ಅಮಾವಾಸ್ಯೆಯ ದಿನ ಈ 3 ವಸ್ತುಗಳನ್ನು ಮನೆಗೆ ತರಬಾರದು! ಲಕ್ಷ್ಮೀ ದೇವಿ ನಿಮ್ಮ ಮನೆಯಿಂದ ಶಾಶ್ವತವಾಗಿ ಹೊರಹೋಗಿ ಬಿಡ್ತಾಳೆ!
ನಮ್ಮ ಹಿಂದೂ ಧರ್ಮದ ಸನಾತನ ಸಂಸ್ಕೃತಿಯಲ್ಲಿ ಅನೇಕ ಬಗೆಯ ಆಚರಣೆಗಳಿವೆ. ಪ್ರತಿಯೊಂದು ಆಚರಣೆಗು ಅದರದ್ದೇ ಆದ ಮಹತ್ವವಿದೆ. ಇನ್ನು ಪಂಚಾಂಗದಲ್ಲಿ ನಮೂದಿಸಿದ ತಿಥಿ, ಮೂಹೂರ್ತಗಳಿಗನುಗುಣವಾಗಿ ಕೆಲವೊಂದು ದಿನಗಳು ಕೆಲವು ಕೆಲಸಗಳಿಗೆ ನಿಷಿದ್ಧವಾಗಿರುತ್ತದೆ. ಅಂದ್ರೆ ಆ ಒಂದು ಕೆಲಸಗಳನ್ನು ಅವತ್ತಿನ ದಿನ ಮಾಡಲೆಬಾರದು ಅಂತ ಹಿರಿಯರು ಹಾಗೂ ತಿಳಿದವರು ಹೇಳ್ತಾರೆ. ಹೌದು ನಮ್ಮ ಹಿಂದೂ ಸಂಪ್ರದಾಯದ ಪ್ರಕಾರ ಹುಟ್ಟಿದ ವಾರ ಕ್ಷೌರ ಮಾಡಿಸಿಕೊಳ್ಳುವುದು, ಉಗುರು ಕತ್ತರಿಸುವುದು ಮಾಡಬಾರದು ಎಂಬ ನಿಯಮವಿದೆ. ಹಾಗೆಯೇ ತಿಥಿಯ ಪ್ರಕಾರ ಏಕಾದಶಿಯಂದು ಕೆಲವರು ಉಪವಾಸ…