ರೇಷನ್ ಕಾರ್ಡ್ ಹೆಸರು ಸೇರ್ಪಡೆ/ತಿದ್ದುಪಡಿಗೆ ಮತ್ತೊಮ್ಮೆ ಅವಕಾಶ ಕಲ್ಪಿಸಿದ ರಾಜ್ಯ ಸರ್ಕಾರ.

Ration Card: ರೇಷನ್ ಕಾರ್ಡ್ ತಿದ್ದುಪಡಿಗೆ ಹೊಸ ಅವಕಾಶವನ್ನು ಕಲ್ಪಿಸಿಕೊಟ್ಟ ಆಹಾರ ಇಲಾಖೆ, ಅಕ್ಟೋಬರ್ 5 ರಿಂದ 13ರವರೆಗೂ ರೇಷನ್ ಕಾರ್ಡ್ ತಿದ್ದುಪಡಿಯ ಅವಕಾಶವನ್ನು ನೀಡಿತ್ತು . ಅಂದರೆ ಸುಮಾರು ಒಂದು ವಾರಗಳ ಕಾಲ ಪಡಿತರ ಚೀಟಿ ತಿದ್ದುಪಡಿಗೆ ಅವಕಾಶವನ್ನು ನೀಡಲಾಗಿತ್ತು. ಆದರೆ ಸರ್ವರ್ (server down) ಸಮಸ್ಯೆಯಿಂದ ಅರ್ಧಕ್ಕೆ ನಿಲ್ಲಿಸಲಾಯಿತು. ಈಗ ಪುನಃ ನವೆಂಬರ್ 1ರಿಂದ ಪುನಹ ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶವನ್ನು ನೀಡಲಾಗಿದೆ. ಈ ಹಿಂದೆ ಸೆಪ್ಟೆಂಬರ್ ತಿಂಗಳಿನಲ್ಲಿ ಮೂರು ದಿನಗಳ ಕಾಲ ರೇಷನ್…

Read More

500 ರೂಪಾಯಿ ನೋಟು ಉಪಯೋಗಿಸುವವರಿಗೆ RBI ನಿಂದ ಹೊಸ ಎಚ್ಚರಿಕೆ! ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ RBI

RBI Guidelines: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ 500 ರೂಪಾಯಿ ನೋಟನ್ನ ಹೊಸ ಬದಲಾವಣೆಯೊಂದಿಗೆ ಬಿಡುಗಡೆ ಮಾಡಿದೆ. ಸಾಕಷ್ಟು ಬದಲಾವಣೆ ಮಾಡಿ ನವೀಕರಣಗೊಳಿಸಿದೆ. ಈ ಹೊಸ 500 ರೂಪಾಯಿ ನೋಟನ್ನು ದೆಹಲಿಯ ಪಾರ್ಲಿಮೆಂಟ್ ಶಾಖೆಯಲ್ಲಿ ಪರಿಚಯಿಸಲಾಗಿದೆ. ಈಗಾಗಲೇ ನವೀಕರಣಗೊಂಡ 500 ರೂಪಾಯಿಯ ನೋಟುಗಳು ವಿತರಣೆಯಾಗುತ್ತಿದ್ದು, ಇನ್ನು ಸ್ವಲ್ಪ ದಿನದಲ್ಲೇ ಎಲ್ಲರ ಕೈ ಸೇರಲಿವೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಅನಿರೀಕ್ಷಿತ 500 ರೂಪಾಯಿಯ ನೋಟ್ ಬಗ್ಗೆ ಘೋಷಿಸಿದಾಗ ಈ ನೋಟು ಕಾಣೆಯಾಗಿತ್ತು. ಆದರೆ ಹೊಸ ರೂಪವನ್ನು ಹೊತ್ತು ನವೀಕರಣಗೊಂಡು…

Read More
SBI Recruitment 2024

ಬ್ಯಾಂಕ್ ಉದ್ಯೋಗ ಬಯಸುವವರಿಗೆ SBI 12000 ಉದ್ಯೋಗವನ್ನು ನೇಮಕಾತಿ ಮಾಡಿಕೊಳ್ಳುತಿದೆ

ಸ್ಟೇಟ್ ಬ್ಯಾಂಕ್ ಇಂಡಿಯಾ ಭಾರತದಾದ್ಯಂತ ಇರುವ ತನ್ನ ಶಾಖೆಗಳಿಗೆ ನೇಮಕಾತಿ ನಡೆಯುತ್ತಿದ್ದು. ಆಸಕ್ತರು ಅರ್ಜಿ ಸಲ್ಲಿಸಲು ಕೋರಿದೆ. ಹುದ್ದೆಯ ಬಗ್ಗೆ ಪೂರ್ಣ ಮಾಹಿತಿ ತಿಳಿಯಲು ಈ ಲೇಖನವನ್ನು ಪೂರ್ತಿಯಾಗಿ ಓದಿ. ಉದ್ಯೋಗದ ಬಗ್ಗೆ ಮಾಹಿತಿ:- ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮಾಹಿತಿ ತಂತ್ರಜ್ಞಾನ ಕ್ಷೇತ್ರವನ್ನು ಹೊರತುಪಡಿಸಿ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಿಗೆ ಉದ್ಯೋಗಿಗಳನ್ನು ನೇಮಿಸಿಕ್ಕೊಳ್ಳುತ್ತಿದೆ. ಐಟಿ ಕೆಲಸದ ಜೊತೆಗೆ ಉದ್ಯೋಗಿಗಳಿಗೆ ಬ್ಯಾಂಕ್ ನ ವಿವಿಧ ಹುದ್ದೆಗಳಿಗೆ ತರಬೇತಿಯನ್ನೂ ನೀಡಲಾಗುವುದು ಎಂದು ಎಸ್ ಬಿಐ ತಿಳಿಸಿದೆ. SBI ಬ್ಯಾಂಕ್…

Read More
After Completing 10th What Next

SSLC ನಂತರ ಮುಂದೇನು ಎಂಬ ಯೋಚನೆಯೇ? ಇಲ್ಲಿದೆ ಕೆಲವು ಸಲಹೆಗಳು

ವಿದ್ಯಾರ್ಥಿ ಜೀವನದ ಅತ್ಯುನ್ನತ ಹಂತ ಎಂದರೆ SSLC. ಮುಂದಿನ ಹಂತದ ಶಿಕ್ಷಣಕ್ಕೆ SSLC ಯ ಫಲಿತಾಂಶದ ಜೊತೆಗೆ ಯಾವ ಕೋರ್ಸ್ ಆಯ್ಕೆ ಮಾಡುತ್ತೀರಿ ಎಂಬುದು ಸಹ ನಿಮ್ಮ ಭವಿಷ್ಯವನ್ನು ನಿರ್ಧರಿಸುತ್ತದೆ. ಈಗ ಹಲವಾರು ಕೋರ್ಸ್ ಗಳು ಲಭ್ಯ ಇದೆ ಆದರೆ ನಮ್ಮ ಭವಿಷ್ಯಕ್ಕೆ ದಾರಿ ದೀಪ ಆಗುವ ಕೋರ್ಸ್ ಯಾವುದು ಎಂಬ ಮಾಹಿತಿ ಇಲ್ಲಿದೆ. ಕೋರ್ಸ್ ಆರಿಸಿಕೊಳ್ಳುವ ಮುನ್ನ ಕೆಲವು ಸಲಹೆಗಳು :- ನೀವು SSLC ನಂತರ ಯಾವುದೇ ಕೋರ್ಸ್ ಆರಿಸಿಕೊಳ್ಳುವ ಮುನ್ನ ನಿಮ್ಮ ಆಸಕ್ತಿಯ ವಿಷಯ…

Read More
Best Time to Drink Water

ಯಾವ ಸಮಯದಲ್ಲಿ ನೀರು ಕುಡಿದರೆ ನಮ್ಮ ದೇಹದ ಆರೋಗ್ಯಕ್ಕೆ ಉತ್ತಮ?

ನಮ್ಮ ದೇಹಕ್ಕೆ ನೀರು ಬಹಳ ಮುಖ್ಯ ನಾವು ನಮ್ಮ ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳಲು ನೀರು ಹೆಚ್ಚಾಗಿ ಸೇವಿಸಬೇಕು ಎಂದು ವೈದ್ಯರು ನಮಗೆ ತಿಳಿಸುತ್ತಾರೆ. ಆದರೆ ಯಾವ ಸಮಯದಲ್ಲಿ ನೀರನ್ನು ಸೇವಿಸಿದರೆ ನಮ್ಮ ದೇಹಕ್ಕೆ ಹೆಚ್ಚು ಉಪಯೋಗ ಎನ್ನುವುದು ನಮಗೆ ತಿಳಿದಿಲ್ಲ. ನಮ್ಮ ದೇಹದ ಸಮತೋಲನ ಕಾಪಾಡಲು ಯಾವ ಸಮಯದಲ್ಲಿ ನೀರು ಕುಡಿಯಬೇಕು ಎಂಬ ಮಾಹಿತಿ ಇಲ್ಲಿದೆ. ಯಾವ ಯಾವ ಸಮಯದಲ್ಲಿ ಹೆಚ್ಚು ನೀರು ಕುಡಿಯಬೇಕು? 1) ಎದ್ದ ನಂತರ: ನೀವು ರಾತ್ರಿ ಮಲಗಿದ ಮೇಲೆ ನಿಮ್ಮ ದೇಹಕ್ಕೆ…

Read More

7000 ರೂ.ಗಳ ರಿಯಾಯಿತಿಯೊಂದಿಗೆ IQOO 11 5G, ಹಲವು ಬಗೆಯ ವಿನ್ಯಾಸಗಳೊಂದಿಗೆ ನಿಮ್ಮ ಜೇಬಿಗೆ ಸೇರಲಿದೆ

IQOO 11 5G ಸ್ಮಾರ್ಟ್‌ಫೋನ್‌ಗಾಗಿ ಇದೀಗ ಅಮೆಜಾನ್‌ನಲ್ಲಿ ಈ ಅದ್ಭುತವಾದ ಸೇಲ್ ನಡೆಯುತ್ತಿದೆ. IQOO ಸ್ಮಾರ್ಟ್‌ಫೋನ್ ಉದ್ಯಮದಲ್ಲಿ ಪ್ರಸಿದ್ಧ ಕಂಪನಿಯಾಗಿದೆ ಮತ್ತು ಗಣರಾಜ್ಯೋತ್ಸವವನ್ನು ಆಚರಿಸಲು ಅವರು ಈ ಶಕ್ತಿಯುತ ಗೇಮಿಂಗ್ ಫೋನ್‌ನಲ್ಲಿ ದೊಡ್ಡ ರಿಯಾಯಿತಿಯನ್ನು ನೀಡುತ್ತಿದ್ದಾರೆ. ನೀವು ಹೊಸ ಫೋನ್‌ಗಾಗಿ ಮಾರುಕಟ್ಟೆಯಲ್ಲಿದ್ದರೆ ಇದು ಖಂಡಿತವಾಗಿಯೂ ಉತ್ತಮವಾದ ಫೋನ್ ಆಗಿದೆ. ಈ ಲೇಖನದಲ್ಲಿ, ನಾವು IQOO 11 5G ಕೊಡುಗೆ ಮತ್ತು ವಿಶೇಷಣಗಳ ಬಗ್ಗೆ ಎಲ್ಲಾ ಮಾಹಿತಿಯನ್ನು ತಿಳಿದುಕೊಳ್ಳೋಣ. ಈ ಫೋನ್ ಕೆಲವು ಶಕ್ತಿಯುತ ಸ್ಪೆಕ್ಸ್‌ನೊಂದಿಗೆ ಬರುತ್ತದೆ ಮತ್ತು…

Read More

Puneeth Rajkumar: ಅಪ್ಪು ಹೆಸರಲ್ಲಿ ಸ್ವಯಂ ಚಾಲಿತ ಅರೋಗ್ಯ ಯಂತ್ರ; ಅಪ್ಪು ಹೆಸರಲ್ಲಿ ಹೊಸ ಯೋಜನೆ ಘೋಷಿಸಿದ ಸಿದ್ದರಾಮಯ್ಯ..

Puneeth Rajkumar: ದಿವಗಂತ ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಹೆಸರಲ್ಲಿ ಹೊಸ ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರ ವಿಶೇಷ ಅನುದಾನ ಘೋಷಿಸಿದ್ದು, ಇತ್ತೀಚೆಗೆ ಯುವಕರಲ್ಲಿ ಹೆಚ್ಚುತ್ತಿರುವ ಹೃದಯಾಘಾತವನ್ನು ತಡೆಗಟ್ಟಲು ಕರ್ನಾಟಕ ರತ್ನ ಪುನೀತ್‌ ರಾಜಕುಮಾರ್‌ ಅವರ ಸ್ಮರಣಾರ್ಥವಾಗಿ ಹೊಸ ಯೋಜನೆಯನ್ನು ಸಿಎಂ ಸಿದ್ದರಾಮಯ್ಯ ತಮ್ಮ ಬಜೆಟ್‌ನಲ್ಲಿ ಘೋಷಿಸಿದ್ದಾರೆ. ಹೌದು ಕರ್ನಾಟಕ ರತ್ನ ಡಾ|| ಪುನೀತ್‌ ರಾಜ್‌ಕುಮಾರ್‌ರವರ ಸ್ಮರಣಾರ್ಥವಾಗಿ ಹಠಾತ್ ಹೃದಯ ಸಂಬಂಧಿ ಸಾವುಗಳನ್ನು ತಡೆಗಟ್ಟಲು ಜಿಲ್ಲಾ ಆಸ್ಪತ್ರೆ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ Automated External Defibrillators ಗಳನ್ನ…

Read More
SSC Junior Engineer Recruitment 2024

SSC ಬರೋಬ್ಬರಿ 968 ಹುದ್ದೆಗೆ ಅರ್ಜಿ ಆಹ್ವಾನಿಸಿದೆ ಆಸಕ್ತರು ಅರ್ಜಿ ಸಲ್ಲಿಸಿ.

ಸ್ಟಾಫ್ ಸೆಲೆಕ್ಷನ್ ಕಮಿಷನ್ 968 ಜೂನಿಯರ್ ಇಂಜಿನಿಯರ್ (ಸಿವಿಲ್, ಮೆಕ್ಯಾನಿಕಲ್ ಮತ್ತು ಎಲೆಕ್ಟ್ರಿಕಲ್) ಹುದ್ದೆಗಳ ಪರೀಕ್ಷೆಗೆ ನೋಂದಣಿ ಪ್ರಕ್ರಿಯೆ ಆರಂಭ ಆಗಿದ್ದು ಆಸಕ್ತರು ನಿಗದಿತ ದಿನಾಂಕದ ಒಳಗೆ ಅರ್ಜಿ ಸಲ್ಲಿಸಲು ಇಲಾಖೆಯು ಕೋರಿದೆ. SSC ಜೂನಿಯರ್ ಇಂಜಿನಿಯರ್ ಪರೀಕ್ಷೆ 2024 ರ ಬಗ್ಗೆ ಮಾಹಿತಿ :- ಜೂನಿಯರ್ ಇಂಜನಿಯರಿಂಗ್ ಪೇಪರ್ I ಪರೀಕ್ಷೆಯು ತಾತ್ಕಾಲಿಕವಾಗಿ ಜೂನ್ 4 ಮತ್ತು ಜೂನ್ 6 ರ ನಡುವೆ ನಡೆಯಲಿದೆ ಎಂದು ಅಧಿಸೂಚನೆ ಹೊರಡಿಸಲಾಗಿದೆ. ಮಾರ್ಚ್ 28 ರಿಂದ ಏಪ್ರಿಲ್ 18…

Read More
Indian Railway Reservation

ರೈಲಿನಲ್ಲಿ ಮೊದಲೇ ಟಿಕೆಟ್ ಕಾಯ್ದಿರಿಸಿದ್ದರೂ ನೆಮ್ಮದಿಯ ಪ್ರಯಾಣ ಅಸಾಧ್ಯ, ಜಿಲ್ಲಾ ಗ್ರಾಹಕ ಆಯೋಗಕ್ಕೆ ದೂರು!

ಅನೇಕ ಮಧ್ಯಮ ವರ್ಗದ ವ್ಯಕ್ತಿಗಳು ಆರಾಮದಾಯಕ ಮತ್ತು ಆನಂದದಾಯಕ ಪ್ರಯಾಣಕ್ಕಾಗಿ ರೈಲು ಪ್ರಯಾಣವನ್ನು ಬಯಸುತ್ತಾರೆ. ಜನರು ತಮ್ಮ ಪ್ರಯಾಣದ ಸಮಯದಲ್ಲಿ ಯಾವುದೇ ತೊಂದರೆಗಳನ್ನು ತಪ್ಪಿಸಲು ತಮ್ಮ ಟಿಕೆಟ್‌ಗಳನ್ನು ಮೊದಲೇ ಕಾಯ್ದಿರಿಸುತ್ತಾರೆ. ಇದೊಂದು ಕೆಲಸವನ್ನು ಮಾಡಿದರೆ ನಿಮಗೆ ಯಾವುದೇ ತೊಂದರೆಗಳಿರುವುದಿಲ್ಲ. ದುರದೃಷ್ಟವಶಾತ್, ರೈಲ್ವೆಯ ನಿರ್ಲಕ್ಷ್ಯದಿಂದ ಜನರು ಆಗಾಗ್ಗೆ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಇಂದೋರ್‌ನ ಜಿಲ್ಲಾ ಗ್ರಾಹಕ ಆಯೋಗವು 2019 ರಿಂದ ಪ್ರಕರಣದ ಕುರಿತು ನಿರ್ಧಾರ ಕೈಗೊಂಡಿದೆ. ಹೀಗೊಂದು ಇನ್ಸಿಡೆಂಟ್: ಒಂದು ಪ್ರಕರಣ ರೈಲಿನಲ್ಲಿ ಹೀಗಿತ್ತು, ದಿಗಂಬರ ಜೈನ ಸಮುದಾಯದ 256…

Read More

ಗೃಹಲಕ್ಷ್ಮೀ ಯೋಜನೆಯ ಹಣ ಇನ್ನು ಬಂದಿಲ್ವಾ!? ಹಣ ಬರೆದೆ ಇರೋರಿಗೆಲ್ಲ ಇಲ್ಲಿದೆ ಗುಡ್ ನ್ಯೂಸ್

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಚುನಾವಣೆಯಲ್ಲಿ ಮಹಿಳೆಯರ ಮತವನ್ನ ಅಸ್ತ್ರವಾಗಿ ಬಳಸಿಕೊಂಡಿತ್ತು. ಮಹಿಳೆಯರ ಮತಗಳನ್ನ ಗಮನದಲ್ಲಿಟ್ಟುಕೊಂಡು 5ಯೋಜನೆಗಳ ಪೈಕಿ 4ಯೋಜನೆಗಳು ಮಹಿಳೆಯರ ಹಿತದೃಷ್ಟಿಯಲ್ಲಿಟ್ಟುಕೊಂಡು ಕಾಂಗ್ರೆಸ್ ಪಕ್ಷ ಘೋಷಣೆ ಮಾಡಿತ್ತು. ಹೌದು ಕಾಂಗ್ರೆಸ್ ಸರ್ಕಾರ ಮೊದಲಿನಿಂದಲೂ ಮಹಿಳೆಯರಿಗೆ ಎಲ್ಲಾ ಕ್ಷೇತ್ರದಲ್ಲೂ ಮೊದಲ ಆದ್ಯತೆ ನೀಡುತ್ತಿದೆ. ಇನ್ನು ಮಹಿಳಾ ಸಬಲೀಕರಣಕ್ಕೆ ಕಾಂಗ್ರೆಸ್ ಪಕ್ಷ ಮೊದಲ ಆದ್ಯತೆ ನೀಡುತ್ತದೆ. ಅಲ್ದೇ ಮಹಿಳೆಯರಿಗಾಗಿ ಅನೇಕ ಯೋಜನೆಗಳನ್ನು ಈಗಾಗಲೇ ಕಾಂಗ್ರೆಸ್ ಸರ್ಕಾರವು ಜಾರಿಗೆ ತಂದಿದೆ. ಆ ಯೋಜನೆಗಳ ಮೂಲಕ ಮಹಿಳೆಯರ ಆರ್ಥಿಕ ಪರಿಸ್ಥಿತಿಯನ್ನು ಸ್ಥಿರಗೊಳಿಸಲು…

Read More