Second Puc Exam 2 Result

ಇಂದು ದ್ವಿತೀಯ ಪಿಯುಸಿ ಪರೀಕ್ಷೆ 2 ಫಲಿತಾಂಶ ಪ್ರಕಟ; ಈ ರೀತಿ ರಿಸಲ್ಟ್ ಚೆಕ್ ಮಾಡಿ

2024 ರ ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆಯ 2 ನೇ ಫಲಿತಾಂಶವು ಇಂದು ಮೇ 21 ರಂದು (ಮಂಗಳವಾರ) ಬಿಡುಗಡೆಯಾಗಲಿದೆ. ಬಹುನಿರೀಕ್ಷಿತ ಫಲಿತಾಂಶ ಮಂಗಳವಾರ ಮಧ್ಯಾಹ್ನ 3 ಗಂಟೆಗೆ ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಖಚಿತಪಡಿಸಿದೆ. ತಮ್ಮ ಫಲಿತಾಂಶಗಳನ್ನು ನೋಡಲು, ವಿದ್ಯಾರ್ಥಿಗಳು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯ ಅಧಿಕೃತ ವೆಬ್‌ಸೈಟ್‌ಗೆ ಹೋಗಬೇಕಾಗುತ್ತದೆ. ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಅಧಿಕೃತವಾಗಿ ಪ್ರಕಟವಾಗಿದೆ. ಮೊದಲ ಸೆಟ್ ಪರೀಕ್ಷೆಗಳ ನಂತರ, ಏಪ್ರಿಲ್ 29…

Read More
Today 2nd PUC Result 2024 Karnataka

ಇಂದು ಬೆಳಗ್ಗೆ 10 ಗಂಟೆಗೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ! ಹೀಗೆ ರಿಸಲ್ಟ್ ನೋಡಿ

ಬಹುದಿನಗಳಿಂದ ಸೆಕೆಂಡ್ ಪಿಯುಸಿ ಫಲಿತಾಂಶ ಯಾವಾಗ ಪ್ರಕಟಣೆ ಆಗಬಹುದು ಎಂಬ ಚರ್ಚೆಗಳು ನಡೆಯುತ್ತಾ ಇತ್ತು. ಏಪ್ರಿಲ್ 10 ರಂದು ಫಲಿತಾಂಶ ಬಿಡುಗಡೆ ಆಗಲಿದೆ ಎಂದು ಉನ್ನತ ಮೂಲಗಳು ತಿಳಿಸಿದ್ದವು ಆದರೆ ಇಂದು ಅಧಿಕೃತವಾಗಿ ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಇಂದ ನಾಳೆ 11 ಗಂಟೆಗೆ ಫಲಿತಾಂಶ ವೆಬ್ಸೈಟ್ ನಲ್ಲಿ ಬಿಡುಗಡೆ ಆಗುವ ಬಗ್ಗೆ ಅಧಿಸೂಚನೆ ಹೊರಡಿಸಲಾಗಿದೆ. ಆನ್ಲೈನ್ ನಲ್ಲಿ ಫಲಿತಾಂಶ ನೋಡುವುದು ಹೇಗೆ? ಹಂತ 1: ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ…

Read More
Second PU result

ಶೀಘ್ರದಲ್ಲಿಯೇ ದ್ವಿತೀಯ ಪಿಯು ಫಲಿತಾಂಶ ಪ್ರಕಟ ಆಗಲಿದೆ; ಆನ್ ಲೈನ್ ನಲ್ಲಿ ರಿಸಲ್ಟ್ ನೋಡುವುದು ಹೇಗೆ?

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವು ಮುಂದಿನ ಶೈಕ್ಷಣಿಕ ಜೀವನಕ್ಕೆ ಇದು ಪ್ರಮುಖ ಘಟ್ಟ. ಪಿಯುಸಿ ಫಲಿತಾಂಶದ ಅನುಗುಣವಾಗಿ ಮುಂದಿನ ಶೈಕ್ಷಣಿಕ ಜೀವನ ಅವಲಂಬಿತವಾಗಿ ಇರುತ್ತದೆ. ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆಗಳು ಮುಗಿದಿದ್ದು ಕೀ ಉತ್ತರ ಪತ್ರಿಕೆಗಳು ವೆಬ್ಸೈಟ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಇದರ ಜೊತೆಗೆ ಈಗ ಪಿಯುಸಿ ಪರೀಕ್ಷೆಯ ಫಲಿತಾಂಶವು ಯಾವಾಗ ಬರುತ್ತದೆ ಎಂದು ಕಾಯುತ್ತಾ ಇರುವ ವಿದ್ಯಾರ್ಥಿಗಳಿಗೆ ಮತ್ತು ಪಾಲಕರಿಗೆ ಹೊಸದೊಂದು ಅಪ್ಡೇಟ್ ಇದೆ. ಪಿಯುಸಿ ಫಲಿತಾಂಶ ಯಾವಾಗ ಬರಲಿದೆ?: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವು…

Read More

Karnataka 2nd PUC Result 2023: ಮೇ 5ಕ್ಕೆ ದ್ವಿತೀಯ ಪಿ.ಯು.ಸಿ ಫಲಿತಾಂಶ ಬರುತ್ತಾ!? ರಿಸೆಲ್ಟ್ ಚೆಕ್ ಮಾಡೋದು ಹೇಗೆ?

Karnataka 2nd PUC Result 2023: ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯು ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಮೇ 5ರಂದು ಪ್ರಕಟಿಸುತ್ತದೆ ಅಂತ ಕೆಲವರು ಹೇಳ್ತಿದ್ದಾರೆ. ಇದರ ಬಗ್ಗೆ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳು ಸೇರಿದಂತೆ ಪೋಷಕರಲ್ಲೂ ಕೂಡ ಗೊಂದಲ ಇದೆ ಹಾಗಾದ್ರೆ ರಿಸಲ್ಟ್ ಯಾವಾಗ ಬರುತ್ತೆ, ಅದನ್ನ ಚೆಕ್ ಮಾಡೋದು ಹೇಗೆ ನೋಡೋಣ ಬನ್ನಿ. ಹೌದು ಈ ವರ್ಷ, ದ್ವಿತೀಯ ಪಿಯುಸಿ ಪರೀಕ್ಷೆಯು ಕಳೆದ ಮಾರ್ಚ್ 9 ರಿಂದ ಮಾರ್ಚ್ 29ರವರೆಗೆ ನಡೆದಿತ್ತು. ಇದರಲ್ಲಿ…

Read More