![Today Gold Price: ಬಂಗಾರ ಪ್ರಿಯರಿಗೆ ಚಿನ್ನ ಕೊಳ್ಳಲು ಇದುವೇ ಒಳ್ಳೆಯ ಸಮಯ; ಇಂದು 10 ಗ್ರಾಂ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ? Today Gold Price](https://newsgurukannada.com/wp-content/uploads/2024/02/Untitled-design-2024-02-24T085149.157.jpg)
Today Gold Price: ಬಂಗಾರ ಪ್ರಿಯರಿಗೆ ಚಿನ್ನ ಕೊಳ್ಳಲು ಇದುವೇ ಒಳ್ಳೆಯ ಸಮಯ; ಇಂದು 10 ಗ್ರಾಂ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ?
Today Gold Price: ಚಿನ್ನದ ಬೆಲೆಯಲ್ಲಿ ಇಂದು ಸ್ವಲ್ಪ ಇಳಿಕೆಯಾಗಿದ್ದು 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 57,490 ರೂಪಾಯಿ ಆಗಿದೆ, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 62,720 ರೂಪಾಯಿ ಆಗಿದೆ, ಬೆಳ್ಳಿಯ ಬೆಲೆಯಲ್ಲಿ ಒಂದು ಕೆಜಿಗೆ 100 ರೂಪಾಯಿ ಏರಿಕೆ ಕಂಡಿದೆ. ಆಭರಣಗಳ ದರಗಳು ಅಂತಾರಾಷ್ಟ್ರೀಯ ಮಾರುಕಟ್ಟೆ ಹಾಗೂ ವಿವಿಧ ಕಾರಣಗಳಿಂದ ಪ್ರತಿದಿನ ಬದಲಾವಣೆ ಆಗುವುದು ಸಾಮಾನ್ಯ ಹಾಗಾಗಿ ಖರೀದಿಸುವ ಮುನ್ನ ಒಮ್ಮೆ ಬೆಲೆ ಪರಿಶೀಲನೆ ಮಾಡುವುದು ಉತ್ತಮ, ಇಂದು ಬೆಂಗಳೂರು…