Belagavi District Court Recruitment 2024

ಬೆಳಗಾವಿ ಜಿಲ್ಲಾ ನ್ಯಾಯಾಲಯದಲ್ಲಿ 41 ಸ್ಟೆನೋಗ್ರಾಫರ್ ಮತ್ತು ಪ್ಯೂನ್ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ

ಬೆಳಗಾವಿ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ ಮಾಡಲಾಗಿದ್ದು. ಆಸಕ್ತರು ಆನ್ಲೈನ್ ಮೂಲಕ ಅರ್ಜಿ ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ಹುದ್ದೆಗಳಿಗೆ ನೇಮಕಾತಿಯ ಅರ್ಹತೆ ಮತ್ತು ಹುದ್ದೆಗೆ ಅರ್ಜಿ ಸಲ್ಲಿಸುವ ವಿಧಾನವನ್ನು ನೋಡೋಣ. ಹುದ್ದೆಯ ಬಗ್ಗೆ ಪೂರ್ಣ ವಿವರ :- ಖಾಲಿ ಇರುವ ಶೀಘ್ರಲಿಪಿಗಾರರು, ಆದೇಶ ಜಾರಿಕಾರರು ಮತ್ತು ಸಿಪಾಯಿ/ಜವಾನ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 5 ಸ್ಟೆನೋಗ್ರಾಫರ್ ಗ್ರೇಡ್-III ಹುದ್ದೆ, 1 ಟೈಪಿಸ್ಟ್ ಹುದ್ದೆ 2 ಪ್ರಕ್ರಿಯೆ ಸರ್ವರ್ ಹುದ್ದೆ ಹಾಗೂ 33…

Read More