ಗೃಹಲಕ್ಷ್ಮೀ ಯೋಜನೆಯ ಅರ್ಜಿ ನಮೂನೆ ಬಿಡುಗಡೆ; ಅರ್ಜಿ ಸಲ್ಲಿಸೋದು ಹೇಗೆ ಮತ್ತು ಎಲ್ಲಿ ಹಾಗೂ ಯಾವಾಗ?

ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೂ ಮುನ್ನ ಘೋಷಿಸಿದ್ದ ಕಾಂಗ್ರೆಸ್ ಪಕ್ಷದ ಎರಡನೇ ಗ್ಯಾರಂಟಿ ಗೃಹಲಕ್ಷ್ಮೀ ಯೋಜನೆಯನ್ನು ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದೆ. ಈ ಯೋಜನೆಯಡಿ ಮನೆಯ ಯಜಮಾನಿಗೆ 2000ರೂಪಾಯಿ ಸಹಾಯಧನ ನೀಡಲಾಗುತ್ತಿದ್ದು, ಲಾಭ ಪಡೆದುಕೊಳ್ಳಲು ಸರ್ಕಾರವು ಹಲವು ಷರತ್ತುಗಳನ್ನು ವಿಧಿಸಿದೆ. ಈಗಾಗಲೇ ಇದಕ್ಕೆ ಸಂಬಂಧ ಪಟ್ಟಂತೆ ಕೆಲ ಮಾರ್ಗಸೂಚಿಗಳನ್ನು ರಾಜ್ಯ ಸರ್ಕಾರ ಹೊರಡಿಸಿತ್ತು. ಇದೀಗ ಅರ್ಜಿ ನಮೂನೆಯನ್ನು ಬಿಡುಗಡೆ ಮಾಡಿದೆ. ಹೌದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಗೃಹಲಕ್ಷ್ಮಿ ಯೋಜನೆ ಅರ್ಜಿ ನಮೂನೆ ಬಿಡುಗಡೆ…

Read More

ನನ್ನ ಅಂತಾರಾಳ ಕೆಲವರಿಗೆ ಗೊತ್ತಿಲ್ಲ, ನಾವು ಮೂವರು ಒಟ್ಟಿಗೆ ಇರೋಕಾಗಿಲ್ಲ! ಅವನು ತಮ್ಮ ಅಲ್ಲ ನನ್ನ ಮಗ. ಕಣ್ಣೀರಿಟ್ಟ ಡಿ.ಕೆ ಶಿವಕುಮಾರ್

Weekend With Ramesh 5: ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ವೀಕೆಂಡ್‌ ವಿತ್‌ ರಮೇಶ್‌ ಕಾರ್ಯಕ್ರಮದ 5ನೇ ಸೀಸನ್‌ನಲ್ಲಿ 100ನೇ ಎಪಿಸೋಡ್ ಎಲ್ಲರಲ್ಲೂ ಕುತೂಹಲ ಮೂಡಿಸಿದ್ದು, ಸಾಕಷ್ಟು ಜನ ವೀಕೆಂಡ್ ಗಾಗಿ ಕಾಯುತ್ತಿದ್ದಾರೆ. ಇದುವರೆಗೂ ಅನೇಕ ಸೆಲಬ್ರಿಟಿಗಳು ಸಾಧಕರ ಖುರ್ಚಿಯಲ್ಲಿ ಕೂತು, ತಮ್ಮ ಜೀವನದ ನೋವು ನಲಿವಿನ ದಿನಗಳನ್ನು ನೆನೆದಿದ್ದಾರೆ. ವೀಕ್ಷಕರು ಕೂಡಾ ತಮ್ಮ ಮೆಚ್ಚಿನ ಸೆಲೆಬ್ರಿಟಿಗಳ ಎಪಿಸೋಡ್‌ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಆದ್ರೆ ಈ ಶನಿವಾರ ವೀಕೆಂಡ್‌ ವಿತ್‌ ರಮೇಶ್‌ ಕಾರ್ಯಕ್ರಮದಲ್ಲಿ ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌…

Read More

Shakti Smart Card: ಫ್ರೀ ಬಸ್ ಪಾಸ್ ಗೆ ರೆಡಿಯಾಗ್ತಿದೆ ಸ್ಮಾರ್ಟ್ ಕಾರ್ಡ್.! ಕಾರ್ಡ್ ಪಡೆಯೋದು ಹೇಗೆ ಏನ್ ಮಾಡಬೇಕು?

Shakti Smart Card: ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ ಸೌಲಭ್ಯ ನೀಡಲು ಇತ್ತೀಚೆಗೆ ನಡೆದ ಸಚಿವ ಸಂಪುಟದಲ್ಲಿ ಅನುಮೋದನೆ ನೀಡಲು ತೀರ್ಮಾನಿಸಿತ್ತು. ಇದೀಗ ಸದ್ಯ ಅಧಿಕೃತ ಜಾರಿಗೆ ಆದೇಶವನ್ನು ಹೊರಡಿಸಿದೆ. ಹೌದು ಪ್ರಸ್ತುತ ರಾಜ್ಯ ಸರ್ಕಾರದ “ಶಕ್ತಿ ಯೋಜನೆ” ಯಡಿ ರಾಜ್ಯದ ಎಲ್ಲಾ ಮಹಿಳೆಯರು ಅಂದರೆ ಇದರಲ್ಲಿ ವಿದ್ಯಾರ್ಥಿನಿಯರು ಸೇರಿದಂತೆ ಮತ್ತು ಲಿಂಗತ್ವ ಅಲ್ಪಸಂಖ್ಯಾತರು ಅಂದ್ರೆ ತೃತೀಯ ಲಿಂಗಿಗಳು ಸೇರಿದಂತೆ ಎಲ್ಲರಿಗೂ ಈ ಯೋಜನೆಯ ಲಾಭ ಸಿಗುವಂತಹ ಉದ್ದೇಶದಿಂದ ಈಗ ಸಾಮಾನ್ಯ…

Read More

D.K Shivakumar: ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮಕ್ಕೆ ಉಪಮುಖ್ಯಮಂತ್ರಿ ಎಂಟ್ರಿ, 100ನೇ ಅತಿಥಿಯಾಗಿ ಸಾಧಕರ ಖುರ್ಚಿ ಏರಳಿದ್ದಾರೆ ಡಿಕೆಶಿ

D.K Shivakumar: ಕನಕಪುರದ ಬಂಡೆ, ಕಾಂಗ್ರೆಸ್ ಪಕ್ಷದ ಟ್ರಬಲ್ ಶೂಟರ್ ನಮ್ಮ ಕರ್ನಾಟಕ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೊನೆಗೂ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ಈ ವಾರದ ವೀಕೆಂಡ್ ಕಾರ್ಯಕ್ರಮದ 100ನೇ ಅತಿಥಿಯಾಗಿ ಸಾಧಕರ ಖುರ್ಚಿಯ ರಾಜ್ಯದ ಡಿಸಿಎಂ ಡಿಕೆಶಿ ಕೂತಿದ್ದಾರೆ. ಹೌದು ನಟ ರಮೇಶ್ ಅರವಿಂದ್ ಜೊತೆ ಈಗಾಗಲೇ ವೀಕೆಂಡ್ ಟೆಂಟ್ ನಲ್ಲಿ ರಮ್ಯಾ, ಡಾಲಿ, ಪ್ರೇಮ್, ಜೈ ಜಗದೀಶ್, ಪ್ರಭುದೇವ ಸೇರಿದಂತೆ ಹಲವು ಗಣ್ಯರು ತಮ್ಮ ಜೀವನವನ್ನು ರಿವೈಂಡ್ ಮಾಡಿಕೊಂಡು ನೋಡಿದ್ದಾರೆ….

Read More

ಉಚಿತ ಪ್ರಯಾಣಕ್ಕೂ ಟಿಕೆಟ್ ತಗೊಳ್ಳೆಬೇಕು! ಉಚಿತ ಬಸ್ ಪ್ರಯಾಣದ ಟಿಕೆಟ್ ಹೀಗಿರುತ್ತೆ ನೋಡಿ

ಕಾಂಗ್ರೆಸ್ ಪಕ್ಷ​ ಚುನಾವಣಾ ಪ್ರಣಾಳಿಕೆ ಘೋಷಣೆ ಮಾಡ್ತಿದ್ದಂತೆ ರಾಜ್ಯದ ಮಹಿಳೆಯರಂತು ಫುಲ್ ಫಿಧಾ ಆಗಿದ್ರು. ಕಾರಣ ಅದರಲ್ಲಿ ಮೂರು ಯೋಜನೆಗಳು ಎಲ್ಲ ಮಹಿಳೆಯರ ಗಮನ ಸೆಳೆದಿತ್ತು. ಹೌದು ಗೃಹಲಕ್ಷ್ಮೀ ಯೋಜನೆಯಡಿಯಲ್ಲಿ ಪ್ರತಿ ತಿಂಗಳು 2ಸಾವಿರ ರೂಪಾಯಿ ಹಣ ಹಾಗುವುದು ಹಾಗೂ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆ ಫುಲ್ ಸೌಂಡ್ ಮಾಡಿದ್ವು. ಹೀಗಾಗಿಯೇ ಮಹಿಳೆಯರು ಯಾರ ಮಾತು ಕೇಳದೆ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿದ್ರು ಅನ್ನೋ ಟಾಕ್ ಕೂಡ ಸಖತ್ ವೈರಲ್ ಆಗಿತ್ತು. ಇದೀಗ ಕಾಂಗ್ರೆಸ್ ಪಕ್ಷ…

Read More

ಯುವನಿಧಿ ಯೋಜನೆ ಜಾರಿಗೆ ಅಧಿಕೃತ ಆದೇಶ- ರಾಜ್ಯ ಸರ್ಕಾರದಿಂದ ಸಿಗುವ ಯೋಜನೆಯ ಲಾಭಗಳೇನು ಗೊತ್ತಾ?

Yuva Nidhi: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಚುನಾವಣೆಗೂ ಮುನ್ನ ಕೊಟ್ಟ ಭರವಸೆಗಳನ್ನ ಒಂದೊಂದಾಗಿ ಜಾರಿಗೊಳಿಸಲು ಮುಂದಾಗಿದೆ. ಹೌದು ಕೊಟ್ಟಿರುವ ಐದು ಗ್ಯಾರಂಟಿಗಳ ಪೈಕಿ ಒಂದಾಗಿರುವ ಕರ್ನಾಟಕ ಯುವನಿಧಿ ಯೋಜನೆ ಅನುಷ್ಠಾನದ ಸಲುವಾಗಿ ಸರ್ಕಾರ ಆದೇಶ ಹೊರಡಿಸಿದೆ. ಅಧಿಕೃತವಾಗಿ ಸಿದ್ದು ಸರ್ಕಾರ ಯುವನಿಧಿ ಯೋಜನೆಯ ಚಾಲನೆಗೆ ಹಸಿರು ನಿಶಾನೆ ತೋರಿಸಿದ್ದು, ಯೋಜನೆಯ ಲಾಭವನ್ನ ಇದೀಗ ಅರ್ಹರು ಪಡೆಯಬಹುದಾಗಿದೆ. ಇನ್ನು ರಾಜ್ಯದಲ್ಲಿ 2022-23ನೇ ಸಾಲಿನಲ್ಲಿ ತೇರ್ಗಡೆಯಾದ ಪದವೀಧರ ನಿರುದ್ಯೋಗಿಗಳಿಗೆ ಮಾಸಿಕವಾಗಿ ಧನಸಹಾಯ ಮಾಡುವ ಉದ್ದೇಶದಿಂದ ನಿರುದ್ಯೋಗಿ ಭತ್ಯೆ ಎಂಬಂತೆ…

Read More

Gruha Lakshmi: ಗೃಹ ಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಲು ಜುಲೈ 15 ಕಡೆಯ ದಿನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸೋದು ಹೇಗೆ?

Gruha Lakshmi: ಕರ್ನಾಟಕದ ನೂತನ ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿಯಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಮತ್ತು ಗೃಹಲಕ್ಷ್ಮೀ ಯೋಜನೆಯ ಕುರಿತು ಮಹತ್ತರ ಮಾಹಿತಿಯನ್ನ ಕೊಟ್ಟಿದ್ದಾರೆ. ಅದರಲ್ಲಿ ಮುಖ್ಯವಾಗಿ ಗೃಹಲಕ್ಷ್ಮೀ ಯೋಜನೆಯಡಿಯಲ್ಲಿ ಮನೆ ಯಾಜಮಾನಿ ಖಾತೆಗೆ 2000 ಹಣ ಹಾಕುವ ಕುರಿತು ಮಹತ್ವದ ನಿರ್ಧಾರವನ್ನ ತೆಗೆದುಕೊಂಡಿದ್ದು, ಮನೆಯ ಒಡತಿ ಯಾರು? ಅರ್ಜಿ ಸಲ್ಲಿಸಲು ಯಾರು ಅರ್ಹರು ಮತ್ತು ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕವನ್ನ ನಿಗಧಿಪಡಿಸಿ ಹೊಸ ಮಾಹಿತಿಯನ್ನು ಹೊರ ಹಾಕಿದ್ದಾರೆ.ಹಾಗಾದ್ರೆ ನಿಯಮಗಳೇನು.?ಅರ್ಜಿ ಸಲ್ಲಿಸಲು ಯಾವ ದಾಖಲೆಗಳು ಬೇಕು.? ಯಾವಾಗ…

Read More

Pradeep Eshwar: ಜನರ ಮಧ್ಯೆ ಇದ್ದು ಕೆಲಸ ಮಾಡ್ತಿದ್ರು ಟೀಕೆ ಟಿಪ್ಪಣಿ- ಶಾಸಕ ಪ್ರದೀಪ್ ಈಶ್ವರ್ ಜನಸೇವೆ ಸಹಿಸುತ್ತಿಲ್ಲಯಾಕೆ ಕೆಲವರು.

Pradeep Eshwar: ಇಡೀ ನಮ್ಮ ರಾಜ್ಯವೇ ಚಿಕ್ಕಬಳ್ಳಾಪುರ ಕ್ಷೇತ್ರದ ಕಡೆ ತಿರುಗಿ ನೋಡುತ್ತಿದೆ. ಅದಕ್ಕೆ ಕಾರಣ ಪ್ರಭಾವಿ ಸಚಿವ ಡಾ ಕೆ ಸುಧಾಕರ್‌ ಅವರನ್ನು ಸೋಲಿಸಿರುವ ಪ್ರದೀಪ್‌ ಈಶ್ವರ್‌. ಹೌದು ಏಳೆಂಟು ವರ್ಷಗಳ ಹಿಂದೆ ಚಿಕ್ಕಬಳ್ಳಾಪುರ ನಗರದಲ್ಲಿ ಸಾಮಾನ್ಯನಾಗಿ ಓಡಾಡಿಕೊಂಡಿದ್ದ ಹುಡುಗ ಇಂದು ಪ್ರಭಾವಿ ಸಚಿವರನ್ನು ಮಣಿಸಿ ಶಾಸಕರಾಗಿ ಆಯ್ಕೆಯಾಗಿ ರಾಜ್ಯವೇ ಹುಬ್ಬೇರಿಸುವಂತೆ ಮಾಡಿದ್ದಾರೆ. ಅಲ್ಲದೇ ಡಾ ಕೆ ಸುಧಾಕರ್‌ ಅವ್ರ ತವರೂರು ಪೆರೇಸಂದ್ರದವರೇ ಆದ ಪ್ರದೀಪ್‌ ಈಶ್ವರ್‌ ಚಿಕ್ಕ ವಯಸ್ಸಲ್ಲೇ ಹೆತ್ತವರನ್ನು ಕಳೆದುಕೊಂಡು ಕಷ್ಟದಲ್ಲೇ ಬೆಳೆದರು….

Read More

ಬಾಡಿಗೆ ಮನೆಯಲ್ಲಿದ್ದೋರಿಗೆ ಸಿಗುತ್ತಾ ಫ್ರೀ ಕರೆಂಟ್- ಉಚಿತ 200ಯುನಿಟ್ ಪಡೆಯಲು ಏನ್ ಮಾಡಬೇಕು?

ಕಾಂಗ್ರೆಸ್ ಚುನಾವಣೆಗೂ ಮೊದಲೇ ನೀಡಿದ 5 ಗ್ಯಾರಂಟಿಗಳಲ್ಲಿ ಯಾವುದರ ಬಗ್ಗೆಯೂ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ ಆದರೆ ಜನ ಮಾತ್ರ ನಾವು ಕರೆಂಟ್ ಬಿಲ್ ಕಟ್ಟಲ್ಲ ಯಾಕ್ ಕಟ್ಟಬೇಕು ಅಂತೆಲ್ಲಾ ಹೇಳಿ ಒಂದು ರೀತಿ ಗೊಂದಲದ ವಾತಾವರಣಗಳು ನಿರ್ಮಾಣ ಆಗುತ್ತಿರುವಂತ ಸಂದರ್ಭದಲ್ಲೇ ಇದೀಗ ಅಧಿಕಾರಿಗಳ ಸಭೆ ನಡೆಸಿರುವ ಸಿಎಂ ಸಿದ್ದರಾಮಯ್ಯ ಪ್ರತಿಮನೆಗೆ 200 ಯೂನಿಟ್ ವಿದ್ಯುತ್ ಪೂರೈಸುವ ಗೃಹಜ್ಯೋತಿ(Gruha jyothi) ಯೋಜನೆಯಲ್ಲಿ ಕೇವಲ ಮನೆ ಮಾಲೀಕರಿಗಷ್ಟೆ ಅಲ್ಲದೆ, ಬಾಡಿಗೆದಾರ ಫಲಾನುಭವಿಗಳಿಗೂ ಸೌಲಭ್ಯ ದೊರೆಯುವಂತೆ ನಿಯಮಾವಳಿಗಳನ್ನು ರೂಪಿಸಲಾಗುತ್ತಿದೆ ಅಂತ ಹೇಳಲಾಗಿದ್ದು…

Read More

Karnataka Rain: ರಾಜ್ಯದಲ್ಲಿ 5ದಿನ ವರುಣ ಆರ್ಭಟ ಶುರುವಾಗಲಿದೆ, ಯಾವ ಯಾವ ಜಿಲ್ಲೆಗಳಲ್ಲಿ ಸುರಿಯುತ್ತೆ ಅತೀ ಹೆಚ್ಚು ಮಳೆ

Karnataka Rain: ಕರ್ನಾಟಕದಲ್ಲಿ ಈ ಭಾರಿ ಮಳೆಯ ಪ್ರಮಾಣ ಕಡಿಮೆ ಇದ್ರೂ ಕೂಡ ಬಿರುಗಾಳಿ ಸಮೇತ ಸುರಿಯುತ್ತಿರುವ ಭಾರಿ ಮಳೆಗೆ ರೈತ ಕಂಗಲಾಗಿದ್ದು, ಕೈಗೆ ಬಂದ ತುತ್ತು ಬಾಯಿಗೆ ಇಲ್ಲ ಎಂಬಂತೆ ಬೆಳೆ ನಾಶವಾಗಿದೆ ಕಷ್ಟಕ್ಕೆ ಸಿಲುಕಿ ಹಾಕಿಕೊಳ್ಳಿತ್ತಿದ್ದಾನೆ. ಈ ನಡುವೆ 4ದಿನಗಳ ಕಾಲ ಮಳೆಯಾಗುವ ಮುನ್ಸೂಚನೆಯನ್ನ ಹವಾಮಾನ ಇಲಾಖೆ ನೀಡಿದೆ. ಹೌದು ರಾಜ್ಯದ ದಕ್ಷಿಣ ಒಳನಾಡಿನ 6 ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದ್ದು,ಯೆಲ್ಲೋ ಅಲರ್ಟ್​ ಘೋಷಣೆ ಮಾಡಲಾಗಿದೆ. ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು,…

Read More