Today Gold Price: ವೀಕೆಂಡ್ ನಲ್ಲಿ ಅಲ್ಪ ಏರಿಕೆ ಕಂಡ ಚಿನ್ನದ ಬೆಲೆ; ಇಲ್ಲಿದೆ ವಿವರ
Today Gold Price: ಇಂದು ಚಿನ್ನದ ಬೆಲೆಯೂ ಸ್ವಲ್ಪ ಏರಿಕೆಯಾಗಿದೆ. 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 57,700 ರೂಪಾಯಿ, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 62,950 ರೂಪಾಯಿ ಆಗಿದೆ. ಬೆಳ್ಳಿಯ ಬೆಲೆಯಲ್ಲಿ ಇಳಿಕೆಯಾಗಿದ್ದು ಒಂದು ಕೆಜಿಗೆ 250 ರೂಪಾಯಿ ಇಳಿಕೆ ಕಂಡಿದೆ. ಆಭರಣಗಳ ದರಗಳು ಅಂತಾರಾಷ್ಟ್ರೀಯ ಮಾರುಕಟ್ಟೆ ಹಾಗೂ ಹಲವು ಕಾರಣಗಳಿಂದ ಪ್ರತಿದಿನ ಬದಲಾವಣೆ ಆಗುವುದು ಸಾಮಾನ್ಯ ಹಾಗಾಗಿ ಖರೀದಿಸುವ ಮುನ್ನ ಒಮ್ಮೆ ಬೆಲೆ ಪರಿಶೀಲನೆ ಮಾಡುವುದು ಉತ್ತಮ ಇಂದು ಬೆಂಗಳೂರು…