![Gold Rate: ಜುಲೈ ತಿಂಗಳ ಮೊದಲ ದಿನವೇ ಚಿನ್ನದ ಬೆಲೆ ಏರಿಕೆ, ಹೀಗಿದೆ ಇಂದಿನ ಚಿನ್ನ ಮತ್ತು ಬೆಳ್ಳಿಯ ರೇಟ್.](https://newsgurukannada.com/wp-content/uploads/2023/07/tumbnail339.jpg)
Gold Rate: ಜುಲೈ ತಿಂಗಳ ಮೊದಲ ದಿನವೇ ಚಿನ್ನದ ಬೆಲೆ ಏರಿಕೆ, ಹೀಗಿದೆ ಇಂದಿನ ಚಿನ್ನ ಮತ್ತು ಬೆಳ್ಳಿಯ ರೇಟ್.
Gold Rate: ಇಂದು ಜುಲೈ ತಿಂಗಳ ಮೊದಲ ದಿನ ಚಿನ್ನದ ಬೆಲೆಯಲ್ಲಿ ಏರಿಕೆ ಕಂಡಿದ್ದು, ಬೆಳ್ಳಿಯ ದರ ಸ್ಥಿರವಾಗಿದೆ. ಆಭರಣಗಳ ಬೆಲೆ ಅಂತರಾಷ್ಟ್ರೀಯ ಬೆಳವಣಿಗೆಗಳೊಂದಿಗೆ ಮಾರುಕಟ್ಟೆಯ ಬದಲಾವಣೆಗಳು ನಡೆಯುತ್ತಿರುತ್ತವೆ ಇದರ ಪರಿಣಾಮವಾಗಿ ಬೆಳ್ಳಿ ಮತ್ತು ಚಿನ್ನದ ದರಗಳು ಏರಿಳಿತ ಕಾಣುತ್ತದೆ. ಇನ್ನು ಚಿನ್ನದ ಬೆಲೆಯು ಪ್ರತಿದಿನ ಬದಲಾವಣೆ ಆಗುವುದು ಸಾಮಾನ್ಯ ಒಂದು ದಿನ ಏರಿಕೆಯಾದರೆ ಮತ್ತೊಂದು ದಿನ ಇಳಿಕೆ ಆಗಿರುತ್ತದೆ ಆಭರಣಗಳನ್ನು ಖರೀದಿಸುವ ಮುನ್ನ ಒಮ್ಮೆ ಬೆಲೆ ಪರಿಶೀಲನೆ ಮಾಡುವುದು ಉತ್ತಮ ಇಂದು ಬೆಂಗಳೂರು ಸೇರಿದಂತೆ ದೇಶದ…