Headlines
LPG gas cylinder

ದೇಶದ ಪ್ರತಿ ಕುಟುಂಬಕ್ಕೆ ಒಂದು ವರ್ಷಕ್ಕೆ ಏಷ್ಟು LPG ಸಿಲೆಂಡರ್ ಸಿಗುತ್ತದೆ?

ಹಿಂದಿನ ಕಾಲದಲ್ಲಿ ಅಡುಗೆ ಮಾಡಲು ಕಟ್ಟಿಗೆ ಒಲೆಯನ್ನು ಬಳಸುತ್ತಿದ್ದರು. ಈಗ ಎಲ್ಲರ ಮನೆಯಲ್ಲಿ LPG ಸಿಲೆಂಡರ್ ಗ್ಯಾಸ್ ಇದೆ. ಸುಲಭವಾಗಿ ಹೋಗೆ ರಹಿತವಾಗಿ ಅಡುಗೆ ಮಾಡಲು ಬಹಳ ಉಪಯೋಗ ಆಗುತ್ತದೆ. ನೀವು ಪ್ರತಿ ತಿಂಗಳು ಅಥವಾ ನಿಮ್ಮ ಮನೆಯಲ್ಲಿ ಸಿಲೆಂಡರ್ ಖಾಲಿ ಅದ ತಕ್ಷಣ ಮತ್ತೊಂದು ಸಿಲೆಂಡರ್ ಬುಕ್ ಮಾಡುತ್ತೀರಿ. ಆದರೆ ನೀವು ಸಿಲೆಂಡರ್ ಬುಕ್ ಮಾಡುವಾಗ ವರ್ಷಕ್ಕೆ ಏಷ್ಟು ಸಿಲೆಂಡರ್ ಬುಕ್ ಮಾಡಬಹುದು ಅಥವಾ ನಾವು ಏಷ್ಟು ಸಿಲೆಂಡರ್ ಬಳಸಿದ್ದೇವೆ ಎಂಬುದನ್ನು ಗಮನಿಸುವುದಿಲ್ಲ. ಇಂಧನ ಇಲಾಖೆಯು…

Read More

ಅಮ್ಮಮ್ಮ ಖ್ಯಾತಿಯ ಚಿತ್ಕಲ ಬಿರಾದಾರ್ ಮಗನ ಮದುವೆ ಸಂಭ್ರಮ. ಮತ್ತೆ ಒಟ್ಟಿಗೆ ಕಾಣಿಸಿಕೊಂಡ ಕನ್ನಡತಿ ಸೀರಿಯಲ್ ಕಲಾವಿದರು

ಚಿತ್ಕಳಾ ಬಿರಾದಾರ್ ಅವರು ಕನ್ನಡತಿ ಧಾರಾವಾಹಿಯಲ್ಲಿ ನಟಿಸುತ್ತಿರುವಾಗಲೇ ಕೆಲವರು ಅಮ್ಮಮ್ಮನ ರಿಯಲ್ ಮಗನ ಮದುವೆ ಯಾವಾಗ ಎಂದು ಪ್ರಶ್ನಿಸಿದ್ದರು. ಈಗ ಅಮ್ಮಮ್ಮನ ಮಗನ ಮದುವೆ ಯಶಸ್ವಿಯಾಗಿ ನಡೆದಿದೆ. ಹೌದು ‘ಕನ್ನಡತಿ’ ಧಾರಾವಾಹಿ ನಟಿ ಚಿತ್ಕಳಾ ಬಿರಾದಾರ್ ಅವರ ಹಿರಿಯ ಮಗನ ಮದುವೆ ಬಹಳ ಅಚ್ಚುಕಟ್ಟಾಗಿ ನಡೆದಿದೆ. ಇನ್ನು ಸೋಶಿಯಲ್ ಮೀಡಿಯಾದಲ್ಲಿ ಅವರು ಮದುವೆಯ ಕುರಿತು ಫೋಟೋ ಹಾಗೂ ವಿಡಿಯೋಗಳನ್ನು ಹಂಚಿಕೊಂಡು, ನನ್ನ‌ ಮಗನ‌ ಮದುವೆ ಮೊನ್ನೆ ನಡೆಯಿತು.. ಸೌರಭ ದೇವಾಂಶಿ ವಧುವರರಾಗಿ ಹಿರಿಯರ ಆಶೀರ್ವಾದ ಪಡೆದರು. ಅವರ…

Read More

8 ವರ್ಷಕ್ಕೆ ಪೊಲೀಸ್ ಇನ್ಸ್ಪೆಕ್ಟರ್ ಅದ ಪುಟ್ಟ ಬಾಲಕ; ಶಿವಮೊಗ್ಗದಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಆಗಿ ಕಾರ್ಯ ನಿರ್ವಹಿಸಿದ ಬಾಲಕ

ಏಕ್‌ ದಿನ್‌ ಕಾ ಸಿಎಂ ಚಿತ್ರವನ್ನ ಬಹುತೇಕರು ನೋಡಿರಬಹುದು. ಅದು ಬಾಲಿವುಡ್‌ ನಟ ಅನಿಲ್‌ ಕಪೂರ್‌ಗೆ ಒಲಿದು ಬಂದಿದ್ದ ಸದಾವಕಾಶ. ಸದ್ಯ ನಮ್ಮ ಕರ್ನಾಟಕದಲ್ಲಿನ ಬಾಲಕ ಸಹ ದೊಡ್ಡಪೇಟೆ ಠಾಣೆಯಲ್ಲಿ ಇನ್ಸ್‌ಪೆಕ್ಟರ್‌ ಆಗಿ ಒಂದು ದಿನ ಸಾಂಕೇತಿಕವಾಗಿ ಕಾರ್ಯ ನಿರ್ವಹಿಸಲು ಅವಕಾಶ ಪಡೆದದ್ದು ಕುತೂಹಲಕ್ಕೆ ಕಾರಣವಾಗಿತ್ತು. ಹೌದು ಶಿವಮೊಗ್ಗದಲ್ಲಿ 8 ವರ್ಷದ ಬಾಲಕನೊಬ್ಬ ಪೊಲೀಸ್‌ ಇನ್ಸ್‌ಪೆಕ್ಟರ್‌ ಆಗಿ ಕರ್ತವ್ಯ ನಿರ್ವಹಿಸಿದ್ದು ವಿಶೇಷವಾಗಿತ್ತು. ಹೃದಯಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಅಜಾನ್‌ ಖಾನ್‌ ಎಂಬ ಯುವಕ ಶಿವಮೊಗ್ಗದ ದೊಡ್ಡಪೇಟೆ ಠಾಣೆಯಲ್ಲಿ ಒಂದು…

Read More
Karnataka Monsoon Rain

ಬರದಿಂದ ಕಂಗೆಟ್ಟ ರೈತರಿಗೆ ನೆಮ್ಮದಿಯ ಸುದ್ದಿ; ಈ ವರ್ಷ ಮುಂಗಾರು ಹಂಗಾಮಿನಲ್ಲಿ ಕರ್ನಾಟಕದಲ್ಲಿ ಹೆಚ್ಚು ಮಳೆಯಾಗುವ ನಿರೀಕ್ಷೆ

ಕರ್ನಾಟಕವು ಪ್ರತಿ ವರ್ಷ ಮಾನ್ಸೂನ್ ಅವಧಿಯಲ್ಲಿ ಸುಮಾರು 85.2 ಸೆಂ.ಮೀ ಮಳೆಯನ್ನು ಪಡೆಯುತ್ತದೆ, ಇದು ಸಾಮಾನ್ಯವಾಗಿ ಜೂನ್ ನಿಂದ ಸೆಪ್ಟೆಂಬರ್ ವರೆಗೆ ಇರುತ್ತದೆ. 2024 ರ ದೀರ್ಘಾವಧಿಯ ಮಾನ್ಸೂನ್ ಮಳೆ ಮುನ್ಸೂಚನೆಯು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸರಾಸರಿಗಿಂತ ಹೆಚ್ಚಿನ ಮಳೆಯನ್ನು ಊಹಿಸಬಹುದು. ಮುಂಗಾರು ಹಂಗಾಮು ಸಾಮಾನ್ಯಕ್ಕಿಂತ ಹೆಚ್ಚಾಗಿರುತ್ತದೆ. ಅತಿಯಾದ ಮಳೆಯಿಂದ ಎಚ್ಚರಿಕೆ ವಹಿಸಿ: ಹೆಚ್ಚಿದ ಮಳೆಯಿಂದಾಗಿ ಈ ಪ್ರದೇಶವು ವಿಭಿನ್ನ ಪರಿಣಾಮಗಳನ್ನು ಅನುಭವಿಸಬಹುದು, ಇದು ಉತ್ತಮ ನೀರಿನ ಸಂಪನ್ಮೂಲಗಳು ಮತ್ತು ಹೆಚ್ಚಿದ ಕೃಷಿ ಉತ್ಪಾದಕತೆಯಂತಹ ಧನಾತ್ಮಕ ಫಲಿತಾಂಶಗಳನ್ನು…

Read More
Vida Advantage Package

Hero Vida V1 Pro ಎಲೆಕ್ಟ್ರಿಕ್ ಸ್ಕೂಟರ್ ನಲ್ಲಿ ಭಾರಿ ಬದಲಾವಣೆ, ಇಂತಹ ಅವಕಾಶ ಇನ್ನೆಂದೂ ಸಿಗೋದಿಲ್ಲ!

ಹೀರೋ ಭಾರತದ ಅಗ್ರ ದ್ವಿಚಕ್ರ ವಾಹನ ತಯಾರಕ ಎಂಬ ಹೆಗ್ಗಳಿಕೆಯನ್ನು ಪಡೆದುಕೊಂಡಿದೆ. ಕಂಪನಿಯ ಬೈಕ್‌ಗಳು ಮತ್ತು ಸ್ಕೂಟರ್‌ಗಳು ಹೆಚ್ಚಿನ ಅಭಿಮಾನಿಗಳನ್ನು ಆಕರ್ಷಿಸಿವೆ. Vida V1 Pro ಎಲೆಕ್ಟ್ರಿಕ್ ಸ್ಕೂಟರ್ ಮಾಲೀಕರಿಗೆ ಖುಷಿಯ ಸುದ್ದಿಯನ್ನು ನೀಡುತ್ತಿದೆ. Hero Vida V1 Pro ಅನ್ನು ಹೊಂದಿರುವ ಗ್ರಾಹಕರಿಗಾಗಿ Vida Advantage Package ಎಂಬ ವಿಶೇಷ ಪ್ಯಾಕೇಜ್ ಅನ್ನು ಇದೀಗ ಪರಿಚಯಿಸಲಾಗಿದೆ. ಬೆಲೆ ಮತ್ತು ವಾರಂಟಿ: ಈ ಗ್ರಾಹಕರಿಗೆ ಒಟ್ಟಾರೆ ಮಾಲೀಕತ್ವದ ಅನುಭವವನ್ನು ಸುಧಾರಿಸಲು ಈ ಪ್ಯಾಕೇಜ್ ವಿವಿಧ ಪ್ರಯೋಜನಗಳನ್ನು ಒದಗಿಸುತ್ತದೆ….

Read More

2 ಸಾವಿರ ಪ್ರತಿ ತಿಂಗಳು ನಿಮ್ಮ ಅಕೌಂಟ್ ಗೆ ಬರ್ಬೇಕು ಅಂದ್ರೆ ಏನ್ ಮಾಡ್ಬೇಕು? ಗೃಹ ಲಕ್ಷ್ಮಿ ಯೋಜನೆಯ ಲಾಭ ಪಡೆಯಲು ಬೇಕು ಈ ಕಾರ್ಡ್

ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿಯೇನೋ ಹಿಡಿದಿದೆ. ಆದ್ರಿಗ ಸರ್ಕಾರ ರಚನೆಗೂ ಮುನ್ನವೆ ಚುನಾವಣೆಗೂ ಮುನ್ನವೇ ನೀಡಿದ ಗ್ಯಾರಂಟಿ ಯೋಜನೆಗಳು ಸಾಕಷ್ಟು ಸೌಂಡ್ ಮಾಡ್ತಿವೆ. ಹೌದು ಅದು ಫ್ರಿ ಇದು ಫ್ರೀ ಅಂತ ಹೇಳಿದ್ದೆ ಈಗ ಸರ್ಕಾರಕ್ಕೆ ಮುಳುವಾಗುವಂತೆ ಕಾಣಿಸುತ್ತಿದ್ದೂ, ಕೆಲವೊಂದು ಯೋಜನೆಗಳು ಹೊಡೆತ ನೀಡುವ ಲಕ್ಷಣಗಳು ಕೂಡ ಕಾಣ್ತಿವೆ. ಇನ್ನು ಅದ್ರಲ್ಲಿ ಒಂದು ಪ್ರಮುಖ ಯೋಜನೆ ಅಂದ್ರೇ ಅದು ಗೃಹ ಲಕ್ಷ್ಮಿ, ಕಾಂಗ್ರೆಸ್ ಪಕ್ಷ ನೀಡಿದ ಗ್ಯಾರಂಟಿ ಗಳಲ್ಲಿ ಮಹಿಳೆಯರನ್ನ ಹೆಚ್ಚು ಆಕರ್ಷಸಿದ ಯೋಜನೆ…

Read More
1.6 lakh houses under housing scheme in Karnataka

ರಾಜ್ಯಾದ್ಯಂತ ವಸತಿ ಯೋಜನೆ ಅನುಷ್ಠಾನಕ್ಕೆ ಗಡುವು; ಮಾರ್ಚ್ ಅಂತ್ಯದೊಳಗೆ 1.6 ಲಕ್ಷ ಮನೆ ನಿರ್ಮಾಣಕ್ಕೆ ಸೂಚನೆ

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಸತಿ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆ ನಡೆಸಲಾಯಿತು. ಈ ವೇಳೆ ವಿವಿಧ ವಸತಿ ಯೋಜನೆಗಳಡಿ ಈ ವರ್ಷ 3 ಲಕ್ಷ ಮನೆಗಳ ನಿರ್ಮಾಣದ ಗುರಿ ಹೊಂದಲಾಗಿದೆ. ಅದ್ರಲ್ಲಿ ಮುಕ್ತಾಯದ ಹಂತದಲ್ಲಿರುವ 1.6 ಲಕ್ಷ ಮನೆಗಳನ್ನು ಮಾರ್ಚ್​ ಒಳಗೆ ಪೂರ್ಣಗೊಳಿಸಲು ಸೂಚನೆ ನೀಡಿದ್ದಾರೆ. ರಾಜ್ಯಾದ್ಯಂತ ವಸತಿ ಇಲಾಖೆಯ ವಿವಿಧ ಯೋಜನೆಗಳಡಿ ನಿರ್ಮಿಸುತ್ತಿರುವ 1.6 ಲಕ್ಷ ಮನೆಗಳ ನಿರ್ಮಾಣ 2024ರ ಮಾರ್ಚ್‌ ಒಳಗಾಗಿ ಪೂರ್ಣಗೊಳ್ಳಬೇಕು. ಜತೆಗೆ ರಾಜೀವ್‌ಗಾಂಧಿ ವಸತಿ ನಿಗಮದಿಂದ ನಿರ್ಮಿಸುತ್ತಿರುವ…

Read More
SSLC Exam Guidelines 2024 Karnataka

SSLC ಎಕ್ಸಾಮ್ ಹಾಲ್ ಗೆ ಹೊಸ ರೂಲ್ಸ್ ಬಿಡುಗಡೆ ಮಾಡಿದ ಶಿಕ್ಷಣ ಮಂಡಳಿ

ವಿದ್ಯಾರ್ಥಿ ಜೀವನದ ಒಂದು ಮುಖ್ಯ ಘಟ್ಟ ಎಸೆಸೆಲ್ಸಿ. ಎಸ್‌ಎಸ್‌ಎಲ್‌ಸಿ ಯಲ್ಲಿ ಪಡೆವ ಅಂಕಗಳ ಆಧಾರದ ಮೇಲೆ ಮುಂದಿನ ಶಿಕ್ಷಣ ಬದುಕು ನಿಂತಿದೆ. ಹೆಚ್ಚಿನ ಸ್ಕೋರ್ ಪಡೆದುಕೊಂಡತೆ ಉತ್ತಮ ಗುಣಮಟ್ಟದ ಕಾಲೇಜ್ ಗೆ ಹೋಗಲು ಸಾಧ್ಯ. ಯಾವುದೇ ರೀತಿಯ compitative ಎಕ್ಸಾಮ್ ಗಳಿಗೆ ಮುಖ್ಯವಾಗಿ ಕೇಳುವುದು ಎಸೆಸೆಲ್ಸಿ ಮಾರ್ಕ್ಸ್ ಕಾರ್ಡ್. ಅದಕ್ಕೆ ಇದು ಮುಂದಿನ ಜೀವನದ ಬಹುಮುಖ್ಯ ಘಟ್ಟ. ಈಗ ಶಿಕ್ಷಣ ಇಲಾಖೆಯು ಹೊಸದಾಗಿ ಎಕ್ಸಾಮ್ ಹಾಲ್ ಗೆ ರೂಲ್ಸ್ ಬಿಡುಗಡೆ ಮಾಡಿದೆ. ಕರ್ನಾಟಕ ಶಾಲಾ ಶಿಕ್ಷಣ ಮೌಲ್ಯಮಾಪನ…

Read More
Village Administrative Recruitment Education Qualification

ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಶೈಕ್ಷಣಿಕ ವಿದ್ಯಾರ್ಹತೆ ತಿದ್ದುಪಡಿಯ ಅಧಿಸೂಚನೆ ಹೊರಡಿಸಿದೆ.

ಫೆಬ್ರವರಿ 20 ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯು ಗ್ರಾಮ ಆಡಳಿತ ಅಧಿಕಾರಿ ಹುದ್ದೆಯ ನೇರ ನೇಮಕಾತಿ ಮಾಡುವ ಬಗ್ಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿತ್ತು. ಈಗ ಮತ್ತೆ ಅಭ್ಯರ್ಥಿಗಳ ಶೈಕ್ಷಣಿಕ ವಿದ್ಯಾರ್ಹತೆ ತಿದ್ದುಪಡಿ ಮಾಡಿ ಅಧಿಸೂಚನೆ ಹೊರಡಿಸಿದೆ. ಇದರ ಪ್ರಕಾರ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಗಳ ಪಟ್ಟಿ ಇಲ್ಲಿದೆ. ಅಧಿಸೂಚನೆಯಲ್ಲಿ ತಿಳಿಸಿರುವ ಶೈಕ್ಷಣಿಕ ಅರ್ಹತೆಗಳು:-  1) ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯು ದ್ವಿತೀಯ ಪಿಯುಸಿ ಅಥವಾ ತತ್ಸಮಾನ…

Read More