Gruhalakshmi Yojana New Update

ತೃತೀಯ ಲಿಂಗಿಗಳಿಗೂ ಇನ್ನು ಮುಂದೆ ಗೃಹಲಕ್ಷ್ಮಿ ಯೋಜನೆಯ ಹಣ ಸಿಗಲಿದೆ.

ಗೃಹ ಲಕ್ಷ್ಮಿ ಯೋಜನೆಯು ಕರ್ನಾಟಕ ಸರ್ಕಾರವು ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ 2023 ರಲ್ಲಿ ಪ್ರಾರಂಭಿಸಿದ ಯೋಜನೆ ಆರಂಭ ಮಾಡಿತು. ಈಗಾಗಲೆ ಲಕ್ಷಾಂತರ ಮಹಿಳೆಯರು ಈ ಯೋಜನೆಯ ಅಡಿಯಲ್ಲಿ ಪ್ರತಿ ತಿಂಗಳು 2000 ಹಣವನ್ನು ಪಡೆಯುತ್ತಾ ಇದ್ದಾರೆ. ಈಗ ಈ ಯೋಜನೆಯನ್ನು ವಿಸ್ತರಿಸಿದ ರಾಜ್ಯ ಸರಕಾರವು ತೃತೀಯ ಲಿಂಗಗಳಿಗೂ ಈ ಯೋಜನೆಯ ಹಣವನ್ನು ನೀಡಲು ಮುಂದಾಗಿದೆ. ಮುಂದಿನ ತಿಂಗಳಿಂದ ಸಿಗಲಿದೆ ತೃತೀಯ ಲಿಂಗಿಗಳಿಗೆ ಗೃಹ ಲಕ್ಷ್ಮಿ ಯೋಜನೆಯ ಹಣ :- ಜೂಲೈ ತಿಂಗಳಲ್ಲಿ ಮಹಿಳೆಯರಿಗೆ ನೀಡುವ ಗೃಹಲಕ್ಷ್ಮಿ…

Read More
Gruha Lakshmi Scheme

ಗೃಹಲಕ್ಷ್ಮಿ ಯೋಜನೆಯ ಏಳು ಕಂತಿನ ಹಣವೂ ಒಮ್ಮೆ ಬಿಡುಗಡೆ ಆಗಲಿದೆ.

ರಾಜ್ಯ ಸರ್ಕಾರದ ಉತ್ತಮ ಯೋಜನೆ ಆಗಿರುವ ಗೃಹಲಕ್ಷ್ಮಿ ಯೋಜನೆಯ 7ಕಂತಿನ ಹಣವೂ ಈಗಾಗಲೇ ಬಿಡುಗಡೆ ಆಗಿದ್ದು ಹಲವಾರು ಫಲಾನುಭವಿಗಳಿಗೆ 7 ಕಂತಿನ ಹಣವೂ ಪ್ರತಿ ತಿಂಗಳು ಜಮಾ ಆಗಿದೆ. ಆದರೆ ಕೆಲವರಿಗೆ ಮಾತ್ರ ಒಂದು ಕಂತಿನ ಹಣ ಜಮಾ ಆಗಲಿಲ್ಲ ಹಾಗೆಯೇ ಕೆಲವರಿಗೆ ಒಂದು ಕಂತಿನ ಹಣ ಜಮಾ ಆಗಿ ಉಳಿದ ಕಂತಿನ ಹಣವೂ ಜಮಾ ಆಗದೆ ಹಾಗೆಯೇ ಇದೆ. ಆದರೆ ಹಣ ಜಮಾ ಆಗದೆ ಇದ್ದವರು ಬೇಸರ ಪಡುವ ಅಗತ್ಯವಿಲ್ಲ. ಈಗ ರಾಜ್ಯ ಸರ್ಕಾರವು ಒಮ್ಮೆಲೆ…

Read More
Gruha Lakshmi Scheme

ಗೃಹಲಕ್ಷ್ಮಿ ಯೋಜನೆಯ ಒಂದು ಕಂತಿನ ಹಣವೂ ಜಮಾ ಆಗದೆ ಇದ್ದಾರೆ ಸರ್ಕಾರವು ಹೊಸ ಮಾರ್ಗವನ್ನು ತಿಳಿಸಿದೆ.

ಕರ್ನಾಟಕ ಸರ್ಕಾರ ಈಗಾಗಲೇ 5 ಗ್ಯಾರೆಂಟಿ ಯೋಜನೆಗಳನ್ನು ಜನತೆಗೆ ನೀಡಿದೆ. ಈಗಾಗಲೇ ಫ್ರೀ ವಿದ್ಯುತ್ ಉಚಿತ ಬಸ್ ಪ್ರಯಾಣ ಎಲ್ಲಾ ಯೋಜನೆಗೂ ಜನರ ಪ್ರತಿಕ್ರಿಯೆ ಬಹಳ ಚೆನ್ನಾಗಿದೆ. 6 ತಿಂಗಳಲ್ಲಿ ಈಗಾಗಲೇ ಲಕ್ಷಾಂತರ ಜನರಿಗೆ ಎಲ್ಲಾ ಯೋಜನೆಯ ಉಪಯೋಗ ಸಿಕ್ಕಿದೆ. ಮಹಿಳೆಯರ ಸಬಲಿಕರಣಕ್ಕೆ ಹೆಚ್ಚಿನ ಒತ್ತು ಕೊಟ್ಟು ಮಹಿಳೆಯರ ಬದುಕಿಗೆ ಸಹಾಯ ಆಗಲೂ ಪ್ರತಿ ತಿಂಗಳು ಮಹಿಳೆಯರ ಖಾತೆಗೆ 2,000 ಹಾಕುತ್ತಿದೆ. ಈಗಾಗಲೇ 5 ಕಂತಿನ ಹಣವೂ ರಾಜ್ಯದ ಮಹಿಳೆಯರಿಗೆ ಸಿಕ್ಕಿದೆ. ಕುಟುಂಬದ ಯಜಮಾನಿ ಆಗಿರುವ ಮಹಿಳೆಗೆ…

Read More

ಗೃಹಲಕ್ಷ್ಮಿ ಯೋಜನೆಯ 3ನೇ ಕಂತಿನ ಹಣ ಬಿಡುಗಡೆ; ಸುದ್ದಿಗೊಷ್ಟಿಯಲ್ಲಿ ಸಚಿವೆ ಲಕ್ಷ್ಮೀ ಹೆಬಾಳ್ಕರ್ ಹೇಳಿದ್ದೇನು ಗೊತ್ತಾ?

ಕರ್ನಾಟಕ ರಾಜ್ಯದ ಐದು ಗ್ಯಾರಂಟಿ ಯೋಜನೆಗಲ್ಲಿ ಗೃಹ ಲಕ್ಷ್ಮೀ ಯೋಜನೆ(Gruhalakshmi Scheme) ಪ್ರಮುಖವಾದ ಯೋಜನೆ. ಜೊತೆಗೆ ಎಲ್ಲಾ ಮಹಿಳೆಯರಿಗೆ ಅತ್ಯಂತ ಪ್ರಿಯವಾದ ಯೋಜನೆಯಾಗಿದೆ. ಯಾಕೆಂದರೆ ಗೃಹ ಲಕ್ಷ್ಮೀ ಯೋಜನೆ ಅಡಿಯಲ್ಲಿ 2000 ಉಚಿತವಾಗಿ ಸಿಗುತ್ತಿದೆ. ಹೌದು ಗೃಹ ಲಕ್ಷ್ಮೀ ಯೋಜನೆ 2ತಿಂಗಳ ಹಣ ಈಗಾಗಲೇ ಬಿಡುಗಡೆಯಾಗಿದ್ದು 2ನೇ ತಿಂಗಳ 2 ಸಾವಿರ ರೂಪಾಯಿ ಹಣ ಕಳೆದ ತಿಂಗಳು ಬಿಡುಗಡೆಯಾಗಿತ್ತು. ಎಲ್ಲಾ ಮಹಿಳೆಯರ ಬ್ಯಾಂಕ್ ಅಕೌಂಟ್ ಸೇರಿತ್ತು. ಅದೇ ರೀತಿ ಇದೀಗ 3ನೇ ತಿಂಗಳ ಹಣ ಹಲವಾರು ಜಿಲ್ಲೆಯವರಿಗೆ…

Read More

ಇನ್ನುಂದೆ ಪ್ರತಿ ತಿಂಗಳು ಯಾವ ದಿನ ಗೃಹಲಕ್ಷ್ಮಿ ಯೋಜನೆಯ ಹಣ ಬರುತ್ತೆ ಗೊತ್ತಾ? ಪ್ರಕ್ರಿಯೆಯನ್ನ ಸುವ್ಯಸ್ಥಿತಗೊಳಿಸೋದಾಗಿ ಹೇಳಿದ ಸಚಿವೆ

ಮನೆಯ ಯಜಮಾನಿಯರಿಗೆ ಮಾಸಿಕ 2000 ರೂ.ಗಳನ್ನು ನೀಡುವ ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆ(Gruha Lakshmi Scheme) ಶೇ.ನೂರರಷ್ಟು ಯಶಸ್ವಿಯಾಗಿಲ್ಲ ಎಂಬ ಮಾತುಗಳು ಕೇಳಿಬರುತ್ತಿವೆ. ಪ್ರತಿ ಕುಟುಂಬದ ಯಜಮಾನಿಗೆ ಧನಸಹಾಯ ನೀಡುವ ಈ ಗೃಹಲಕ್ಷ್ಮಿ ಯೋಜನೆ ಆರಂಭವಾದ ಸೆಪ್ಟಂಬರ್ ತಿಂಗಳಿನಿಂದ ಇದುವರೆಗೂ ನೊಂದಣಿ ಮಾಡಿಕೊಂಡಿರುವ 1.2 ಕೋಟಿ ಗೃಹಿಣಿಯರ ಪೈಕಿ 26 ಲಕ್ಷ ಯಜಮಾನಿಯರಿಗೆ ಹಣ ತಲುಪಿಲ್ಲ. ಆಗಸ್ಟ್ 30 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿನಲ್ಲಿ ಕಾಂಗ್ರೆಸ್ ನೇತಾರ ರಾಹುಲ್ ಗಾಂಧಿ ಈ…

Read More

ಇನ್ಮುಂದೆ ಅನ್ನಭಾಗ್ಯ, ಗೃಹಲಕ್ಷ್ಮಿ ಯೋಜನೆಯ ಹಣ ಸಮಯಕ್ಕೆ ಸರಿಯಾಗಿ ಖಾತೆಗೆ ಜಮಾ ಆಗಲಿದೆ.

ರಾಜ್ಯ ಸರ್ಕಾರದ ಹಲವು ಯೋಜನೆಗಳಲ್ಲಿ ಅನ್ನಭಾಗ್ಯ ಯೋಜನೆಯು ಕೂಡ ಒಂದಾಗಿದೆ. ಇದರಲ್ಲಿ ಪ್ರತಿ ತಿಂಗಳು ಬಿಪಿಎಲ್ ಕಾರ್ಡ್(BPL Card) ಹೊಂದಿದ ಸದಸ್ಯರೆಲ್ಲರಿಗೂ ಕೂಡ ಕುಟುಂಬದಲ್ಲಿ ಪ್ರತಿಯೊಬ್ಬರಿಗೂ ತಲಾ 5 ಕೆಜಿ ಅಕ್ಕಿ ನೀಡಲಾಗುತ್ತಿತ್ತು. ಆದರೆ ಈಗ ಅಕ್ಕಿಯ ಸರಬರಾಜಿನ ಅಭಾವದಿಂದ ರಾಜ್ಯ ಸರ್ಕಾರವು ಅಕ್ಕಿಯ ಬದಲು ಎಲ್ಲರ ಖಾತೆಗೂ ಅಕಿಯ ಮೊತ್ತವನ್ನು ಜಮಾವಣೆ ಮಾಡುವುದಾಗಿ ತಿಳಿಸಿದೆ. ಆದರೆ ಅದು ಕೂಡ ಸಾಧ್ಯವಾಗುತ್ತಿರಲಿಲ್ಲ ಕೆಲವರ ಖಾತೆಗೆ ಹಣ ಜಮಾ ಆದರೆ ಇನ್ನೂ ಕೆಲವರ ಖಾತೆಗೆ ಜಮಾ ಆಗುತ್ತಿಲ್ಲ. ರಾಜ್ಯದಲ್ಲಿ…

Read More

ಗೃಹಲಕ್ಷ್ಮಿ ಯೋಜನೆಯ ಹಣ ಬಂದಿಲ್ವಾ? ತಪ್ಪದೆ ಈ ಕೆಲಸ ಮಾಡಿ; 3ತಿಂಗಳ ಹಣ ಒಟ್ಟಿಗೆ ನಿಮ್ಮ ಖಾತೆಗೆ ಜಮೆ ಆಗುತ್ತೆ

ಕಾಂಗ್ರೆಸ್ ಸರ್ಕಾರ ಸ್ಪಷ್ಟ ಬಹುಮತದೊಂದಿಗೆ ಇಂದು ಆಡಳಿತದಲ್ಲಿ ಚುಕ್ಕಾಣಿ ಹಿಡಿದಿದೆ ಅಂದ್ರೆ ಅದರ ಹಿಂದೆ ಮಹಿಳೆಯರ ಶಕ್ತಿ ಹೆಚ್ಚಿದೆ. ಹೀಗಾಗಿ ಚುನಾವಣೆಗೂ ಮೊದಲೇ ಮಹಿಳೆಯರನ್ನ ಟಾರ್ಗೆಟ್ ಮಾಡಿದ್ದ ಕಾಂಗ್ರೆಸ್ ಮಹಿಳೆಯರ ಪರ ಸಾಕಷ್ಟು ಯೋಜನೆಗಳನ್ನ ರೂಪಿಸಿತ್ತು. ಅದರಲ್ಲೂ ಮುಖ್ಯವಾಗಿ ಮಹಿಳೆಯರ ಆರ್ಥಿಕ ಸಬಲೀಕರಣ ಹೆಚ್ಚಿಸಲು ಕುಟುಂಬದ ಯಜಮಾನಿಗೆ ತಿಂಗಳಿಗೆ 2 ಸಾವಿರ ರೂಪಾಯಿ ನೀಡುವ ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆ(Gruha Lakshmi Yojana) ಕೂಡ ಜಾರಿ ಮಾಡಿ ಕೆಲವರಿಗೆ ಮೊದಲ ಹಾಗೂ ಎರಡನೇ ಕಂತಿನ ಹಣವನ್ನು…

Read More

ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ದೀಪಾವಳಿಗೆ ಬಂಪರ್ ಲಾಟರಿ 4000 ರೂಪಾಯಿ, ಹಾಗಾದ್ರೆ ಈ ಹಣ ಯಾರಿಗೆಲ್ಲಾ ಬರುತ್ತದೆ?

ಹೌದು ಸ್ನೇಹಿತರೆ, ಗೃಹಲಕ್ಷ್ಮಿ ಯೋಜನೆಯ(Gruha Lakshmi Scheme) ಅಡಿಯಲ್ಲಿ ಮಹಿಳೆಯರಿಗೆ ಅಂತ 4000 ವನ್ನು ಕೊಡಲಾಗುತ್ತಿದೆ ಎಂದು ಕೇಳಿ ಬರುತ್ತಿದೆ. ಮೊನ್ನೆ ನಡೆದ ವಿಧಾನ ಸಭೆಯ ಚರ್ಚೆಯಲ್ಲೂ ಕೂಡ ಈ ಸುದ್ದಿ ಬಂದಿದೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಗೃಹಲಕ್ಷ್ಮಿ ಯೋಜನೆಯ ಅಧಿಕಾರಿಗಳ ಬಳಿ ಚರ್ಚಿಸಿದ್ದಾರೆ ಹಾಗಾದರೆ ಈ ನಾಲ್ಕು ಸಾವಿರ ಹಣ ಎಲ್ಲಿಂದ ಬರುತ್ತೆ ಇದು ಯಾರಿಗೆ ಸಲ್ಲುತ್ತದೆ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ. ಅಷ್ಟೇ ಅಲ್ಲದೆ…

Read More

BPL, APL ಕಾರ್ಡ್ ದಾರರಿಗೆ ಬಿಗ್ ಶಾಕ್; ಒಂದು ಲಕ್ಷದಷ್ಟು ತಿದ್ದುಪಡಿ ಅರ್ಜಿ ರಿಜೆಕ್ಟ್! ಗೃಹಲಕ್ಷ್ಮಿ ಯೋಜನೆಯ ಹಣ ಹಾಗಾದ್ರೆ ಬರಲ್ವಾ?

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ನೋಂದಣಿ ಪ್ರಕ್ರಿಯೆ ಆರಂಭವಾದ ಬಳಿಕ ಮಹಿಳೆಯರು ಪಡಿತರ ಚೀಟಿಯಲ್ಲಿ ಯಜಮಾನಿ ಸ್ಥಾನಕ್ಕಾಗಿ ಆಧಾರ್‌ ಕಾರ್ಡ್‌(Aadhar Card), ರೇಷನ್‌ ಕಾರ್ಡ್‌ ಮತ್ತಿತರೆ ದಾಖಲೆಗಳನ್ನು ಹಿಡಿದು ಪರದಾಡಿದ್ದು ಗೊತ್ತಿರೋ ವಿಚಾರ. ಹೌದು ರಾಜ್ಯ ಸರಕಾರದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ನೋಂದಣಿ ಪ್ರಕ್ರಿಯೆ ಆರಂಭವಾದ ಬಳಿಕ ಮಹಿಳೆಯರು ಪಡಿತರ ಚೀಟಿಯಲ್ಲಿ ಯಜಮಾನಿ ಸ್ಥಾನಕ್ಕಾಗಿ ಆಧಾರ್‌ ಕಾರ್ಡ್‌, ರೇಷನ್‌ ಕಾರ್ಡ್‌ ಮತ್ತಿತರೆ ದಾಖಲೆಗಳನ್ನು ಹಿಡಿದು ಸೇವಾಕೇಂದ್ರ ಹಾಗೂ ಸರಕಾರಿ ಕಚೇರಿಗಳ ಮುಂದೆ…

Read More

ಗೃಹಲಕ್ಷ್ಮೀ ಹಣ ಬಂದಿಲ್ಲ ಅಂದ್ರೆ, ಹಣ ಯಾವಾಗ ಬರುತ್ತೆ? ಹಣ ಜಮಾವಣೆ ಬಗ್ಗೆ ಲಕ್ಷ್ಮೀ ಹೆಬಾಳ್ಕರ್ ಅವ್ರು ಹೇಳಿದ್ದೇನು?

ಕರ್ನಾಟಕ ರಾಜ್ಯದಂತ ಲಕ್ಷಾಂತರ ಮಹಿಳೆಯರು ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಿದ್ದಾರೆ. ಅದರಲ್ಲಿ ಕೆಲವರಿಗೆ ಮಾತ್ರ ಹಣ ಬಂದಿದೆ ಆದರೆ ಇನ್ನು ಕೆಲವರಿಗೆ ಹಣ ಬಂದಿಲ್ಲ ಯಾಕೆ ಬಂದಿಲ್ಲ? ಏನು ತೊಂದರೆ? ಅಂತ ಇದೀಗ ಸಾಕಷ್ಟು ಗೊಂದಲಗಳು ಸೃಷ್ಟಿಯಾಗಿದೆ. ಅಕ್ಕ ಪಕ್ಕದ ಮನೆಯಲ್ಲಿಯೇ ಒಬ್ಬರಿಗೆ ಹಣ ಬಂದಿದ್ರೆ ಮತ್ತೊಬ್ಬರಿಗೆ ಬಂದಿರೋದಿಲ್ಲ ಇದೆಲ್ಲಾ ನೋಡಿ ಹಣ ಬಾರದೆ ಇರೋರಿಗೆ ಒಂದು ರೀತಿಯ ಪಿಕಲಾಟ ಅಂತ ಹೇಳಬಹುದು. ಇನ್ನು ಹಣ ಬರದೇ ಇರೋದಕ್ಕೆ ಹಲವಾರು ಕಾರಣಗಳು ಇರತ್ತೆ. ನಿಮ್ಮ ಅರ್ಜಿ ಸಂಪೂರ್ಣವಾಗಿ…

Read More