ಇನ್ಮುಂದೆ ಅನ್ನಭಾಗ್ಯ, ಗೃಹಲಕ್ಷ್ಮಿ ಯೋಜನೆಯ ಹಣ ಸಮಯಕ್ಕೆ ಸರಿಯಾಗಿ ಖಾತೆಗೆ ಜಮಾ ಆಗಲಿದೆ.

ರಾಜ್ಯ ಸರ್ಕಾರದ ಹಲವು ಯೋಜನೆಗಳಲ್ಲಿ ಅನ್ನಭಾಗ್ಯ ಯೋಜನೆಯು ಕೂಡ ಒಂದಾಗಿದೆ. ಇದರಲ್ಲಿ ಪ್ರತಿ ತಿಂಗಳು ಬಿಪಿಎಲ್ ಕಾರ್ಡ್(BPL Card) ಹೊಂದಿದ ಸದಸ್ಯರೆಲ್ಲರಿಗೂ ಕೂಡ ಕುಟುಂಬದಲ್ಲಿ ಪ್ರತಿಯೊಬ್ಬರಿಗೂ ತಲಾ 5 ಕೆಜಿ ಅಕ್ಕಿ ನೀಡಲಾಗುತ್ತಿತ್ತು. ಆದರೆ ಈಗ ಅಕ್ಕಿಯ ಸರಬರಾಜಿನ ಅಭಾವದಿಂದ ರಾಜ್ಯ ಸರ್ಕಾರವು ಅಕ್ಕಿಯ ಬದಲು ಎಲ್ಲರ ಖಾತೆಗೂ ಅಕಿಯ ಮೊತ್ತವನ್ನು ಜಮಾವಣೆ ಮಾಡುವುದಾಗಿ ತಿಳಿಸಿದೆ. ಆದರೆ ಅದು ಕೂಡ ಸಾಧ್ಯವಾಗುತ್ತಿರಲಿಲ್ಲ ಕೆಲವರ ಖಾತೆಗೆ ಹಣ ಜಮಾ ಆದರೆ ಇನ್ನೂ ಕೆಲವರ ಖಾತೆಗೆ ಜಮಾ ಆಗುತ್ತಿಲ್ಲ. ರಾಜ್ಯದಲ್ಲಿ…

Read More

ಈ ತಾಲ್ಲೂಕಿನ ಜನರಿಗೆ ಉಚಿತ ಅಕ್ಕಿ ಹಣ ಸಿಗೋದಿಲ್ಲ; ಈ ತಿಂಗಳಿಂದಲೇ ಇದು ಜಾರಿ!ಕಾರಣ ಏನ್ ಗೊತ್ತಾ?

ರಾಜ್ಯ ಸರ್ಕಾರದ ಚುಕ್ಕಾಣಿ ಹಿಡಿದಿರುವ ಕಾಂಗ್ರೆಸ್​​ ಪಕ್ಷ ಚುನಾವಣೆಗೂ ಮುನ್ನ 5 ಗ್ಯಾರಂಟಿಗಳನ್ನು ಘೋಷಣೆ ಮಾಡಿತ್ತು. ಆ 5 ಗ್ಯಾರಂಟಿಗಳಲ್ಲಿ, ಅನ್ನಭಾಗ್ಯ ಯೋಜನೆ ಕೂಡ ಒಂದು. ಹೌದು ಚುನಾವಣೆಗೂ ಮುನ್ನವೇ 10 ಕೆಜಿ ಅಕ್ಕಿ ಕೊಡ್ತೇವೆ ಎಂದು ಘೋಷಣೆ ಮಾಡಿದ್ದ ಕಾಂಗ್ರೆಸ್​​ ಪಕ್ಷ, ಇದೀಗ ಹೇಳಿದಂತೆ 10 ಕೆಜಿ ಕೊಡುವುದಕ್ಕೆ ಸಾಧ್ಯವಾಗದೆ, ಈಗಾಗಲೇ ಕೇಂದ್ರದಿಂದ ಪೂರೈಕೆ ಆಗುವ 5 ಕೆಜಿ ಅಕ್ಕಿ ಹಾಗು ಉಳಿದ ಭರವಸೆಯ 5 ಕೆಜಿ ಅಕ್ಕಿಗೆ ಹಣ ಕೊಡೋದಾಗಿ ಹೇಳಿ ಈಗ ಹಣ…

Read More