Gold Price Today: ಹೊಸ ವರ್ಷದ ದಿನ ಚಿನ್ನದ ಬೆಲೆಯಲ್ಲಿ ಯಾವುದೇ ಏರಿಳಿತ ಕಂಡು ಬಂದಿಲ್ಲ. ಶನಿವಾರ ಇಳಿಕೆಯಾಗಿದ ಚಿನ್ನದ ಬೆಲೆಯಲ್ಲಿ, ಕಳೆದ ಎರಡು ದಿನಗಳಿಂದ ಯಾವುದೇ ಏರಿಳಿತ ಕಾಣದೆ ಬೆಲೆ ಸ್ಥಿರವಾಗಿದೆ. ಇನ್ನೂ ಬೆಳ್ಳಿ ದರದಲ್ಲೂ ಕೂಡ ಸ್ಥಿರವಾಗಿದ್ದು ಯಾವುದೇ ಏರಿಳಿತ ಕಂಡು ಬಂದಿಲ್ಲ. ಆಭರಣಗಳ ದರಗಳು ಅಂತಾರಾಷ್ಟ್ರೀಯ ಮಾರುಕಟ್ಟೆ ಹಾಗೂ ವಿವಿಧ ಕಾರಣಗಳಿಂದ ಪ್ರತಿದಿನ ಬದಲಾವಣೆ ಆಗುವುದು ಸಾಮಾನ್ಯ ಹಾಗಾಗಿ ಖರೀದಿಸುವ ಮುನ್ನ ಒಮ್ಮೆ ಬೆಲೆ ಪರಿಶೀಲನೆ ಮಾಡುವುದು ಉತ್ತಮ. ಇಂದು ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿ ದರ ಎಷ್ಟಾಗಿದೆ ನೋಡೋಣ ಬನ್ನಿ, ಮುಂದೆ ಓದಿ.. ಹೆಚ್ಚಿನ ಮಾಹಿತಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಇಂದಿನ ಚಿನ್ನದ ಬೆಲೆ (Today Gold Price)
ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನದ ದರ
ಗ್ರಾಂ | ಇಂದಿನ ದರ | ದರ ಬದಲಾವಣೆ |
1 ಗ್ರಾಂ | ₹ 5,855 ರೂಪಾಯಿ | ₹ 0 |
8 ಗ್ರಾಂ | ₹ 46,840 ರೂಪಾಯಿ | ₹ 0 |
10 ಗ್ರಾಂ | ₹ 58,550 ರೂಪಾಯಿ | ₹ 0 |
100 ಗ್ರಾಂ | ₹ 5,85,500 ರೂಪಾಯಿ | ₹ 0 |
ಬೆಂಗಳೂರಿನಲ್ಲಿ 24 ಕ್ಯಾರೆಟ್ ಚಿನ್ನದ ದರ
ಗ್ರಾಂ | ಇಂದಿನ ದರ | ದರ ಬದಲಾವಣೆ |
1 ಗ್ರಾಂ | ₹ 6,387 ರೂಪಾಯಿ | ₹ 0 |
8 ಗ್ರಾಂ | ₹ 51,096 ರೂಪಾಯಿ | ₹ 0 |
10 ಗ್ರಾಂ | ₹ 63,870 ರೂಪಾಯಿ | ₹ 0 |
100 ಗ್ರಾಂ | ₹ 6,38,700 ರೂಪಾಯಿ | ₹ 0 |
- ಮಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 58,550 ರೂಪಾಯಿ ಆಗಿದೆ, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 63,870 ರೂಪಾಯಿ ಆಗಿದೆ.
- ಮೈಸೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 58,550 ರೂಪಾಯಿ ಆಗಿದೆ, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 63,870 ರೂಪಾಯಿ ಆಗಿದೆ.
- ದೆಹಲಿಯಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 58,700 ರೂಪಾಯಿ ಆಗಿದೆ, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 63,970 ರೂಪಾಯಿ ಆಗಿದೆ.
- ಮುಂಬೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 58,550 ರೂಪಾಯಿ ಆಗಿದೆ, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 63,870 ರೂಪಾಯಿ ಆಗಿದೆ.
- ಚೆನೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 59,100 ರೂಪಾಯಿ ಆಗಿದೆ, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 64,470 ರೂಪಾಯಿ ಆಗಿದೆ.
- ಕೋಲ್ಕತಾದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 58,550 ರೂಪಾಯಿ ಆಗಿದೆ, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 63,870 ರೂಪಾಯಿ ಆಗಿದೆ.
- ಹೈದರಾಬಾದ್ ನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 58,550 ರೂಪಾಯಿ ಆಗಿದೆ, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 63,870 ರೂಪಾಯಿ ಆಗಿದೆ.
- ಕೇರಳದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 58,550 ರೂಪಾಯಿ ಆಗಿದೆ, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 63,870 ರೂಪಾಯಿ ಆಗಿದೆ.
- ಅಹಮದಾಬಾದ್ ನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 58,600 ರೂಪಾಯಿ ಆಗಿದೆ, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 63,920 ರೂಪಾಯಿ ಆಗಿದೆ.
ದೈನಂದಿನದ ಹೊಸ ಮಾಹಿತಿಗಳಿಗಾಗಿ ನಮ್ಮ ಟೆಲಿಗ್ರಾಂಗೆ ಜಾಯಿನ್ ಆಗಿ: Click Here To Join Telegram
ಇಂದಿನ ಬೆಳ್ಳಿಯ ಬೆಲೆ (Today Silver Price)
ಕರ್ನಾಟಕದಲ್ಲಿ ಇಂದು ಬೆಳ್ಳಿಯ ದರ
ಗ್ರಾಂ | ಇಂದಿನ ದರ | ದರ ಬದಲಾವಣೆ |
1 ಗ್ರಾಂ | ₹ 76 ರೂಪಾಯಿ | ₹ 0 |
10 ಗ್ರಾಂ | ₹ 760 ರೂಪಾಯಿ | ₹ 0 |
100 ಗ್ರಾಂ | ₹ 7,600 ರೂಪಾಯಿ | ₹ 0 |
1 ಕೆಜಿ | ₹ 76,000 ರೂಪಾಯಿ | ₹ 0 |
- ಬೆಳ್ಳಿ ದೆಹಲಿಯಲ್ಲಿ ಇಂದು ಕೆಜಿಗೆ 78,600 ರೂಪಾಯಿ ಆಗಿದೆ.
- ಬೆಳ್ಳಿ ಚೆನೈನಲ್ಲಿ ನಲ್ಲಿ ಇಂದು ಕೆಜಿಗೆ 80,000 ರೂಪಾಯಿ ಆಗಿದೆ.
- ಬೆಳ್ಳಿ ಮುಂಬೈನಲ್ಲಿ ಇಂದು ಕೆಜಿಗೆ 78,600 ರೂಪಾಯಿ ಆಗಿದೆ.
- ಬೆಳ್ಳಿ ಕೋಲ್ಕತಾದಲ್ಲಿ ಇಂದು ಕೆಜಿಗೆ 78,600 ರೂಪಾಯಿ ಆಗಿದೆ.
- ಬೆಳ್ಳಿ ಹೈದರಾಬಾದ್ ನಲ್ಲಿ ಇಂದು ಕೆಜಿಗೆ 80,000 ರೂಪಾಯಿ ಆಗಿದೆ.
- ಬೆಳ್ಳಿ ಕೇರಳದಲ್ಲಿ ಇಂದು ಕೆಜಿಗೆ 80,000 ರೂಪಾಯಿ ಆಗಿದೆ.
- ಬೆಳ್ಳಿ ಅಹಮದಾಬಾದ್ ನಲ್ಲಿ ಇಂದು ಕೆಜಿಗೆ 78,600 ರೂಪಾಯಿ ಆಗಿದೆ.
ಇದನ್ನೂ ಓದಿ: ನೀವು ಕಂಪ್ಯೂಟರ್ ಕಲಿಯಬೇಕೆಂದಿದ್ದೀರಾ? ಇಲ್ಲಿದೆ ಉಚಿತ ಕಂಪ್ಯೂಟರ್ ತರಬೇತಿ. ಆಸಕ್ತರು ಅರ್ಜಿ ಸಲ್ಲಿಸಿ