ಕೇಂದ್ರ ಸರ್ಕಾರದಿಂದ ನಿಮಗೆ ಸಿಗಲಿದೆ 6 ಸಾವಿರ ಯಾರಿಗೆಲ್ಲಾ ಸಿಗಲಿದೆ ಈ ಲಾಭ? ಸಂಪೂರ್ಣ ಮಾಹಿತಿ ಇಲ್ಲಿದೆ

Matru Vandana Yojana: ಗರ್ಭಿಣಿಯರು ಮತ್ತು ಹಾಲುಣಿಸುವ ತಾಯಂದಿರಿಗೆ ಬೆಂಬಲವಾಗುವಂತೆ ಕೇಂದ್ರ ಸರ್ಕಾರ ಜನವರಿ 2017ರಂದು ಈ ಮಾತೃ ವಂದನಾ ಯೋಜನೆಯನ್ನು ಜಾರಿಗೆ ತಂದಿದ್ದು. ಯೋಜನೆಯ ಅಡಿಯಲ್ಲಿ ಗರ್ಭಿಣಿಯರಿಗೆ ಮತ್ತು ಹಾಲುಣಿಸುವ ತಾಯಂದಿರಿಗೆ ಅನುಕೂಲವಾಗುವಂತೆ ತಾಯಿಯಾಗುವ ಮೊದಲು ವಿಶ್ರಾಂತಿಗೆ ಅನುಕೂಲವಾಗುವಂತೆ ವೇತನ ನಷ್ಟವನ್ನು ಪರಿಹರಿಸುವುದಕ್ಕಾಗಿ ಮೋದಿ ಸರ್ಕಾರ ಬೆಂಬಲವಾಗಿ ನಿಂತಿದೆ. 

WhatsApp Group Join Now
Telegram Group Join Now

ಮಾತೃ ವಂದನಾ ಯೋಜನೆಯ(Matru Vandana Yojana) ಉದ್ದೇಶಗಳು: ಹೆರಿಗೆಯ ಮೊದಲು ಅಂದರೆ ಗರ್ಭಿಣಿಯರು ಸಾಕಷ್ಟು ವಿಶ್ರಾಂತಿಯನ್ನು ತೆಗೆದುಕೊಂಡು, ಅವರ ವೇತನ ನಷ್ಟವನ್ನು ಬರಿಸುವುದಕ್ಕಾಗಿ ಈ ಯೋಜನೆ ನಿರ್ಮಿತವಾಗಿದೆ. ಹಾಗೂ ಗರ್ಭಿಣಿಯರು ಮತ್ತು ತಾಯಂದಿರಲ್ಲಿ ಪೋಷಣೆ ಒದಗಿಸುವ ಕರ್ತವ್ಯ ಸರ್ಕಾರದಾಗಿದೆ. ಇಲ್ಲಿಯವರೆಗೆ ಕೇಂದ್ರ ಸರ್ಕಾರವು ಹಲವು ಯೋಜನೆಗಳನ್ನು ಜಾರಿಗೆ ತಂದಿದೆ ಎಲ್ಲ ವರ್ಗದವರಿಗೂ ಕೂಡ ಸಹಾಯವಾಗುವಂತಹ ಯೋಜನೆಗಳನ್ನು ರೂಪಿಸಿದ್ದು. ಗರ್ಭಿಣಿಯರು ಹಾಗೂ ಮಕ್ಕಳಿಗೆ ಈ ವಿಶೇಷವಾದ ಯೋಜನೆ ನಾ ರೂಪಿಸಲಾಗಿದೆ. ಹಾಗೆ ಹೆಣ್ಣು ಮಗುವಿಗೆ ಪ್ರೋತ್ಸಾಹವನ್ನು ನೀಡುವುದು ಅವಶ್ಯಕವಾಗಿದೆ. ನಮ್ಮ ಪುರುಷ ಪ್ರಧಾನ ಸಮಾಜದಲ್ಲಿ ಹೆಣ್ಣು ಮಕ್ಕಳೆಂದರೆ ಕೀಳರಿಮೆ ಹುಟ್ಟಿಸುವ ಜನರ ಮಧ್ಯೆ, ಹುಟ್ಟುವ ಹೆಣ್ಣು ಮಕ್ಕಳಿಗೆ ಪ್ರೋತ್ಸಾಹಿಸಲು ಈ ಯೋಜನೆಯನ್ನು ಜಾರಿಗೊಳಿಸಲಾಗಿದೆ. 

ದೈನಂದಿನ ಹೊಸ ಮಾಹಿತಿಗಳಿಗಾಗಿ ನಮ್ಮ WhatsApp ಗ್ರೂಪ್ ಗೆ ಜಾಯಿನ್ ಆಗಿ: Click Here To Join WhatsApp

ಯಾರು ಯಾರು ಈ ಯೋಜನೆಗೆ ಅರ್ಹರಾಗಿದ್ದಾರೆ?

ಅಂಗವಿಕಲ ಮಹಿಳೆಯರು ಹಾಗೂ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ವರ್ಗದ ಮಹಿಳೆಯರಿಗೆ ಮತ್ತು ಕೇಂದ್ರ ಸರ್ಕಾರದ ಅಡಿಯಲ್ಲಿ ಜನ ಆರೋಗ್ಯ ಯೋಜನೆಯ ಫಲಾನುಭವಿಗಳು ಹಾಗೂ ರೇಷನ್ ಕಾರ್ಡ್ ಹೊಂದಿರುವವರು ಈ ಯೋಜನೆಯನ್ನು ಪಡೆಯಬಹುದಾಗಿದೆ ವರ್ಷಕ್ಕೆ 8 ಲಕ್ಷಕ್ಕಿಂತ ಕಡಿಮೆ ವೇತನವುಳ್ಳ ಮಹಿಳೆಯರಿಗೆ ಹಾಗೂ ಕಿಸಾನ್ ಸನ್ಮಾನ್ ಯೋಜನೆಯ ಫಲಾನುಭವಿಗಳು ಈ ಯೋಜನೆಯ ಫಲಗಳನ್ನು ಅನುಭವಿಸಲಿದ್ದಾರೆ. ಇಷ್ಟೇ ಅಲ್ಲದೆ ಎಲ್ಲಾ ವರ್ಗಗಳಲ್ಲಿಯ ಗರ್ಭಿಣಿಯರು ಮತ್ತು ಹಾಲುಣಿಸುವ ಮಹಿಳೆಯರು ಹಾಗೂ ಸಣ್ಣ ಸಣ್ಣ ಸಂಸ್ಥೆಗಳಲ್ಲಿ ಕೆಲಸ ಮಾಡುವಂತಹ ಮಹಿಳೆಯರು ಇವರೆಲ್ಲರೂ ಕೂಡ ಈ ಯೋಜನೆಗೆ ಅರ್ಹರಾಗಿರುವುದಿಲ್ಲ. 

ಈ ಯೋಜನೆಯು ಮೊದಲ ಹೆಣ್ಣು ಮಗು ಹುಟ್ಟಿದ ಸಂದರ್ಭದಲ್ಲಿ ಎರಡು ಕಂತುಗಳಲ್ಲಿ 5000 ಯನ್ನು ಹಾಗೂ ಎರಡನೇ ಹೆಣ್ಣು ಮಗು ಹುಟ್ಟಿದ ಸಂದರ್ಭದಲ್ಲಿ ಒಂದೇ ಕಂತಿನಲ್ಲಿ 6,000ಗಳ ವೇತನವನ್ನು ನೀಡುತ್ತಿದೆ. ನಮ್ಮ ಸಮಾಜದ ಮನಸ್ಥಿತಿಯ ಪ್ರಕಾರ ಹೆಣ್ಣು ಭ್ರೂಣ ಹತ್ಯೆಯನ್ನ ತಡೆಯುವುದು ಇದರ ಉದ್ದೇಶವಾಗಿದೆ ಗಂಡು ಮತ್ತು ಹೆಣ್ಣಿನ ಮಧ್ಯೆ ಲಿಂಗ ಬೇಧ ವ್ಯವಸ್ಥೆಯನ್ನು ತಡೆಯುವುದು ಯೋಜನೆಯಿಂದ ಹೆಣ್ಣು ಮಕ್ಕಳಿಗೆ ಸಿಗುವ ಪ್ರೋತ್ಸಾಹವಾಗಿದೆ. ಈ ಯೋಜನೆಯನ್ನು ಪಡೆಯಬೇಕಾದರೆ ನೀವು ಗರ್ಭಿಣಿ ಇದ್ದಾಗಲೇ ಹೆಸರನ್ನು ನೋಂದಾಯಿಸಿಕೊಳ್ಳಬೇಕು.

ಯೋಜನೆಯನ್ನು ಪಡೆಯಲು ಬಯಸುವ ಮಹಿಳೆಯರು ಗರ್ಭಾವಸ್ಥೆಯ ಸಮಯದಲ್ಲಿ ಅಂಗನವಾಡಿ ಕೇಂದ್ರಗಳನ್ನ ಭೇಟಿ ಮಾಡಿ ಫಾರ್ಮ್ಗಳನ್ನು ತುಂಬಬೇಕು. ಎಲ್ಲಾ ದಾಖಲಾತಿಗಳನ್ನು ಒದಗಿಸಬೇಕಾಗುತ್ತದೆ ಆಧಾರ್ ಕಾರ್ಡ್ ಇರಬಹುದು ಅಥವಾ ನಿಮ್ಮ ಫೋಟೋ ಹಾಗೂ ನಿಮ್ಮ ಕುಟುಂಬದ ಸದಸ್ಯರ ಒಪ್ಪಿಗೆ ಈ ಎಲ್ಲ ದಾಖಲಾತಿಗಳನ್ನು ಒದಗಿಸಬೇಕಾಗುತ್ತದೆ. ಫಾರಂ ಅನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದ ವೆಬ್‌ಸೈಟ್‌ನಿಂದ http://wcd.nic.in ಯೋಜನೆಯ ಫಲವನ್ನು ಪಡೆಯಲು ಬಯಸುವವರು ಈ ವೆಬ್ ಸೈಟ್ ಗೆ ಭೇಟಿ ನೀಡಿ ನಿಮ್ಮ ಹೆಸರನ್ನು ನೋಂದಾಯಿಸಿಕೊಳ್ಳಿ ನಿಮಗೆ ಹೆಚ್ಚಿನ ಮಾಹಿತಿ ಏನಾದರೂ ಬೇಕಾದಲ್ಲಿ ನಿಮ್ಮ ಹತ್ತಿರದ ಅಂಗನವಾಡಿ ಕೇಂದ್ರಗಳಿಗೆ ಭೇಟಿಯನ್ನು ನೀಡಿ ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳಿ.

ಇದನ್ನೂ ಓದಿ: ಸ್ತ್ರಿಯರ ಆರ್ಥಿಕ ಬಲವರ್ಧನೆ ಮತ್ತೊಂದು ಯೋಜನೆ; 100ಪೆಟ್ರೋಲ್ ಬಂಕ್ ಸ್ಥಾಪನೆಗೆ ಯೋಜನೆ ಸಿದ್ದ

ಇದನ್ನೂ ಓದಿ: ದೀಪಾವಳಿ ಕೊಡುಗೆ : ಹೋಂಡಾ ಎಸ್ ಪಿ 125 ನಲ್ಲಿ ಭರ್ಜರಿ ರಿಯಾಯಿತಿ, ಲಿಮಿಟೆಡ್ ಆಫರ್

ದೈನಂದಿನದ ಹೊಸ ಮಾಹಿತಿಗಳಿಗಾಗಿ ನಮ್ಮ ಟೆಲಿಗ್ರಾಂಗೆ ಜಾಯಿನ್ ಆಗಿ: Click Here To Join Telegram