Bara Parihara Payment Status Check,

ಬೆಳೆ ಪರಿಹಾರದ ಹಣ ನಿಮ್ಮ ಬ್ಯಾಂಕ್ ಖಾತೆಗೆ ಬಂದಿದೆಯೇ ಎಂದು ಈಗಲೇ ಚೆಕ್ ಮಾಡಿ

ರಾಜ್ಯ ಸರಕಾರದ ಬೇಡಿಕೆಯ ಮೇರೆಗೆ ಕೇಂದ್ರ ಸರ್ಕಾರವು ರಾಜ್ಯದ ಬರ ಪ್ರಮಾಣವನ್ನು ಪರಿಶೀಲನೆ ಮಾಡಿ ರಾಜ್ಯಕ್ಕೆ ಬರ ಪರಿಹಾರದ ಹಣವನ್ನು ಬಿಡುಗಡೆ ಮಾಡಿದೆ. ಈಗ ರಾಜ್ಯ ಸರ್ಕಾರವು ರೈತರ ಖಾತೆಗೆ ಬೆಳೆ ಪರಿಹಾರದ ಹಣವನ್ನು ಹಾಕುತ್ತಿದೆ. ನೀವು ನಿಮ್ಮ ಖಾತೆಗೆ ಹಣ ಬಂದಿರುವುದನ್ನು ತಿಳಿಯುವುದು ಹೇಗೆ ಎಂಬ ಮಾಹಿತಿಯನ್ನು ಈ ಲೇಖನದಿಂದ ತಿಳಿಯೋಣ. ಈಗಾಗಲೇ ರೈರತ ಖಾತೆಗೆ 2,000 ರೂಪಾಯಿ ಜಮಾ ಮಾಡಿದೆ :- ರಾಜ್ಯ ಸರ್ಕಾರವು ತುರ್ತಾಗಿ ರೈತರ ಖಾತೆಗಳಿಗೆ ಮೊದಲ ಹಂತದಲ್ಲಿ 2,000 ರೂಪಾಯಿಗಳನ್ನು…

Read More
Karnataka Drought Relief Amount

ಈ ಕೆಲಸ ಮಾಡದೆ ಇದ್ದರೆ ರೈತರಿಗೆ ಬರ ಪರಿಹಾರದ ಹಣ ಬರುವುದಿಲ್ಲ.

ಈಗಾಗಲೇ ಕೇಂದ್ರ ಸರಕಾರವು ರಾಜ್ಯ ಸರ್ಕಾರದ ಬೇಡಿಕೆಯಂತೆ ಬರ ಪರಿಹಾರಕ್ಕೆ ಅನುದಾನ ಬಿಡುಗಡೆ ಮಾಡಿದ್ದು ರಾಜ್ಯ ಸರ್ಕಾರವು ರಾಜ್ಯದ ರೈತರಿಗೆ ಬರ ಪರಿಹಾರದ ಹಣವನ್ನು ನೀಡುವುದಾಗಿ ಘೋಷಣೆ ಮಾಡಿದೆ. ಆದರೆ ಈಗ ಅದರ ಬೆನ್ನಲ್ಲೇ ರೈತರಿಗೆ ಕೆಲವು ಸೂಚನೆಗಳನ್ನು ಸರ್ಕಾರ ನೀಡಿದೆ. ರೈತರು ಬೆಳೆ ಪರಿಹಾರದ ಹಣವನ್ನು ಪಡೆಯಲು ಕೆಲವು ನಿಯಮಗಳನ್ನು ಪಾಲಿಸಲೇಬೇಕಾಗಿದೆ. ಹಾಗಾದರೆ ಸರ್ಕಾರ ಹೇಳಿರುವ ನಿಯಮ ಏನು? ಬರ ಪರಿಹಾರದ ಹಣ ಪಡೆಯಲು ಏನು ಮಾಡಬೇಕು ಎಂಬುದನ್ನು ಈ ಲೇಖನದಲ್ಲಿ ತಿಳಿಯೋಣ. ಎನ್‌ಡಿಆರ್‌ಎಫ್‌ ಮಾರ್ಗಸೂಚಿ…

Read More

ಕೃಷಿ ಸಾಲದ ಬಡ್ಡಿ ಮನ್ನಾ ಮಾಡಲಿದೆ ರಾಜ್ಯ ಸರ್ಕಾರ; ಏನೇನು ಷರತ್ತುಗಳು ಎಂಬುದನ್ನು ತಿಳಿಯಿರಿ.

ರೈತರು ಸಾಲದ ಸುಳಿಗೆ ಸಿಕ್ಕು ಆತ್ಮಹತ್ಯೆ ಮಾಡಿಕೊಳ್ಳುವ ಏಷ್ಟೋ ಪ್ರಕರಣಗಳು ನಡೆಯುತ್ತಾ ಇರುತ್ತವೆ. ರೈತರು ದೇಶದ ಬೆನ್ನೆಲುಬು ಎಂದು ಏಷ್ಟು ಪೇಪರ್ ಪುಸ್ತಕ ಹಾಗೂ ಭಾಷಣದಲ್ಲಿ ಹೇಳಿದರು ರೈತರ ಕಷ್ಟ ಮಾತ್ರ ಕಡಿಮೆ ಆಗುವುದಿಲ್ಲ. ಇಡೀ ದೇಶಕ್ಕೆ ಅನ್ನವನ್ನು ಹಾಕುವ ರೈತ ಸಾಮಾನ್ಯ ಜೀವನ ನಡೆಸುವುದು ಕಷ್ಟ ಆಗಿದೆ. ರೈತರ ಬದುಕಿಗೆ ಬೆಳೆಯುವ ಬೆಳೆಗೆ ಬಂಡವಾಳ ಹಾಕಲು ರೈತ ಸಾಲ ಮಾಡಬೇಕು. ರೈತನಿಗೆ ಬಂದ ಬೆಳೆಗೆ ಮಾರುಕಟ್ಟೆಯಲ್ಲಿ ಸಿಗುವ ಬೆಲೆಯೇ ಅವನ ಜೀವನಕ್ಕೆ ಆಧಾರ. ರೈತನಿಗೆ ಇಡೀ…

Read More
drought relief

ಬರ ಪರಿಹಾರ ಹಣ ಬೇಕು ಅಂದ್ರೆ ರೈತರು ಈ ಕೆಲಸ ಮಾಡ್ಲೇಬೇಕು; ರಾಜ್ಯ ಸರ್ಕಾರ ಹೇಳಿರೋ ಈ ಕೆಲಸ ಮಾಡಿಲ್ಲ ಅಂದ್ರೆ ಹಣ ಬರಲ್ಲ

ಬರ ಪರಿಹಾರ ಸಂಬಂಧ ಕೇಂದ್ರಕ್ಕೆ ಬರೆದ ಪತ್ರಗಳಿಗೆ ಈ ವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ರಾಜ್ಯದಿಂದ ಮೂವರು ಸಚಿವರು ದೆಹಲಿಗೆ ಹೋದರೂ ಸಕಾರಾತ್ಮಕ ಪ್ರತಿಕ್ರಿಯೆ ಸಿಕ್ಕಿಲ್ಲ. ಕೇಂದ್ರ ಸರ್ಕಾರ ರಾಜ್ಯದ ರೈತರಿಗೆ ಪರಿಹಾರ ಕೊಡಲು ಇನ್ನೂ ಪ್ರಾಥಮಿಕ ಸಭೆಯನ್ನೇ ನಡೆಸದ ಹಿನ್ನೆಲೆಯಲ್ಲಿ ರಾಜ್ಯದಿಂದ ತುರ್ತು ಕ್ರಮ ಕೈಗೊಳ್ಳಲಾಗಿದ್ದು, ಮೊದಲ ಕಂತಿನಲ್ಲಿ ಅರ್ಹ ರೈತರಿಗೆ ತಲಾ ರೂ.2,000 ವರೆಗೆ ಬೆಳೆ ಪರಿಹಾರ ಹಣ ಬಿಡುಗಡೆ ಮಾಡುತ್ತಿದ್ದೇವೆ. ಉದ್ಯೋಗ ಖಾತರಿ ಯೋಜನೆಯಡಿ 150 ಮಾನವ ದಿನಗಳ ಉದ್ಯೋಗ ಕೊಡಲು ಕೇಂದ್ರಕ್ಕೆ…

Read More
drought relief money

ರೈತರಿಗೆ ಈ ವಾರವೇ ‘ಡಿಬಿಟಿ’ ಮೂಲಕ ಮೊದಲ ಕಂತಿನ ಬರ ಪರಿಹಾರದ ಹಣ ಜಮೆ

ಬರಗಾಲದಿಂದ ಸಂತ್ರಸ್ತರಾದ ರೈತರಿಗೆ ಸಹಾಯ ಮಾಡುವ ಯೋಜನೆಯನ್ನು ಒಂದು ವಾರದಲ್ಲಿ ಪ್ರಾರಂಭಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ಚಿತ್ರದುರ್ಗದ ಚಳ್ಳಕೆರೆಯಲ್ಲಿ ಬರಗಾಲದಿಂದ ಬೆಳೆನಷ್ಟ ಅನುಭವಿಸಿದ ರೈತರಿಗೆ ಬರ ಪರಿಹಾರ ನೀಡಲು ಪ್ರಾರಂಭಿಸುವುದಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಪರಿಹಾರದ ಮೊತ್ತವು 2000 ರೂ.ವರೆಗೆ ಇರುತ್ತದೆ. ಸೋಮವಾರದಂದು ನಮ್ಮ ರಾಜ್ಯದಲ್ಲಿನ ಬರಗಾಲದ ಕುರಿತಾದ ಮಾತುಕತೆಗೆ ಪ್ರತಿಕ್ರಿಯೆಯಾಗಿ, ಅವರು ಈ ವರ್ಷ ಜೂನ್‌ನಲ್ಲಿ ಶೇಕಡ 57 ರ ಪ್ರಮಾಣ ಕಡಿಮೆಯಾಗಿದೆ ಎಂದು ತಿಳಿಸಿದ್ದಾರೆ. ಜುಲೈನಲ್ಲಿ ಮತ್ತು ಆಗಸ್ಟ್‌ನಲ್ಲಿ…

Read More
Agriculture Update karnataka govt

ರೈತರಿಗೆ ಸಿಹಿಸುದ್ದಿ; 4 ಲಕ್ಷ ಕೃಷಿ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸುವುದಾಗಿ ಘೋಷಿಸಿದ ರಾಜ್ಯ ಸರ್ಕಾರ

ರೈತರು ನಮ್ಮ ದೇಶದ ಬೆನ್ನೆಲುಬು, ರೈತರಿದ್ದರೆ ಮಾತ್ರ ನಮ್ಮ ದೇಶ ಉಳಿಯುತ್ತದೆ, ಆದ್ದರಿಂದ ರೈತರಿಗೆ ಬೆಂಬಲಿಸುವುದು ಮುಖ್ಯವಾಗಿದೆ. ರಾಜ್ಯದಲ್ಲಿ ಕೆಲವೊಂದು ಸಮಸ್ಯೆಯಿಂದಾಗಿ ರೈತರಿಗೆ ಬೆಳೆ ನಷ್ಟವಾಗಿದೆ. ಆದ್ದರಿಂದ ಬೆಳೆ ಪರಿಹಾರವನ್ನು ನೀಡುವುದು ಸೂಕ್ತವಾಗಿದೆ ಇದಕ್ಕಾಗಿ ಕೇಂದ್ರ ಸರ್ಕಾರಕ್ಕೂ ಕೂಡ ಸಿಎಂ ಸಿದ್ದರಾಮಯ್ಯನವರು ಮನವಿ ಮಾಡಿಕೊಂಡಿದ್ದಾರೆ. ಕೇಂದ್ರ ಸರ್ಕಾರವು ಕೂಡ ಇದಕ್ಕೆ ಸಮ್ಮತಿಯನ್ನು ಸೂಚಿಸಿದೆ.  ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬರ ಪರಿಹಾರ ಸಹಾಯಕ್ಕಾಗಿ ಕೇಂದ್ರ ಸರ್ಕಾರವು ಹಣವನ್ನು ಒದಗಿಸುವ ತನಕ ಕಾಯುವುದಿಲ್ಲ ಎಂದು ಹೇಳಿದ್ದಾರೆ. ಇದಲ್ಲದೆ, ಮುಂಬರುವ…

Read More