ಸರಳ ವಿವಾಹ ಯೋಜನೆ ಅಡಿಯಲ್ಲಿ 50,000 ರೂಪಾಯಿ ಸಿಗಲಿದೆ.
ಹಲವಾರು ಸಂಘ ಸಂಸ್ಥೆಗಳು, ಟ್ರಸ್ಟಿಗಳು, ಧಾರ್ಮಿಕ ಕ್ಷೇತ್ರಗಳು ಆರ್ಥಿಕವಾಗಿ ಹಿಂದುಳಿದವರಿಗೆ ನೆರವಾಗುವಂತೆ ಸಾಮೂಹಿಕ ಮದುವೆಯನ್ನು ಮಾಡುತ್ತಾರೆ. ಹಿಂದುಳಿದ ಸಮಾಜದ ಬಗ್ಗೆ ಹೆಚ್ಚಿನ ಕನಿಕರ ತೋರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ದಲಿತ ಸಂಘಟನೆಗಳ ಮುಖಂಡರ ಜೊತೆಗೆ 2024-2025 ನೇ ಸಾಲಿನ ಸರಳ ವಿವಾಹ ಯೋಜನೆಯ(Simple Marriage Scheme) ಬಗ್ಗೆ ಚರ್ಚಿಸಲಾಯಿತು. ಸರಳ ವಿವಾಹ ಯೋಜನೆಯಲ್ಲಿ ಸಾಮೂಹಿಕ ಮದುವೆ ಆಗುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ದಂಪತಿಗಳಿಗೆ 50,000 ಸಹಾಯಧನವನ್ನು ಸರ್ಕಾರ ನೀಡುತ್ತದೆ . ಸರಳ…