ಉಚಿತ ಹೊಲಿಗೆ ಯಂತ್ರ ಪಡೆಯಲು ಹೀಗೆ ಮಾಡಿ; ಅರ್ಜಿ ಸಲ್ಲಿಸಿ ಉಚಿತವಾಗಿ ಹೊಲಿಗೆ ಯಂತ್ರ ಪಡೆಯಿರಿ

Free Sewing Machine Scheme

ಉಚಿತ ಹೊಲಿಗೆ ಯಂತ್ರ ವಿತರಣೆಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಭಾರತದಲ್ಲಿನ ಕೈಗಾರಿಕೆಗಳು ಮತ್ತು ವಾಣಿಜ್ಯ ಇಲಾಖೆಯು ಗ್ರಾಮೀಣ ಮಹಿಳೆಯರನ್ನು ಸಬಲೀಕರಣಗೊಳಿಸಲು ಹಲವಾರು ಉಪಕ್ರಮಗಳನ್ನು ಜಾರಿಗೊಳಿಸುತ್ತಿದೆ ಮತ್ತು ಅವುಗಳಲ್ಲಿ ಒಂದು ಹೊಲಿಗೆ ಯಂತ್ರ ವಿತರಣಾ ಕಾರ್ಯಕ್ರಮವಾಗಿದೆ. ಈ ಕಾರ್ಯಕ್ರಮವು ಗ್ರಾಮೀಣ ಪ್ರದೇಶದ ಮಹಿಳೆಯರಿಗೆ ಉಚಿತವಾಗಿ ಹೊಲಿಗೆ ಯಂತ್ರಗಳನ್ನು ಒದಗಿಸುತ್ತದೆ, ಅವರು ತಮ್ಮದೇ ಆದ ಟೈಲರಿಂಗ್ ಉದ್ಯಮವನ್ನು ಪ್ರಾರಂಭಿಸಲು ಅಥವಾ ಗಾರ್ಮೆಂಟ್ ಫ್ಯಾಕ್ಟರಿಗಳಲ್ಲಿ ಉದ್ಯೋಗವನ್ನು ಕಂಡುಕೊಳ್ಳಲು ಸಹಾಯ ಮಾಡುತ್ತದೆ. ಹೌದು ರಾಜ್ಯ ಸರ್ಕಾರವು ಗ್ರಾಮೀಣ ಮಹಿಳಾ ಅಭ್ಯರ್ಥಿಗಳಿಂದ ವೆಬ್ಸೈಟ್ ಮುಖಾಂತರ 2023- 24ನೇ ಸಾಲಿನ ಜಿಲ್ಲಾ ಉದ್ಯಮ ಕೇಂದ್ರ ಯೋಜನೆಯ ಅಡಿಯಲ್ಲಿ ಉಚಿತ ವಿದ್ಯುತ್ ಚಾಲಿತ ಹೊಲಿಗೆ ಯಂತ್ರಕ್ಕೆ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

WhatsApp Group Join Now
Telegram Group Join Now

ಉಚಿತವಾಗಿ ಸುಧಾರಿತ ಸಲಕರಣೆ ಗಳನ್ನು ಕುಶಲ ಕಾರ್ಮಿಕರಿಗೆ ಹಾಗೂ ಬಡ್ಡಿ ಸಹಾಯಧನ ಯೋಜನೆಯ ಅಡಿಯಲ್ಲಿ ಕುಶಲಕರ್ಮಿ ಗಳಿಗೆ ಸಹಾಯಧನವನ್ನು ನೀಡಲು ಜಿಲ್ಲಾ ಉದ್ಯಮ ಬಂಡವಾಳ ಹೂಡಿಕೆಯ ಅಡಿಯಲ್ಲಿ ನಿರ್ಧರಿಸಲಾಗಿದೆ. ಇನ್ನು ಉಚಿತವಾಗಿ ಸುಧಾರಿತ ಸಲಕರಣೆ ಗಳನ್ನು ಕುಶಲ ಕಾರ್ಮಿಕರಿಗೆ ಹಾಗೂ ಬಡ್ಡಿ ಸಹಾಯಧನ ಯೋಜನೆಯ ಅಡಿಯಲ್ಲಿ ಕುಶಲಕರ್ಮಿಗಳಿಗೆ ಸಹಾಯಧನವನ್ನು ನೀಡಲು ಜಿಲ್ಲಾ ಉದ್ಯಮ ಬಂಡವಾಳ ಹೂಡಿಕೆಯ ಅಡಿಯಲ್ಲಿ ನಿರ್ಧರಿಸಲಾಗಿದೆ. ಸದ್ಯಕ್ಕೆ ರಾಜ್ಯ ಸರ್ಕಾರವು ಉಚಿತ ಹೋಲಿಗೆ ಯಂತ್ರಕ್ಕೆ ಕೆಲವು ಜಿಲ್ಲೆಗಳಲ್ಲಿ ಮಾತ್ರ ಅರ್ಜಿಯನ್ನು ಸಲ್ಲಿಸಲು ಆಹ್ವಾನ ಮಾಡಲಾಗಿದ್ದು ಈ ಯೋಜನೆಗೆ ಸಂಬಂಧಿಸಿ ದಂತೆ ಏನೆಲ್ಲ ದಾಖಲೆಗಳು ಹೊಂದಿರಬೇಕು ಇದರ ಬಗ್ಗೆ ಸಂಪೂರ್ಣವಾಗಿ ನೋಡೋಣ ಬನ್ನಿ., ಇದೇ ರೀತಿಯ ಹೆಚ್ಚಿನ ಮಾಹಿತಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಸೆರಲು ಇಲ್ಲಿ ಕ್ಲಿಕ್ ಮಾಡಿ

ಅರ್ಜಿ ಸಲ್ಲಿಸಲು ಏನೆಲ್ಲಾ ದಾಖಲೆಗಳು ಬೇಕು? ಕೊನೆಯ ದಿನಾಂಕ ಯಾವಾಗ

ಹೊಲಿಗೆ ಯಂತ್ರವು ಗ್ರಾಮೀಣ ಮಹಿಳೆಯರಿಗೆ ಪ್ರಬಲ ಸಾಧನವಾಗಿದೆ, ಹಾಗಾಗಿ ಈ ಹೊಲಿಗೆ ಯಂತ್ರ ವಿತರಣಾ ಯೋಜನೆಯು ಅವರಿಗೆ ಅತ್ಯಂತ ಉಪಯುಕ್ತವಾಗುತ್ತದೆ. ಈ ಯೋಜನೆಯ ಲಾಭವನ್ನು ಪಡೆದು ಮಹಿಳೆಯರು ತಮಗಾಗಿ, ತಮ್ಮ ಕುಟುಂಬಗಳು ಮತ್ತು ಅವರ ಸಮುದಾಯಗಳಿಗೆ ಬಟ್ಟೆಗಳನ್ನು ಹೊಲಿಯುವ ಮೂಲಕ, ಮಹಿಳೆಯರು ಜೀವನೋಪಾಯವನ್ನು ಗಳಿಸಬಹುದು ಮತ್ತು ಆರ್ಥಿಕವಾಗಿ ಸ್ವತಂತ್ರರಾಗಬಹುದು. ತಮ್ಮದೆಯಾದ ಸ್ವಂತ ಟೈಲರಿಂಗ್ ಉದ್ಯಮಗಳನ್ನು ಪ್ರಾರಂಭಿಸಬಹುದು, ಅವರ ಕೆಲಸ ಮತ್ತು ಆದಾಯದ ಮೇಲೆ ಹಿಡಿತ ಸಾಧಿಸಬಹುದು. ಮತ್ತು ಬಟ್ಟೆಗಳನ್ನು ಹೊಲಿಯಲು ಕಲಿಯುವುದು ವೈಯಕ್ತಿಕ ಅಥವಾ ವೃತ್ತಿಪರ ಉದ್ದೇಶಗಳಿಗಾಗಿ ಬಳಸಬಹುದಾದ ಕೌಶಲ್ಯಗಳೊಂದಿಗೆ ಮಹಿಳೆಯರನ್ನು ಸಜ್ಜುಗೊಳಿಸಬಹುದು. ಇದಲ್ಲದೆ ಆದಾಯದ ಮೂಲವನ್ನು ಹೊಂದಿರುವುದು ಮತ್ತು ಕುಟುಂಬದ ಆರ್ಥಿಕತೆಗೆ ಕೊಡುಗೆ ನೀಡುವುದು ಸಮುದಾಯದೊಳಗೆ ಮಹಿಳೆಯ ಸಾಮಾಜಿಕ ಸ್ಥಾನಮಾನವನ್ನು ಹೆಚ್ಚಿಸಬಹುದು. ಹೆಚ್ಚಿನ ಮಾಹಿತಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ಈ ಕಾರ್ಯಕ್ರಮವು ಕರ್ನಾಟಕ ಸಮೇತ, ಭಾರತದ ಅನೇಕ ಭಾಗಗಳಲ್ಲಿ ಯಶಸ್ವಿಯಾಗಿದೆ ಮತ್ತು ಇದು ಅನೇಕ ಗ್ರಾಮೀಣ ಮಹಿಳೆಯರ ಜೀವನದಲ್ಲಿ ಮಹತ್ವದ ಬದಲಾವಣೆಯನ್ನು ಮಾಡಿದೆ. ಹಾಸನ, ಚಿಕ್ಕಬಳ್ಳಾಪುರ, ಚಾಮರಾಜನಗರ, ಗದಗ, ಯಾದಗಿರಿ, ಬೆಂಗಳೂರು, ಬೀದರ, ರಾಯಚೂರು, ಮಂಡ್ಯ, ಚಿಕ್ಕಮಗಳೂರು, ಮೈಸೂರು ಮತ್ತು ತುಮಕೂರು ಜಿಲ್ಲೆಗಳಲ್ಲಿ ಈಗಾಗಲೇ ಅರ್ಜಿ ಆಹ್ವಾನಿಸಲಾಗಿದೆ. ಈಗ ಕೋಲಾರ ಜಿಲ್ಲೆಯಲ್ಲಿಯೂ ಅರ್ಜಿ ಆಹ್ವಾನಿಸಲಾಗಿದೆ. ಇದೇ ರೀತಿಯ ಹೆಚ್ಚಿನ ಮಾಹಿತಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಸೆರಲು ಇಲ್ಲಿ ಕ್ಲಿಕ್ ಮಾಡಿ

ಇನ್ನು ಈ ಯೋಜನೆಯ ಲಾಭ ಪಡೆಯಲು ಮುಖ್ಯವಾಗಿ ಜನ್ಮ ದಿನಾಂಕವನ್ನು ದೃಢೀಕರಿಸಿದ ದಾಖಲೆಗಳು, SSLC ಮಾರ್ಕ್ಸ್ ಕಾರ್ಡ್ ಅಥವಾ ವರ್ಗಾವಣೆ ಪ್ರಮಾಣ ಪತ್ರ ಸಲ್ಲಿಸಬೇಕಾಗುತ್ತದೆ. ಇನ್ನು ಪಡೀತರ ಚೀಟಿಗೆ ಸಂಬಂಧಿತ ಗ್ರಾಮ ಪಂಚಾಯತಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಿಂದ ಟೈಲರ್ ವೃತ್ತಿಯಲ್ಲಿ ತೊಡಗಿಸಿಕೊಂಡಿರುವುದಾಗಿ ಪ್ರಮಾಣ ಪಾತ್ರವನ್ನ ಸಲ್ಲಿಸಬೇಕು. ಈ ಎಲ್ಲ ದಾಖಲೆಗಳನ್ನ ಸಲ್ಲಿಸಬೇಕಾಗುತ್ತದೆ. ಹೌದು ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಆನ್‌ಲೈನ್‌ನಲ್ಲಿ ಸಲ್ಲಿಸಬಹುದು. ಇನ್ನು ಆನ್ಲೈನ್ ಅರ್ಜಿ ಸಲ್ಲಿಸಲು 15-01-2024 ಕೊನೆಯ ದಿನಾಂಕವಾಗಿದೆ. ಈ ಯೋಜನೆಯು ಹೊಲಿಗೆಗಾರರಿಗೆ ಒಂದು ಉತ್ತಮ ಅವಕಾಶವನ್ನು ನೀಡುತ್ತದೆ. ಹೀಗಾಗಿ ಅರ್ಹರು ಆಸಕ್ತರು, ಯೋಜನೆಯ ಲಾಭ ಪಡೆಯಲು ಬಯಸುವವರು ಅರ್ಜಿ ಸಲ್ಲಿಸಿ ಉಚಿತವಾಗಿ ಹೊಲಿಗೆ ಯಂತ್ರಗಳನ್ನ ಪಡೆದುಕೊಳ್ಳಬಹುದು. ಸೇವಾ ಸಿಂಧು ಪೋರ್ಟಲ್ ಮೂಲಕ ನೀವು ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: ಯುವನಿಧಿ ಬಳಿಕ ಯುವಕ-ಯುವತಿಯರಿಗೆ ಮತ್ತೊಂದು ಯೋಜನೆ ಜಾರಿ ಮಾಡಿದ ಸರ್ಕಾರ