಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕ ಕಾರ್ಯಕರ್ತೆಯ ನೇಮಕಾತಿ ನಡೆಯುತ್ತಿದೆ. ಈಗಾಗಲೇ ಆನ್ಲೈನ್ ಅಪ್ಲಿಕೇಶನ್(online apllication) ಬಿಡುಗಡೆ ಮಾಡಿದೆ. ಹತ್ತನೇ ತರಗತಿ(sslc ) ಪೂರ್ಣಗೊಳಿಸಿದ ಮಹಿಳೆಯರು ಈ ಹುದ್ದೆಗೆ ಅರ್ಹರಾಗಿರುತ್ತಾರೆ ಹಾಗೂ ಪ್ರಥಮ ಭಾಷೆ ಕನ್ನಡದಲ್ಲಿ ಅಧ್ಯಯನ ಮಾಡಿರಬೇಕು. ಈ ಹುದ್ದೆಯ ಬಗ್ಗೆ ಹೆಚ್ಚಿನ ಮಾಹಿತಿ ಮತ್ತು ಅರ್ಜಿ ಸಲ್ಲಿಸುವ ವಿಧಾನವನ್ನು ತಿಳಿಯಿರಿ. ಖಾಲಿ ಇರುವ ಹುದ್ದೆಗಳ ಸಂಖ್ಯೆ:- ಕರ್ನಾಟಕದ 6…

Read More

ಪಿಯುಸಿ ಮತ್ತು ಡಿಗ್ರಿ ಪಾಸ್ ಆದವರಿಗೆ ಅಕೌಂಟೆಂಟ್ ಜಾಬ್ ಓಪನಿಂಗ್ ಇದೆ… ಈಗಲೇ ಅಪ್ಲೈ ಮಾಡಿ

ಡಿಗ್ರಿ ಮುಗಿದರೂ ಎಲ್ಲೂ ಉದ್ಯೋಗ ಸಿಗುತ್ತಿಲ್ಲ ಎಂದು ಬೇಸರವಾಗಿದ್ದರೆ ಅಂತವರಿಗೆ ಇದು ಸಿಹಿ ಸುದ್ದಿ. ವಿಜಯಪುರ ಜಿಲ್ಲಾ ಪೊಲೀಸ್ ಇಲಾಖೆ ನೌಕರರ ಸಹಕಾರ ಸಂಘದಿಂದ ಜಾಬ್ ಓಪನಿಂಗ್ ಇದೆ. ಈಗಾಗಲೇ ಅರ್ಹ ಅಭ್ಯರ್ಥಿಗಳಿಗೆ ಅನುಕೂಲ ಆಗಲಿ ಎಂದು ಅಪ್ಲಿಕೇಶನ್ ಬಿಡುಗಡೆ ಮಾಡಿದೆ. ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿ ಇರುವವರು ಈಗಲೇ ಜಾಬ್ ಗೆ ಅಪ್ಲೈ ಮಾಡಿ. ಖಾಲಿ ಇರುವ ಹುದ್ದೆಯ ಬಗ್ಗೆ ಹಾಗೂ ಅರ್ಜಿ ಸಲ್ಲಿಸುವ ವಿಧಾನಗಳ ಬಗ್ಗೆ ತಿಳಿಯಲು ಈ ಲೇಖನ ಓದಿ.  ಜಾಬ್ ವಿವರ:- ಉದ್ಯೋಗ…

Read More