Gruha lakshmi Yojana: ಗೃಹಲಕ್ಷ್ಮಿ ಹಣ ಬಾರದೇ ಇರುವವರಿಗೆ ಗುಡ್ ನ್ಯೂಸ್; ಈ ಖಾತೆಗೆ 2000 ಹಣ ಜಮಾ!

Gruha lakshmi Yojana: ಗೃಹಲಕ್ಷ್ಮಿ ಚಾಲನೆಯಾಗಿ ಎರಡು ತಿಂಗಳಗಳು ಸಂಪೂರ್ಣವಾಗಿ ಕಳೆದಿವೆ. ಗೃಹಲಕ್ಷ್ಮಿಯರು ಎರಡು ತಿಂಗಳುಗಳ ಮೊತ್ತವನ್ನು ಕೆಲವರು ಸಂಪೂರ್ಣವಾಗಿ ಪಡೆದಿದ್ದಾರೆ. ಆದರೆ ಇನ್ನೂ ಹಲವರಿಗೆ ಇದು ಸಿಕ್ಕಿಲ್ಲವಾಗಿದ್ದು, ಗೃಹಲಕ್ಷ್ಮಿಗಾಗಿ ಮಹಿಳೆಯರು ಪರದಾಡುತ್ತಿದ್ದಾರೆ. ಆದ್ದರಿಂದ ಸರ್ಕಾರ ಇವರೆಲ್ಲರಿಗೆ ಸಿಹಿ ಸುದ್ದಿಯೊಂದನ್ನು ನೀಡಿದೆ. ಅರ್ಜಿ ಸಲ್ಲಿಸಿದ ಒಟ್ಟು 1.8 ಕೋಟಿ ಮಹಿಳೆಯರಲ್ಲಿ ಸುಮಾರು ಒಂದು ಕೋಟಿ ಮಹಿಳೆಯರು ಗೃಹಲಕ್ಷ್ಮಿ ಹಣದ ಮೊತ್ತವನ್ನು ಸಂಪೂರ್ಣವಾಗಿ ಪಡೆದಿದ್ದಾರೆ. ಆದರೆ ಸುಮಾರು 9 ಲಕ್ಷ ಮಹಿಳೆಯರಿಗೆ ಇನ್ನೂ ಹಣ ತಲುಪಿಲ್ಲ. ಇದರಿಂದ ಮಹಿಳೆಯರು…

Read More

ಗೃಹಲಕ್ಷ್ಮಿ 2ನೇ ಕಂತಿನ ಹಣ ಯಾರಿಗೆಲ್ಲ ಬಂದಿದೆ ಗೊತ್ತಾ? ಹಣ ಬಿಡುಗಡೆ ಆದ್ರೂ ಖಾತೆಗೆ ಯಾಕೆ ಬರುತ್ತಿಲ್ಲ ಗೊತ್ತಾ?

ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಯೋಜನೆಯನ್ನು(Gruha Lakshmi Yojana) ಈಗಾಗಲೇ ಪ್ರಾರಂಭಿಸಿದ್ದು ಬಹುತೇಕ ರಾಜ್ಯದ ಗೃಹಿಣಿಯರು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ನೊಂದಣಿ ಮಾಡಿಕೊಂಡಿದ್ದು ಈಗಾಗಲೇ ಮೊದಲ ಕಂತಿನ ಹಣವನ್ನು ಪಡೆದಿದ್ದಾರೆ ಹಾಗೂ ಎರಡನೇ ಕಂತಿನ ಹಣಕ್ಕೋಸ್ಕರ ಕಾಯುತ್ತಿದ್ದು ಇದೀಗ ರಾಜ್ಯ ಸರ್ಕಾರ ಗೃಹಲಕ್ಷ್ಮಿ ಯೋಜನೆಯ ಎರಡನೇ ಕಂತಿನ ಹಣ ವರ್ಗಾವಣೆ ಮಾಡಿದ್ದು, ಒಂದಷ್ಟು ಮಹಿಳೆಯರ ಕೈಗೆ 2ನೇ ಕಂತಿನ ಹಣ ಸಿಕ್ಕಿದೆ. ಹೌದು ಈಗಾಗಲೇ ರಾಜ್ಯದ ಗೃಹಿಣಿಯರು ಮೊದಲ ಕಂತಿನ ಹಣವನ್ನು ತಮ್ಮ ಬ್ಯಾಂಕ್ ಖಾತೆಗೆ ಪಡೆದಿದ್ದು ಬಹುತೇಕ…

Read More

ಗೃಹಲಕ್ಷ್ಮಿ ಯೋಜನೆಯ 2ನೇ ಕಂತಿನ ಹಣ ಸದ್ಯಕ್ಕೆ ಬರಲ್ಲ!;ಯೋಜನೆಗೆ ಹಣ ಬಿಡುಗಡೆ ಆಗಿಲ್ಲ, ಹಣ ಬರಲ್ಲ?

ಗೃಹಲಕ್ಷ್ಮಿ ಯೋಜನೆ(Gruhalakshmi Yojana) ಸರ್ಕಾರ ಜಾರಿಗೆ ತಂದ ಬಳಿಕ ಲಕ್ಷಾಂತರ ಜನರ ಖಾತೆಗೆ 2,000 ಜಮಾ ಆಗಿದೆ. ಸರ್ಕಾರ ನೀಡಿರುವ ಮಾಹಿತಿಯ ಪ್ರಕಾರ ಕೋಟ್ಯಾಂತರ ಅರ್ಜಿ ಸಲ್ಲಿಕೆ ಆಗಿತ್ತು. ಅದರಲ್ಲಿ ಸುಮಾರು 70% ನಷ್ಟು ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಆಗಿದೆ. ಆದರೆ ಸುಮಾರು 30% ಮಹಿಳೆಯರ ಖಾತೆಗೆ ಇನ್ನೂ ಮೊದಲ ಕಂತಿನ ಹಣ ವರ್ಗಾವಣೆ ಆಗಿಲ್ಲ. ಇದಕ್ಕೆ ಸರ್ಕಾರ ಈಗಾಗ್ಲೇ ಸ್ಪಷ್ಟನೆಯನ್ನು ಸಹ ನೀಡಿದೆ. ಹಳೆಯ ರೇಷನ್ ಕಾರ್ಡ್ ಮತ್ತು ತಿದ್ದುಪಡಿಗೆ ಸಂಬಂಧಿಸಿದಂತೆ ಸರ್ಕಾರದ ಮಹತ್ವದ…

Read More

GruhaLakshmi Yojana: ಗೃಹ ಲಕ್ಷ್ಮೀ ಯೋಜನೆಗೆ ಅರ್ಜಿಯನ್ನ ಹೀಗೆ ಸಲ್ಲಿಸಬೇಕು! ಎಲ್ಲಿ ಬೇಕಾದರಲ್ಲಿ ಅರ್ಜಿಸಲ್ಲಿಸೋಕಾಗಲ್ಲ!?

GruhaLakshmi Yojana: ಕಾಂಗ್ರೆಸ್ ಸರ್ಕಾರ ನೀಡಿದ್ದ 5 ಗ್ಯಾರಂಟಿಗಳಯಲ್ಲಿ ಒಂದಾದ ಮನೆ ಒಡತಿಗೆ 2000 ರೂಪಾಯಿ ನೀಡುವ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಲು ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. ಹೌದು ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಮನೆ ಯಜಮಾನಿಗೆ 2000 ರೂಪಾಯಿ ಹಣ ನೀಡುವ ಭರವಸೆಯನ್ನು ಈಡೇರಿಸಲು ಕಾಂಗ್ರೆಸ್ ಸರ್ಕಾರ ಮುಹೂರ್ತ ನಿಗದಿಪಡಿಸಿದೆ. ನಾಳೆ ಅಂದರೆ ಜುಲೈ 19ರಂದು ಸಂಜೆ 5ಕ್ಕೆ ಗೃಹಲಕ್ಷ್ಮೀ ಯೋಜನೆಗೆ ಅಧಿಕೃತವಾಗಿ ಚಾಲನೆ ಸಿಗಲಿದೆ. ಈ ಬಗ್ಗೆ ಮಾದ್ಯಮಗಳೊಂದಿಗೆ ಮಾತನಾಡಿರುವ ಮಹಿಳಾ ಮತ್ತು…

Read More