ಶಕ್ತಿ ಯೋಜನೆ ಪ್ರಾರಂಭವಾದಾಗ ಮೆಟ್ಟಿಲುಗಳಿಗೆ ನಮಸ್ಕರಿಸಿದ್ದ ಅಜ್ಜಿ; ಅನುಬಂಧ ಅವಾರ್ಡ್ ನಲ್ಲಿ ಸಿಎಂ ಮುಂದೆ ಸಂಗವ್ವ.

ರಾಜ್ಯ ಸರ್ಕಾರ ಮಹಿಳೆಯರ ಸ್ವಾತಂತ್ರ್ಯ ಹಾಗೂ ಸಬಲೀಕರಣಕ್ಕಾಗಿ ‘ಶಕ್ತಿ ಯೋಜನೆ’ ಜಾರಿಗೆ ತಂದಿದೆ. ಮಹಿಳೆ ಕಟ್ಟುಪಾಡುಗಳನ್ನು ಮೀರಿ ಹೊರ ಬರುತ್ತಿದ್ದಾಳೆ. ಕುಟುಂಬವನ್ನು ಮುನ್ನಡೆಸುವ ಈಕೆ, ಸಮಾಜದಲ್ಲಿ ನಿರ್ಭೀತಿಯಿಂದ ಹೆಜ್ಜೆ ಇಡಲು ಟೊಂಕ ಕಟ್ಟಿ ನಿಂತಿದ್ದಾಳೆ. ಇದೆಲ್ಲ ಸಾಧ್ಯವಾಗುತ್ತಿರುವುದು ಸರ್ಕಾರದ ಮಹಿಳಾ ಸಬಲೀಕರಣ ಯೋಜನೆಗಳಿಂದ, ಶಕ್ತಿ ಯೋಜನೆ’ ಮೂಲಕ ರಾಜ್ಯ ಸರ್ಕಾರವು ಮಹಿಳೆಯರು, ವಿದ್ಯಾರ್ಥಿನಿಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತರಿಗೆ ಸರ್ಕಾರಿ ಬಸ್‍ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿದೆ. ಜೂನ್ 11ರಂದು ಜಾರಿಗೆ ಬಂದ ‘ಶಕ್ತಿ ಯೋಜನೆ’ಯಿಂದ ಓದುವ ಹೆಣ್ಣು…

Read More