How to Apply for Secondary PUC Revaluation

ದ್ವಿತೀಯ ಪಿಯುಸಿ ಮರು ಮೌಲ್ಯ ಮಾಪನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ?

ಇಂದು ಬೆಳಗ್ಗೆ 11 ಗಂಟೆಗೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಆಗಿದೆ. ರಾಜ್ಯದಲ್ಲಿ ಒಟ್ಟು 5,52,690 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ವಿದ್ಯಾರ್ಥಿಗಳು ಏನಾದರೂ ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವವರು ಆಗಿದ್ದರೆ ಮಂಡಳಿಯು ಅಧಿಸೂಚನೆಯನ್ನು ಹೊರಡಿಸಿದೆ. ಮರು ಮೌಲ್ಯಾಮಾಪನಕ್ಕೆ ಅರ್ಜಿ ಸಲ್ಲಿಸುವ ಅವಧಿ :- ಮರು ಮೌಲ್ಯಾಮಾಪನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಏಪ್ರಿಲ್ 10 ರಿಂದ ಏಪ್ರಿಲ್ 20 ರ ವರೆಗೆ ಅವಕಾಶ ಕಲ್ಪಿಸಲಾಗಿದೆ. ಮರು ಮೌಲ್ಯಾಮಾಪನಕ್ಕೆ ಅರ್ಜಿ ಸಲ್ಲಿಸುವುದೂ ಏಕೆ?: ವಿದ್ಯಾರ್ಥಿಗಳು ಪರೀಕ್ಷೆ ಬರೆದ ನಂತರ…

Read More

ದ್ವಿತೀಯ PUC ಯಲ್ಲಿ ಕಡಿಮೆ ಮಾರ್ಕ್ಸ್ ಬಂದಿದ್ಯ ಟೆನ್ಶನ್ ಬಿಡಿ. ಫೇಲ್ ಆಗಿದ್ರು ಭಯಪಡಬೇಡಿ.3ವಿಧಾನಗಳ ಬಗ್ಗೆ ಸರಿಯಾಗಿ ತಿಳಿದುಕೊಂಡ್ರೆ ಸಾಕು, ನೋ ವರಿ!

ಕರ್ನಾಟಕ ರಾಜ್ಯಾದ್ಯಂತ ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದೆ. ಹೌದು 2022-23ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯು ತನ್ನ ಅಧಿಕೃತ ವೆಬ್‌ಸೈಟ್‌ www.karresults.nic.in ನಲ್ಲಿ ಬಿಡುಗಡೆ ಮಾಡಿದೆ. ಈಗಾಗಿ ಹಲವಾರು ವಿದ್ಯಾರ್ಥಿಗಳಿಗೆ ಫಲಿತಾಂಶ ನೋಡಿ ಬೇಜಾರಿನ ಜೊತೆ ಭಯ ಕೂಡ ಶುರುವಾಗಿರುತ್ತೆ. ಯಾಕಂದ್ರೆ ಎಲ್ಲರಿಗೂ ಒಂದೇ ರೀತಿಯ ಫಲಿತಾಂಶ ಅನ್ನೋದು ಬಂದಿರಲ್ಲ. ಅತಿಹೆಚ್ಚು ಅಂಕ ಪಡೆದು ಖುಷಿ ಪಡೋರು ಒಂದು ಕಡೆ ಆದ್ರೆ ಅಯ್ಯೋ ನಂಗೆ ಕಡಿಮೆ ಮಾರ್ಕ್ಸ್…

Read More