OnePlus 12R 5G Price

50 MP ಕ್ಯಾಮೆರಾವನ್ನು ಹೊಂದಿರುವ OnePlus ನ ಹೊಸ 5G ಫೋನ್‌ನ ಬೆಲೆ ಮತ್ತು ಸಂಪೂರ್ಣ ವಿವರಣೆಯನ್ನು ಅನ್ವೇಷಿಸಿ.

ಕಳೆದ ತಿಂಗಳು, ಚೀನಾದ ಪ್ರಮುಖ ಸ್ಮಾರ್ಟ್‌ಫೋನ್ ತಯಾರಕರಾದ OnePlus, ತಮ್ಮ ಇತ್ತೀಚಿನ ಸಾಧನವಾದ OnePlus Ace 3 ಅನ್ನು ಅನಾವರಣಗೊಳಿಸಿತು. ಅದೇ ಸಮಯದಲ್ಲಿ, ಕಂಪನಿಯು ಇತ್ತೀಚೆಗೆ ಭಾರತದಲ್ಲಿ OnePlus 12R ಅನ್ನು ಬಿಡುಗಡೆ ಮಾಡಿದೆ, ಇದು ಮೂಲಭೂತವಾಗಿ ಮೂಲ ಸಾಧನದ ಮರುಬ್ರಾಂಡೆಡ್ ಆವೃತ್ತಿಯಾಗಿದೆ. ಈ ಸಾಧನದ ಜೊತೆಗೆ, ಕಂಪನಿಯು ಇತ್ತೀಚೆಗೆ ತನ್ನ ಪ್ರಮುಖ ಹ್ಯಾಂಡ್‌ಸೆಟ್‌ಗಳಾದ OnePlus 12 ಮತ್ತು OnePlus ಬಡ್ಸ್ 3 ಅನ್ನು ಮಾರುಕಟ್ಟೆಯಲ್ಲಿ ಅನಾವರಣಗೊಳಿಸಿದೆ, ಇದು ಒಂದು ದೊಡ್ಡ ಈವೆಂಟ್‌ನಲ್ಲಿ ಸಾಕಷ್ಟು buzz ಅನ್ನು ಸೃಷ್ಟಿಸಿದೆ….

Read More

ಅಣ್ಣನ ಸಮಾಧಿ ಮುಂದೆ ಪ್ರೇರಣಾ ಸೀಮಂತ ಮಾಡಿದ ಧ್ರುವ ಸರ್ಜಾ; ಚಿರು ಫೋಟೋ ನೋಡಿದ ಧ್ರುವ ಪುತ್ರಿ ಏನ್ ಹೇಳಿದ್ಲು ಗೊತ್ತಾ?

ಸ್ಯಾಂಡಲ್ವುಡ್ ನ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ(Dhruva Sarja) ದಂಪತಿ 2ನೇ ಮಗುವಿನ ಆಗಮನದ ನಿರೀಕ್ಷೆಯಲ್ಲಿದ್ದಾರೆ. ಇತ್ತೀಚಿಗೆ ಧ್ರುವ ಪತ್ನಿ ಪ್ರೇರಣಾಗೆ ಸೀಮಂತ ಕಾರ್ಯಕ್ರಮ ಕೂಡ ನೆರವೇರಿದೆ. ಸದ್ಯ ಸೀಮಂತದ ಚೆಂದದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಹೌದು ಕಳೆದ ವರ್ಷ ಮುದ್ದು ಮಗಳನ್ನು ಸ್ವಾಗತಿಸಿದ್ದ ಧ್ರುವ ಸರ್ಜಾ, ಇದೀಗ 2ನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಇನ್ನು ಪ್ರೇರಣಾ ಇದೀಗ 8 ತಿಂಗಳ ತುಂಬು ಗರ್ಭಿಣಿಯಾಗಿದ್ದಾರೆ. ಹೀಗಾಗಿ ಸೀಮಂತ ಶಾಸ್ತ್ರ ಅದ್ಧೂರಿಯಾಗಿ ನಡೆಯಿತು. ಇನ್ನು ವಿಶೇಷ ಅಂದ್ರೆ…

Read More
Bele Parihara First Installment

ರಾಜ್ಯದ ರೈತರಿಗೆ ಸಿಹಿ ಸುದ್ದಿ, ಬರ ಪರಿಹಾರದ ಮೊದಲ ಕಂತಿನ ಹಣ ಜಮೆ

ರಾಜ್ಯದಲ್ಲಿ ಈ ಬಾರಿ ಸಾಕಷ್ಟು ಮುಂಗಾರು ಮಳೆಯಾಗದ ಕಾರಣ ರೈತರು ತುಂಬಲಾರದ ನಷ್ಟ ಅನುಭವಿಸಿದ್ದಾರೆ. ಅವರು ಬೀಜ ಗೊಬ್ಬರಕ್ಕಾಗಿ ಖರ್ಚು ಮಾಡಿದ ಹಣವನ್ನು ಸಹ ಅವರು ಹಿಂತಿರುಗಿಸಿಲ್ಲ. ಬರದಿಂದ ಕಂಗೆಟ್ಟಿರುವ ರೈತರ ನೆರವಿಗೆ ಸರ್ಕಾರ ಹಣ ನೀಡುತ್ತಿದೆ. ಯಾವ ಜಿಲ್ಲೆಗೆ ಎಷ್ಟು ಹಣ ನೀಡಲಾಗುತ್ತಿದೆ ಬರ ಪರಿಹಾರದ ಮೊದಲ ಕಂತನ್ನು ರೈತರಿಗೆ ನೀಡಲು ಸರ್ಕಾರ ನಿರ್ಧರಿಸಿದೆ. ಮೊದಲ ಹಂತದ ಹಣ ವರ್ಗಾವಣೆಯ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವರವಾಗಿ ವಿವರಿಸಿದ್ದಾರೆ. ಕೇಂದ್ರ ಸರ್ಕಾರದ ಅನುದಾನಕ್ಕೆ ಕಾಯದೆ ರೈತರ…

Read More
Job Fair in bengaluru

ಬೆಂಗಳೂರಿನಲ್ಲಿ ನಡೆಯುವ ಉದ್ಯೋಗ ಮೇಳಕ್ಕೆ ಉಚಿತ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಿರುದ್ಯೋಗಿಗಳಿಗೆ ಉದ್ಯೋಗ ಸಿಗಬೇಕು ಎಂದು ರಾಜ್ಯ ಸರ್ಕಾರವು ಬೃಹತ್ ಉದ್ಯೋಗ ಮೇಳವನ್ನು ಏರ್ಪಡಿಸಿದೆ. ಈಗಾಗಲೇ 31 ಸಾವಿರಕ್ಕೂ ಹೆಚ್ಚಿನ ಉದ್ಯೋಗ ಆಕಾಂಕ್ಷಿಗಳು ಅರ್ಜಿಯನ್ನು ಸಲ್ಲಿಸಿದ್ದಾರೆ. ಅಭ್ಯರ್ಥಿಗಳಿಗೆ ಅನುಕೂಲ ಆಗುವ ದೃಷ್ಟಿಯಿಂದ 600ಕ್ಕೂ ಹೆಚ್ಚಿನ ಕೌಂಟರ್ ತೆರೆಯಲಾಗಿದೆ. ಉದ್ಯೋಗ ಮೇಳವನ್ನು ಮಾನ್ಯ ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿಗಳಾದ D.k ಶಿವಕುಮಾರ್ ಅವರು ಚಾಲನೆ ನೀಡಲಿದ್ದಾರೆ. ಈಗಾಗಲೇ ಉದ್ಯೋಗ ಮೇಳದ ಯಶಸ್ಸಿಗೆ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಈಗ ಹೊಸದಾಗಿ ಉಚಿತ ಬಸ್ ವ್ಯವಸ್ತೆಯನ್ನು ಸಹ…

Read More
Indian Railways

ರೈಲ್ವೇ ನಿಯಮದಲ್ಲಿ ದೊಡ್ಡ ಬದಲಾವಣೆ, ಪ್ರಯಾಣಿಸುವ ಮುನ್ನ ತಿಳಿದುಕೊಳ್ಳಬೇಕಾದ ಮುಖ್ಯ ಸಂಗತಿಗಳು!

ಭಾರತವು ಡಿಜಿಟಲ್ ಪಾವತಿಯಲ್ಲಿ ಉತ್ತಮ ಪ್ರಗತಿಯನ್ನು ಸಾಧಿಸಿದೆ, ತಂತ್ರಜ್ಞಾನವನ್ನು ಬಳಸಿಕೊಂಡು ತ್ವರಿತವಾಗಿ ಅಭಿವೃದ್ಧಿ ಹೊಂದುತ್ತಿದೆ. ಏಪ್ರಿಲ್ 1 ರಿಂದ ರೈಲ್ವೇ ಈ ಸುಧಾರಿತ ತಂತ್ರಜ್ಞಾನವನ್ನು ಅಳವಡಿಸಲಿದೆ. ಈ ಹೊಸ ವ್ಯವಸ್ಥೆಯು ಪ್ರಯಾಣಿಕರಿಗೆ ಪಾವತಿಸಲು ಸುಲಭವಾಗುತ್ತದೆ ಮತ್ತು ರೈಲ್ವೇಯಲ್ಲಿ ಪ್ರಯಾಣಿಕರಿಂದ ಅಕ್ರಮವಾಗಿ ಸುಲಿಗೆ ಮಾಡುವ ಸಮಸ್ಯೆಯನ್ನು ನಿಭಾಯಿಸಲು ಸಹಾಯ ಮಾಡುತ್ತದೆ. ಆಗಾಗ್ಗೆ ರೈಲಿನಲ್ಲಿ ಪ್ರಯಾಣಿಸುವ ಜನರಿಗೆ ಈ ಸುದ್ದಿ ಮುಖ್ಯವಾಗಿದೆ. QR ಕೋಡ್ ಅನ್ನು ಸ್ಕ್ಯಾನ್ ಮಾಡುವ ಮೂಲಕ ನೀವು ಸುಲಭವಾಗಿ ಟಿಕೆಟ್‌ಗಳನ್ನು ಖರೀದಿಸಬಹುದು. ಯಾವುದೇ ತೊಂದರೆಯಿಲ್ಲದೆ ನೀವು…

Read More

2024 ರಿಂದ ಈ ಮೂರು ರಾಶಿಯವರಿಗೆ ಲಕ್ಷ್ಮೀ ನಾರಾಯಣ ಯೋಗ ಕೂಡಿಬರಲಿದೆ. ಈ ಮೂರು ರಾಶಿಗಳು ಯಾವವು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ.

ಲಕ್ಷ್ಮೀ ನಾರಾಯಣ ಯೋಗ 2023 ರ ಡಿಸೆಂಬರ್ ಇಪ್ಪತ್ತೆಂಟನೇ ತಾರೀಖು ರೂಪುಗೊಳ್ಳುತ್ತದೆ. ಈ ಯೋಗ ಅನೇಕ ರಾಶಿಯವರ ಜೀವನದಲ್ಲಿ ಸಂತೋಷವನ್ನು ತರಲಿದೆ. ಆದ್ದರಿಂದ ಈ ಒಂದು ಯೋಗದಿಂದ ಯಾವ ಯಾವ ರಾಶಿಗಳು ಶ್ರೀಮಂತಿಕೆ ಪ್ರಯೋಜನ ಪಡೆಯಲಿದೆ ಅನ್ನೋದನ್ನ ಈ ಲೇಖನದಲ್ಲಿ ನಾವು ತಿಳಿದುಕೊಳ್ಳೋಣ. 2023 ರ ಕೊನೆಯ ತಿಂಗಳು ಪ್ರಾರಂಭವಾಗಿದೆ. ಈಗಾಗಲೇ ಡಿಸೆಂಬರ್ ತಿಂಗಳು ಎಲ್ಲರೂ ಕೂಡ 2024 ರ ವರ್ಷಕ್ಕಾಗಿ ಕಾಯುತ್ತಿದ್ದಾರೆ. ಜ್ಯೋತಿಷ್ಯದ ಪ್ರಕಾರ ಹೊಸ ವರ್ಷ ಕೆಲವು ರಾಶಿ ಗಳಿಗೆ ಅದೃಷ್ಟವನ್ನು ಉಂಟು ಮಾಡಲಿದೆ….

Read More
incentives for the education

ಹೋಟೆಲ್ ಕಾರ್ಮಿಕರ ಮಕ್ಕಳ ಶಿಕ್ಷಣಕ್ಕೆ ಕರ್ನಾಟಕ ಹೊಟೇಲ್ ಕಾರ್ಮಿಕರ ಸಂಘವು ಪ್ರೋತ್ಸಾಹ ಧನ ನೀಡುತ್ತಿದ್ದು, ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಹೋಟೆಲ್ ಕಾರ್ಮಿಕ ವರ್ಗದವರಿಗೆ ಬೇರೆ ಕಾರ್ಮಿಕ ವರ್ಗಕ್ಕೆ ಹೋಲಿಸಿದರೆ ಆದಾಯ ಕಡಿಮೆ ಇರುತ್ತದೆ. ಚಿಕ್ಕ ಪುಟ್ಟ ಹೋಟೆಲ್ ಗಳಲ್ಲಿ ಕಾರ್ಮಿಕರಿಗೆ ನೀಡುವ ಸಂಬಳ ಕಡಿಮೆ. ಆದ್ದರಿಂದ ಕಾರ್ಮಿಕ ವರ್ಗದವರ ಮಕ್ಕಳ ಭವಿಷ್ಯಕ್ಕೆ ಈಗ ಹೊಟೇಲ್ ಕಾರ್ಮಿಕ ಸಂಘವು ಸಹಾಯಧನ ನೀಡಲು ಮುಂದಾಗಿದ್ದು ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. scholarship ಗೆ ಅರ್ಜಿ ಸಲ್ಲಿಸಲು ಇರುವ ನಿಯಮಗಳು:- ಹೋಟೆಲ್ ಕಾರ್ಮಿಕ ಸಂಘವು ಅರ್ಜಿ ಸಲ್ಲಿಸಲು ಕೆಲವು ಮಾನದಂಡಗಳನ್ನು ತಿಳಿಸಿದೆ. ಅವು ಯಾವುದೆಂದರೆ ಹೋಟೆಲ್ ಕಾರ್ಮಿಕ ಸಂಘದ ID ಕಾರ್ಡ್…

Read More

Breaking News: ಮೊದಲ ಸಚಿವ ಸಂಪುಟ ಸಭೆಯಲ್ಲಿ 5 ಗ್ಯಾರಂಟಿ ಗಳಿಗೆ ಅಸ್ತು.5 ಗ್ಯಾರಂಟಿಗಳಿಗೆ ಕಡಿಷನ್ಸ್ ಏನು, ಯಾರಿಗೆ ಏನು ಸಿಗುತ್ತೆ?

ಇಂದು ಕರ್ನಾಟಕದ 31ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಸಿದ್ಧರಾಮಯ್ಯ(Siddaramaiah )ಅವರು, ಡಿಸಿಎಂ ಡಿಕೆ ಶಿವಕುಮಾರ್, 8 ಮಂದಿ ಸಚಿವರೊಂದಿಗೆ ಮೊದಲ ಸಚಿವ ಸಂಪುಟ ಸಭೆಯನ್ನು ನಡೆಸಿದರು. ಹೌದು ಚುನಾವಣೆಗೂ ಮೊದಲೇ ನೀಡಿದ್ದ 5 ಗ್ಯಾರಂಟಿ ಗಳಿಗೆ ಇಂದು ತಾತ್ವಿಕ ಒಪ್ಪಿಗೆ ಸಿಕ್ಕಿದೆ. ಈ ಹಿಂದೆ ಪ್ರಣಾಣಿಕೆಯಲ್ಲಿ ಘೋಷಿಸಿದಂತ ಐದು ಗ್ಯಾರಂಟಿಗಳನ್ನು ಜಾರಿಗೊಳಿಸಲು ಇಂದಿನ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ಮುಂದಿನ ಸಭೆಯಲ್ಲಿ ಗ್ಯಾರಂಟಿಗಳ ಅನುಷ್ಠಾನಕ್ಕೆ ಸಮ್ಮತಿ ನೀಡಲಾಗುವುದು ಅಂತ ನೂತನ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ….

Read More
Gold Price Today

Gold Price Today: ಚಿನ್ನದ ಬೆಲೆಯಲ್ಲಿ 2ನೇ ದಿನವೂ ಇಳಿಕೆ; ಇಂದಿನ ಚಿನ್ನ, ಬೆಳ್ಳಿಯ ಬೆಲೆ ಹೇಗಿದೆ. ಸಂಪೂರ್ಣ ವಿವರ

Gold Price Today: ಚಿನ್ನದ ಬೆಲೆಯಲ್ಲಿ ಸತತ ಎರಡನೇ ದಿನವೂ ಇಳಿಕೆಯಾಗಿದೆ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 100 ರೂಪಾಯಿ ಇಳಿಕೆ ಕಂಡಿದೆ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 110 ರೂಪಾಯಿ ಇಳಿಕೆ ಕಂಡಿದೆ ಇನ್ನು ಬೆಳ್ಳಿಯ ಬೆಲೆಯಲ್ಲಿ 500 ರೂಪಾಯಿ ಏರಿಕೆ ಆಗಿದೆ. ಚಿನ್ನ ಮತ್ತು ಬೆಳ್ಳಿಯ ದರಗಳು ಅಂತಾರಾಷ್ಟ್ರೀಯ ಮಾರುಕಟ್ಟೆ ಹಾಗೂ ವಿವಿಧ ಕಾರಣಗಳಿಂದ ಪ್ರತಿದಿನ ಬದಲಾವಣೆ ಆಗುತ್ತಿರುತ್ತದೆ ಹಾಗಾಗಿ ಖರೀದಿಸುವ ಮುನ್ನ ಒಮ್ಮೆ ಬೆಲೆ ಪರಿಶೀಲನೆ ಮಾಡುವುದು…

Read More

Gruhalakshmi Scheme: ಗೃಹಲಕ್ಷ್ಮೀ ಸಿಎಂ ಗುಡ್ ನ್ಯೂಸ್; ಎರಡು ತಿಂಗಳ 4000 ಹಣ ಒಟ್ಟಿಗೆ ಜಮಾ..

Gruhalakshmi Scheme: ಹೆಣ್ಣು ಸಂಸಾರದ ಕಣ್ಣು ಎಂಬಂತೆ ಮಹಿಳೆಯರ ಸಬಲೀಕರಣಕ್ಕೆ ಕಾಂಗ್ರೆಸ್ ಸರ್ಕಾರ ಬೆನ್ನೆಲುಬಾಗಿ ನಿಂತಿದೆ. ಮಹಿಳೆಯರನ್ನ ಸದೃಢಗೊಳಿಸುವುದು ಸರಕಾರದ ಒಂದು ಉದ್ದೇಶವಾಗಿದೆ. ಆದ್ದರಿಂದ ಮಹಿಳೆಯರಿಗೆ ಅಂತಾನೆ ಹಲವು ಯೋಜನೆಗಳನ್ನ ಜಾರಿಗೆ ತಂದಿದ್ದು ಮಹಿಳೆಯರಲ್ಲಿ ಆತ್ಮವಿಶ್ವಾಸವನ್ನು ಮೂಡಿಸುವಲ್ಲಿ ಕಾಂಗ್ರೆಸ್ ಸರ್ಕಾರ ಪ್ರಮುಖ ಪಾತ್ರವನ್ನು ವಹಿಸುತ್ತಿದೆ. ಕುಟುಂಬದ ಹೊಣೆಯನ್ನ ಹೊರುವಲ್ಲಿ ಮಹಿಳೆಯ ಪಾತ್ರ ಮುಖ್ಯವಾದದ್ದು. ನಿತ್ಯವೂ ಪ್ರತಿಕ್ಷಣವೂ ಸಹಿತ ಮಹಿಳೆ ತನ್ನ ಕುಟುಂಬಕ್ಕಾಗಿ ದುಡಿಯುತ್ತಿದ್ದು, ಈ ನಿಟ್ಟಿನಲ್ಲಿ ಮಹಿಳೆಯರನ್ನು ಬೆಂಬಲಿಸುವುದು ಸರಕಾರದ ಉದ್ದೇಶವಾಗಿದೆ. ಹೆಣ್ಣು ಮನೆಗೆ ನಂದಾದೀಪವಿದ್ದಂತೆ, ಹೌದು…

Read More