fertilizer

ರೈತರಿಗೆ ಸಿಹಿಸುದ್ದಿ; ಕೇಂದ್ರ ಸರ್ಕಾರದಿಂದ ರೈತರಿಗೆ ರಿಯಾಯಿತಿ ದರದಲ್ಲಿ ರಸಗೊಬ್ಬರ ನೀಡುತ್ತಿದೆ.

ರೈತರರಿಗೆ ಸಹಾಯ ಮಾಡುವ ಉದ್ದೇಶದಿಂದ ರೈತರಿಗೆ ಕೇಂದ್ರ ಸರ್ಕಾರವು ಹಲವಾರು ಯೋಜನೆಗಳನ್ನು ಈಗಾಗಲೇ ಜಾರಿಗೆ ತಂದಿದೆ. ಕಿಸಾನ್ ಸಮ್ಮನ್ ಯೋಜನೆಯಲ್ಲಿ ಪ್ರತಿ ಕಂತಿನಲ್ಲಿ ಈಗಾಗಲೇ ರೈತರ ಖಾತೆಗೆ ನೇರವಾಗಿ 2,000 ಹಣವನ್ನು ಕೇಂದ್ರ ನೀಡುತ್ತಿದೆ. ಅದರ ಜೊತೆಗೆ ಬೆಳೆ ವಿಮೆ, ರಿಯಾಯಿತಿ ದರದಲ್ಲಿ ಬಿತ್ತನೆಯ ಬೀಜಗಳು, ಸಬ್ಸಿಡಿ ದರದಲ್ಲಿ ಯಂತ್ರಗಳನ್ನು ಕೇಂದ್ರ ಸರ್ಕಾರ ನೀಡುತ್ತಿದೆ. ಅದರ ಜೊತೆಗೆ ಈಗ ಮುಂದಿನ ಮುಂಗಾರು ಬೆಳೆಗೆ ರಸಗೊಬ್ಬರವನ್ನು ಕೇಂದ್ರ ಸರ್ಕಾರ ರಿಯಾಯತಿ ದರದಲ್ಲಿ ರೈತರಿಗೆ ನೀಡಲು ಕೇಂದ್ರ ಚಿಂತನೆ ನಡೆಸಿದೆ….

Read More
PM Kisan 16th Installment

ಪಿಎಂ ಕಿಸಾನ್ ಯೋಜನೆ; ರೈತರಿಗೆ ಖುಷಿಯ ಸುದ್ದಿ 16ನೇ ಕಂತು ಇಂದೇ ಖಾತೆಗೆ ಜಮಾ

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ ಮುಂಬರುವ ವಿತರಣೆಯನ್ನು ಫೆಬ್ರವರಿ 28 ರಂದು ನಿಗದಿಪಡಿಸಲಾಗಿದೆ, ಇದು ಯೋಜನೆಯ 16 ನೇ ಕಂತು ಆಗಿದೆ. ಈ ಯೋಜನೆಯ ಮುಂದಿನ ಹಂತವನ್ನು ಪ್ರಧಾನಿ ಮೋದಿ ಅನಾವರಣಗೊಳಿಸಲಿದ್ದಾರೆ. ಸುಮಾರು ಒಂಬತ್ತು ಕೋಟಿ ರೈತರು ಈ ಯೋಜನೆಯಿಂದ ಪ್ರಯೋಜನ ಪಡೆಯಲಿದ್ದಾರೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ 16 ನೇ ಕಂತಿನ ಬಿಡುಗಡೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಬೇಕಾದಲ್ಲಿ ಅಧಿಕೃತ ವೆಬ್‌ಸೈಟ್ https://pmkisan.gov.in ನಲ್ಲಿ ಪಡೆಯಬಹುದು. ನರೇಂದ್ರ ಮೋದಿ ಇಂದು ಮಹಾರಾಷ್ಟ್ರದ ಯವತ್ಮಾಲ್ ಗೆ…

Read More
PM Kisan Scheme

ರೈತರಿಗೆ ಸಿಹಿ ಸುದ್ದಿ; ಪಿಎಂ ಕಿಸಾನ್ ಯೋಜನೆಯ 16ನೇ ಕಂತಿನ ಹಣ ಬಿಡುಗಡೆ ದಿನಾಂಕ ಫಿಕ್ಸ್

ರೈತರಿಗೆ ಆರ್ಥಿಕವಾಗಿ ಸಹಾಯ ನೀಡುವ ದೃಷ್ಟಿಯಲ್ಲಿ ಕೇಂದ್ರ ಸರ್ಕಾರವು ಕಿಸಾನ್ ಸಮ್ಮನ್ ಯೋಜನೆಯನ್ನು(PM Kisan Scheme) ಜಾರಿಗೊಳಿಸಿತು. ದೇಶದ ಕೋಟ್ಯಂತರ ರೈತರು ಈ ಯೋಜನೆಯ ಫಲಾನುಭವಿ ಆಗಿದ್ದರೆ. ರೈತರಿಗೆ ಇನ್ನಷ್ಟು ಉತ್ತೇಜನ ನೀಡುವ ದೃಷ್ಟಿಯಿಂದ ಈ ಯೋಜನೆಯು ಬಹಳ ಉತ್ತಮವಾಗಿದೆ. ಈಗಾಗಲೇ 15 ಕಂತಿನ ಹಣವನ್ನು ರೈತರ ಖಾತೆಗೆ ನೇರವಾಗಿ ಜಮಾ ಮಾಡಲಾಗಿದೆ. ಇನ್ನೇನು 16 ನೇ ಕಂತಿನ ಹಣವೂ ಸಹ ಬಿಡುಗಡೆ ಆಗಲಿದೆ ಎಂಬ ಮಾಹಿತಿ ಇದೆ. ಹಾಗಾದರೆ 16 ನೇ ಕಂತಿನ ಬಗ್ಗೆ ಮಾಹಿತಿ…

Read More
State Govt Release Of Drought Relief

ರಾಜ್ಯ ಸರ್ಕಾರದಿಂದ ಬರ ಪರಿಹಾರದ ಹಣ ರೈತರ ಖಾತೆಗೆ ಜಮಾ! ಬಾರದೇ ಇದ್ದರೆ ಈ ರೀತಿ ಮಾಡಿ

ಮಳೆ ಅಭಾವಾದ ಕಾರಣ ರೈತರು ನಷ್ಟ ಅನುಭವಿಸುತ್ತಾ ಇದ್ದರೆ. ರೈತರ ಸಂಕಷ್ಟಕ್ಕೆ ಪರಿಹಾರ ನೀಡುತ್ತೇವೆ ಎಂದು ರಾಜ್ಯ ಸರ್ಕಾರ ಹೇಳುತ್ತಲೇ ಇತ್ತು. ಆದರೆ ಕೇಂದ್ರ ಹಣ ನೀಡಿಲ್ಲ ನಾವು ಹೇಗೆ ಹಣ ನೀಡುವುದು ಎಂದು ಕೇಂದ್ರ ಸರ್ಕಾರದ ಮೇಲೆ ಆರೋಪಗಳ ಪಟ್ಟಿ ಮಾಡಿತ್ತು. ಆದರೆ ಈಗ ಕೇಂದ್ರ ಸರ್ಕಾರದ ಹಣಕ್ಕೆ ಕಾಯದೇ ರೈತರಿಗೆ ಬರ ಪರಿಹಾರ ನೀಡಲು 628 ಕೋಟಿಯನ್ನು ಬಿಡುಗಡೆ ಮಾಡಿದೆ. ಈಗಾಗಲೇ ಹಲವಾರು ಉಚಿತ ಯೋಜನೆಗಳನ್ನು ಜಾರಿಗೆ ತಂದಿದೆ. ಈಗ ರೈತರ ಸಹಾಯಕ್ಕೆ ಬರ…

Read More
sprinkler set facility

ರೈತರಿಗೆ ಶುಭಸುದ್ದಿ; ಸ್ಪ್ರಿಂಕ್ಲರ್ ಸೆಟ್ ಸೌಲಭ್ಯ ಎರಡು ಹೆಕ್ಟೇರ್ ಕೃಷಿ ಭೂಮಿಗೆ ವಿಸ್ತರಿಸಿದೆ ಸರ್ಕಾರ

2023-2024ನೇ ಸಾಲಿನಲ್ಲಿ ಅರ್ಹ ಫಲಾನುಭವಿಗಳಿಗೆ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ ಮತ್ತು ಅಟಲ್ ಭೋಜನ್ ಯೋಜನೆಯ ಸೂಕ್ಷ್ಮ ನೀರಾವರಿ ಯೋಜನೆ ಅಡಿ ಎರಡು ಹೆಕ್ಟೇರ್ ಕೃಷಿ ಭೂಮಿಗೆ ಸ್ಪ್ರಿಂಕ್ಲರ್ ಸೆಟ್ ಅಳವಡಿಕೆಗೆ ಸರ್ಕಾರ ಸೌಲಭ್ಯ ನೀಡಿದೆ. ಈ ಹಿಂದೆ ಇದೇ ಯೋಜನೆಯನ್ನು ಕೇವಲ 1 ಹೆಕ್ಟೇರ್ ಪ್ರದೇಶಕ್ಕೆ ಸೌಲಭ್ಯ ಪಡೆಯಬಹುದಾಗಿತ್ತು. ಈಗ ಎರಡು ಹೆಕ್ಟೇರ್ ಗೆ ಈ ಯೋಜನೆಯನ್ನು ವಿಸ್ತರಿಸಲಾಗಿದೆ. ಇದೇ ರೀತಿಯ ಹೆಚ್ಚಿನ ಮಾಹಿತಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಸೆರಲು ಇಲ್ಲಿ ಕ್ಲಿಕ್ ಮಾಡಿ ಸ್ಪ್ರಿಂಕ್ಲರ್…

Read More

ಕೃಷಿ ಸಾಲದ ಬಡ್ಡಿ ಮನ್ನಾ ಮಾಡಲಿದೆ ರಾಜ್ಯ ಸರ್ಕಾರ; ಏನೇನು ಷರತ್ತುಗಳು ಎಂಬುದನ್ನು ತಿಳಿಯಿರಿ.

ರೈತರು ಸಾಲದ ಸುಳಿಗೆ ಸಿಕ್ಕು ಆತ್ಮಹತ್ಯೆ ಮಾಡಿಕೊಳ್ಳುವ ಏಷ್ಟೋ ಪ್ರಕರಣಗಳು ನಡೆಯುತ್ತಾ ಇರುತ್ತವೆ. ರೈತರು ದೇಶದ ಬೆನ್ನೆಲುಬು ಎಂದು ಏಷ್ಟು ಪೇಪರ್ ಪುಸ್ತಕ ಹಾಗೂ ಭಾಷಣದಲ್ಲಿ ಹೇಳಿದರು ರೈತರ ಕಷ್ಟ ಮಾತ್ರ ಕಡಿಮೆ ಆಗುವುದಿಲ್ಲ. ಇಡೀ ದೇಶಕ್ಕೆ ಅನ್ನವನ್ನು ಹಾಕುವ ರೈತ ಸಾಮಾನ್ಯ ಜೀವನ ನಡೆಸುವುದು ಕಷ್ಟ ಆಗಿದೆ. ರೈತರ ಬದುಕಿಗೆ ಬೆಳೆಯುವ ಬೆಳೆಗೆ ಬಂಡವಾಳ ಹಾಕಲು ರೈತ ಸಾಲ ಮಾಡಬೇಕು. ರೈತನಿಗೆ ಬಂದ ಬೆಳೆಗೆ ಮಾರುಕಟ್ಟೆಯಲ್ಲಿ ಸಿಗುವ ಬೆಲೆಯೇ ಅವನ ಜೀವನಕ್ಕೆ ಆಧಾರ. ರೈತನಿಗೆ ಇಡೀ…

Read More

ರೈತರಿಗೆ ಸಿಹಿ ಸುದ್ದಿ; ರಾಜ್ಯ ಸರ್ಕಾರ ಬೆಳೆ ಪರಿಹಾರದ ಮೊದಲ ಕಂತಿನ ಹಣ ಒಂದು ವಾರದೊಳಗೆ ರೈತರ ಖಾತೆಗೆ ಜಮಾ

ರೈತ ದೇಶದ ಆಸ್ತಿ. ಅವನಿಗೆ ತೊಂದರೆ ಆದರೆ ಇಡೀ ದೇಶಕ್ಕೆ ತೊಂದರೆ ಆಗುತ್ತದೆ. ಪ್ರತಿ ವರ್ಷ ಹೆಚ್ಚಿನ ಮಳೆಯಿಂದ ಅಥವಾ ಬರಗಾಲದಿಂದ ತಾನು ಬೆಳೆದ ಬೆಳೆಯ ನಾಶ ಅನುಭವಿಸುತ್ತಾನೆ. ಹಲವು ಬಗೆಯ ಯೋಜನೆಗಳು ಈಗಾಗಲೇ ರೈತರ ಬದುಕಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಅನೇಕ ಯೋಜನೆಗಳು ಜಾರಿಯಾಗುತ್ತಿವೆ. ಅಂತೆಯೇ ಈಗ ರಾಜ್ಯ ಸರ್ಕಾರವು ರೈತರಿಗೆ ಬೆಳೆ ವಿಮೆಯ ಹಣವನ್ನು ಬಿಡುಗಡೆ ಮಾಡಿದೆ. ಬೆಳೆ ವಿಮೆಯ ಬಗ್ಗೆ ಇನ್ನಷ್ಟು ಮಾಹಿತಿಗಳನ್ನು ತಿಳಿದುಕೊಳ್ಳಿ. ಮೊದಲ ಹಂತದಲ್ಲಿ ಬಿಡುಗಡೆ ಆಗಿರುವ ಮೊತ್ತ…

Read More
Zero Interest Loan For Farmers

ರೈತರಿಗೆ ಸಿಹಿ ಸುದ್ದಿ; ಇನ್ನು ನೀವು ತೆಗೆದುಕೊಂಡ ಸಾಲಕ್ಕೆ ಬಡ್ಡಿ ಕಟ್ಟುವ ಅವಶ್ಯಕತೆ ಇಲ್ಲ, ಇದರ ಬಗ್ಗೆ ಪೂರ್ತಿ ಮಾಹಿತಿಯನ್ನು ತಿಳಿಯಬೇಕಾ?

ಕರ್ನಾಟಕದ ರಾಜ್ಯ ಸರ್ಕಾರವು ರಾಜ್ಯದ ರೈತರನ್ನು ಬೆಂಬಲಿಸಲು ಮತ್ತು ಅಭಿವೃದ್ಧಿಪಡಿಸಲು ಪೂರ್ವಭಾವಿ ಕ್ರಮಗಳನ್ನು ತೆಗೆದುಕೊಳ್ಳುವುದು ಕಡ್ಡಾಯವಾಗಿದೆ. ಪ್ರಸ್ತುತ, ರಾಜ್ಯ ಮತ್ತು ಕೇಂದ್ರ ಸರ್ಕಾರ ಎರಡೂ ರೈತರನ್ನು ಬೆಂಬಲಿಸಲು ಮತ್ತು ಸಹಾಯ ಮಾಡಲು ವಿವಿಧ ಉಪಕ್ರಮಗಳನ್ನು ಜಾರಿಗೊಳಿಸುತ್ತಿವೆ. ಹೆಚ್ಚುವರಿಯಾಗಿ, ರೈತರು ವಿವಿಧ ಯೋಜನೆಗಳ ಮೂಲಕ ಸಬ್ಸಿಡಿಗಳಿಗೆ ಅರ್ಹರಾಗಿದ್ದಾರೆ, ಇದರಲ್ಲಿ ಯಂತ್ರೋಪಕರಣಗಳ ಸಬ್ಸಿಡಿ ವಿತರಣೆ, ಬಿತ್ತನೆ ಬೀಜಗಳು, ಗೊಬ್ಬರ ವಿತರಣೆ, ಬೆಳೆ ಪರಿಹಾರ, ಬರ ಪರಿಹಾರ ಮತ್ತು ಕೃಷಿ ಕ್ರೆಡಿಟ್ ಸೇರಿವೆ. ಹೆಚ್ಚುವರಿಯಾಗಿ, ಕರ್ನಾಟಕ ರಾಜ್ಯ ಸರ್ಕಾರವು ನಿರ್ದಿಷ್ಟವಾಗಿ ಬಡ್ಡಿ…

Read More
farmers a new scheme

ಅನ್ನದಾತರಿಗೆ ಶುಭ ಸುದ್ದಿ , ರೈತರಿಗೆ ಮೋದಿ ಸರಕಾರ ನೀಡುತ್ತಿದ್ದೆ ಹೊಸದೊಂದು ಯೋಜನೆ !

ಅನ್ನದಾತ ದೇಶದ ಬೆನ್ನೆಲುಬು. ನಾವು ಊಟ ಮಾಡುವ ಪ್ರತಿ ತುತ್ತು ರೈತ ನೀಡಿದ ಭಿಕ್ಷೆ . ಅನ್ನದಾತನ ಪ್ರತಿ ಹನಿಯೂ ದೇಶಕ್ಕೆ ದೊಡ್ಡ ಆಸ್ತಿಯಾಗಿದೆ. ರೈತ ಸಾಲದ ಸುಳಿಯಿಂದ , ಬೆಳೆದ ಬೆಳೆಯನ್ನು ಉಳಿಸಿಕೊಳ್ಳುವ ದೃಷ್ಟಿಯಿಂದ ಹಲವಾರು ಬಗೆಯ ಸಂಕಷ್ಟಗಳನ್ನು ಅನುಭವಿಸುತ್ತಾ ಇದ್ದಾನೆ. ಇದನ್ನು ಅರಿತ ಸರಕಾರವು ಈಗಾಗಲೇ ಮೋದಿ ಸರಕಾರ ಅಧಿಕಾರ ಬಂದಾಗ ಮೊದಲು ಪ್ರತಿ ರೈತನ ಖಾತೆಗೆ ನೇರವಾಗಿ 2,000 ರೂಪಾಯಿ ಹಣವನ್ನು ಜಮಾ ಮಾಡುತ್ತಾ ಬಂದಿದೆ. ಅದರ ಜೊತೆಗೆ ಹಲವು ಯೋಜನೆಗಳು ರೈತನಿಗೆ…

Read More
PM Kisan Yojana

PM Kisan Yojana: ಮಹಿಳಾ ರೈತರಿಗೆ ಹಣದ ಸಹಾಯವನ್ನು ದ್ವಿಗುಣಗೊಳಿಸುವ ಗುರಿಯನ್ನು ಹೊಂದಿರುವ ಸರ್ಕಾರ

ಪ್ರಧಾನಮಂತ್ರಿ ಕಿಸಾನ್ ಯೋಜನೆ ಕುರಿತು ಮಾಹಿತಿಯನ್ನು ತಿಳಿಯೋಣ. ಸರ್ಕಾರ ಈ ಮಧ್ಯಂತರ ಬಜೆಟ್‌ನಲ್ಲಿ ಮಹಿಳಾ ಫಲಾನುಭವಿಗಳಿಗೆ ನೀಡುವ ಆರ್ಥಿಕ ಸಹಾಯವನ್ನು ದ್ವಿಗುಣಗೊಳಿಸುವ ಯೋಜನೆಯನ್ನು ಹೊಂದಿದೆ. ಬಜೆಟ್ ಅನ್ನು ಫೆಬ್ರವರಿ 1 ರಂದು ಮಂಡಿಸಲು ನಿರ್ಧರಿಸಲಾಗಿದೆ, ಬಜೆಟ್ ಅಧಿವೇಶನವು ಜನವರಿ 31 ರಿಂದ ಫೆಬ್ರವರಿ 9 ರವರೆಗೆ ನಡೆಯುತ್ತದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜನವರಿ 31 ರಂದು ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಸರ್ಕಾರವು ಫೆಬ್ರವರಿ 1 ರಂದು ತನ್ನ ಅಂತಿಮ ಬಜೆಟ್ ಅನ್ನು ಮಂಡಿಸಲಿದೆ….

Read More