Gold Price Today: ವರಮಹಾಲಕ್ಷ್ಮಿ ಹಬ್ಬಕ್ಕೆ ಇನ್ನೇನು ಒಂದು ವಾರ ಬಾಕಿ ಇದ್ದಾಗಲೇ ಚಿನ್ನದ ಬೆಲೆ ದಿನದಿಂದ ದಿನಕ್ಕೆ ಇಳಿಕೆ ಕಾಣುತ್ತಿದೆ. ಇಂದು 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 350 ರೂಪಾಯಿ ಇಳಿಕೆ ಆಗಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 380 ರೂಪಾಯಿ ಇಳಿಕೆ ಕಂಡಿದೆ. ಇನ್ನು ಬೆಳ್ಳಿಯ ದರದಲ್ಲಿ ಯಾವುದೇ ಏರಿಳಿತ ಕಾಣದೆ ಸ್ಥಿರವಾಗಿದೆ. ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ಅಂತಾರಾಷ್ಟ್ರೀಯ ಮಾರುಕಟ್ಟೆ ಹಾಗೂ ವಿವಿಧ ಕಾರಣಗಳಿಂದ ಪ್ರತಿದಿನ ಬದಲಾವಣೆ ಆಗುತ್ತಿರುತ್ತದೆ ಹಾಗಾಗಿ ಖರೀದಿಸುವ ಮುನ್ನ ಒಮ್ಮೆ ಬೆಲೆ ಪರಿಶೀಲನೆ ಮಾಡುವುದು ಉತ್ತಮ. ಇಂದು ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ ನೋಡೋಣ ಬನ್ನಿ, ಮುಂದೆ ಓದಿ.,
ಇಂದಿನ ಚಿನ್ನದ ಬೆಲೆ (Today Gold Price)
ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನದ ದರ
ಗ್ರಾಂ | ಇಂದಿನ ದರ | ದರ ಬದಲಾವಣೆ |
1 ಗ್ರಾಂ | ₹ 5,410 ರೂಪಾಯಿ | ₹ -35 |
8 ಗ್ರಾಂ | ₹ 43,280 ರೂಪಾಯಿ | ₹ -280 |
10 ಗ್ರಾಂ | ₹ 54,100 ರೂಪಾಯಿ | ₹ -350 |
100 ಗ್ರಾಂ | ₹ 5,41,000 ರೂಪಾಯಿ | ₹ -3,500 |
ಬೆಂಗಳೂರಿನಲ್ಲಿ 24 ಕ್ಯಾರೆಟ್ ಚಿನ್ನದ ದರ
ಗ್ರಾಂ | ಇಂದಿನ ದರ | ದರ ಬದಲಾವಣೆ |
1 ಗ್ರಾಂ | ₹ 5,902 ರೂಪಾಯಿ | ₹ -38 |
8 ಗ್ರಾಂ | ₹ 47,216 ರೂಪಾಯಿ | ₹ -304 |
10 ಗ್ರಾಂ | ₹ 59,020 ರೂಪಾಯಿ | ₹ -380 |
100 ಗ್ರಾಂ | ₹ 5,90,200 ರೂಪಾಯಿ | ₹ -3,800 |
- ಮೈಸೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 54,100 ರೂಪಾಯಿ ಆಗಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 59,020 ರೂಪಾಯಿ ಆಗಿದೆ.
- ಮಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 54,100 ರೂಪಾಯಿ ಆಗಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 59,020 ರೂಪಾಯಿ ಆಗಿದೆ.
- ದೆಹಲಿಯಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 54,250 ರೂಪಾಯಿ ಆಗಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 59,170 ರೂಪಾಯಿ ಆಗಿದೆ.
- ಮುಂಬೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 54,100 ರೂಪಾಯಿ ಆಗಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 59,020 ರೂಪಾಯಿ ಆಗಿದೆ.
- ಕೋಲ್ಕತಾದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 54,100 ರೂಪಾಯಿ ಆಗಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 59,020 ರೂಪಾಯಿ ಆಗಿದೆ.
- ಚೆನೈ ನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 54,560 ರೂಪಾಯಿ ಆಗಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 59,520 ರೂಪಾಯಿ ಆಗಿದೆ.
- ಹೈದರಾಬಾದ್ ನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 54,100 ರೂಪಾಯಿ ಆಗಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 59,020 ರೂಪಾಯಿ ಆಗಿದೆ.
- ಕೇರಳದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 54,100 ರೂಪಾಯಿ ಆಗಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 59,020 ರೂಪಾಯಿ ಆಗಿದೆ.
- ಅಹಮದಾಬಾದ್ ನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 54,150 ರೂಪಾಯಿ ಆಗಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 59,070 ರೂಪಾಯಿ ಆಗಿದೆ.
ಇಂದಿನ ಬೆಳ್ಳಿಯ ಬೆಲೆ (Today Silver Price)
ಬೆಂಗಳೂರಿನಲ್ಲಿ ಇಂದಿನ ಬೆಳ್ಳಿಯ ದರ
ಗ್ರಾಂ | ಇಂದಿನ ದರ | ದರ ಬದಲಾವಣೆ |
1 ಗ್ರಾಂ | ₹ 72 ರೂಪಾಯಿ | ₹ 0 |
10 ಗ್ರಾಂ | ₹ 720 ರೂಪಾಯಿ | ₹ 0 |
100 ಗ್ರಾಂ | ₹ 7,200 ರೂಪಾಯಿ | ₹ 0 |
1 ಕೆಜಿ | ₹ 72,000 ರೂಪಾಯಿ | ₹ 0 |
- ಬೆಳ್ಳಿ ದೆಹಲಿಯಲ್ಲಿ ಕೆಜಿಗೆ ಇಂದು 72,500 ರೂಪಾಯಿ ಆಗಿದೆ.
- ಬೆಳ್ಳಿ ಕೋಲ್ಕತಾದಲ್ಲಿ ಕೆಜಿಗೆ ಇಂದು 72,500 ರೂಪಾಯಿ ಆಗಿದೆ.
- ಬೆಳ್ಳಿ ಮುಂಬೈನಲ್ಲಿ ಕೆಜಿಗೆ ಇಂದು 72,500 ರೂಪಾಯಿ ಆಗಿದೆ.
- ಬೆಳ್ಳಿ ಚೆನೈ ನಲ್ಲಿ ಕೆಜಿಗೆ ಇಂದು 75,700 ರೂಪಾಯಿ ಆಗಿದೆ.
- ಬೆಳ್ಳಿ ಹೈದರಾಬಾದ್ ನಲ್ಲಿ ಕೆಜಿಗೆ ಇಂದು 75,700 ರೂಪಾಯಿ ಆಗಿದೆ.
- ಬೆಳ್ಳಿ ಕೇರಳದಲ್ಲಿ ಕೆಜಿಗೆ ಇಂದು 75,700 ರೂಪಾಯಿ ಆಗಿದೆ.
- ಬೆಳ್ಳಿ ಅಹಮದಾಬಾದ್ ನಲ್ಲಿ ಕೆಜಿಗೆ ಇಂದು 72,500 ರೂಪಾಯಿ ಆಗಿದೆ.
ಇದನ್ನೂ ಓದಿ: 8ವರ್ಷಕ್ಕೆ ಪೊಲೀಸ್ ಇನ್ಸ್ಪೆಕ್ಟರ್ ಅದ ಪುಟ್ಟ ಪೋರ; ಶಿವಮೊಗ್ಗದಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಆಗಿ ಕಾರ್ಯ ನಿರ್ವಹಿಸಿದ ಬಾಲಕ
ಇದನ್ನೂ ಓದಿ: ಚೆನ್ನಾಗಿಯೇ ಇದ್ದ ಶ್ರೀ ಮುರಳಿಗೆ ಈಗ ಏನಾಯ್ತು? ಸ್ಪಂದನಾ ಕಾರ್ಯಕ್ಕೆ ಕುಂಟುತ್ತ ಬಂದ ಶ್ರೀ ಮುರುಳಿ
ದೈನಂದಿನದ ಹೊಸ ಮಾಹಿತಿಗಳಿಗಾಗಿ ನಮ್ಮ ಟೆಲಿಗ್ರಾಂಗೆ ಜಾಯಿನ್ ಆಗಿ: Click Here To Join Telegram