free Smartphones for Anganwadi Workers

ಅಂಗನವಾಡಿ ಕಾರ್ಯಕರ್ತೆಯರಿಗೆ ಉಚಿತ ಸ್ಮಾರ್ಟ್ ಫೋನ್ ನೀಡಲಿದೆ ಸರ್ಕಾರ

ಸರ್ಕಾರಿ ಇಲಾಖೆಗಳಲ್ಲಿ ಎಲ್ಲ ದತ್ತಾಂಶಗಳು ಈಗ ಆನ್ಲೈನ್ ನಲ್ಲಿ ಲಭ್ಯ ಇರುತ್ತದೆ. ಹಿಂದೆ ಪಟ್ಟಿಯಲ್ಲಿ ದತ್ತಾಂಶಗಳನ್ನು ಶೇಖರಿಸಿ ಇಡುತ್ತಿದ್ದರು. ಆದರೆ ಈಗ ಎಲ್ಲವನ್ನು ಇಂಟರ್ನೆಟ್ ಗೆ ಹಾಕಬೇಕು. ಅಂಗನವಾಡಿ ಶಿಕ್ಷರಿಗೆ ಮಕ್ಕಳಿಗೆ ಪಾಠ ಹೇಳುವುದರ ಜೊತೆಗೆ ಅವರ ವ್ಯಾಪ್ತಿಗೆ ಬರುವ ಊರುಗಳಲ್ಲಿ ಇರುವ ಗರ್ಭಿಣಿಯರ ಸಂಖ್ಯೆ ಹುಟ್ಟಿದ ಮಗುವಿನ ವಿವರ, ಅವರಿಗೆ ಪ್ರತಿ ತಿಂಗಳು ಪೌಷ್ಠಿಕ ಆಹಾರ ನೀಡುವುದು ಹಾಗೂ ಗರ್ಭಿಣಿ ಮತ್ತು ಬಾಣಂತಿಯ ಆರೋಗ್ಯದ ಬಗ್ಗೆ ಮಾಹಿತಿಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ನೀಡಬೇಕು….

Read More
WCD Anganwadi Recruitment 2024

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ 6 ಜಿಲ್ಲೆಗಳಲ್ಲಿ ಸಾವಿರಕ್ಕೂ ಹೆಚ್ಚಿನ ಅಂಗನವಾಡಿ ಹುದ್ದೆಗಳ ನೇಮಕಾತಿ ನಡೆಯುತ್ತಿದೆ

ಸರ್ಕಾರಿ ಉದ್ಯೋಗ ಬಯಸುವ ಮಹಿಳೆಯರಿಗೆ ಒಂದು ಸುವರ್ಣ ಅವಕಾಶ ಕರ್ನಾಟಕದ 6 ಜಿಲ್ಲೆಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕ ಕಾರ್ಯಕರ್ತೆಯ ನೇಮಕಾತಿ ನಡೆಯುತ್ತಿದೆ. ಈಗಾಗಲೇ ಆನ್ಲೈನ್ ಅಪ್ಲಿಕೇಶನ್(online apllication) ಬಿಡುಗಡೆ ಮಾಡಿದೆ. ಹತ್ತನೇ ತರಗತಿ(sslc ) ಪೂರ್ಣಗೊಳಿಸಿದ ಮಹಿಳೆಯರು ಈ ಹುದ್ದೆಗೆ ಅರ್ಹರಾಗಿರುತ್ತಾರೆ ಹಾಗೂ ಪ್ರಥಮ ಭಾಷೆ ಕನ್ನಡದಲ್ಲಿ ಅಧ್ಯಯನ ಮಾಡಿರಬೇಕು. ಈ ಹುದ್ದೆಯ ಬಗ್ಗೆ ಹೆಚ್ಚಿನ ಮಾಹಿತಿ ಮತ್ತು ಅರ್ಜಿ ಸಲ್ಲಿಸುವ ವಿಧಾನವನ್ನು ತಿಳಿಯಿರಿ. ಖಾಲಿ ಇರುವ ಹುದ್ದೆಗಳ ಸಂಖ್ಯೆ:- ಕರ್ನಾಟಕದ 6…

Read More
Haveri Anganwadi Recruitment 2024

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಹಾವೇರಿ ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಅರ್ಜಿ ಆಹ್ವಾನ..

ಹಾವೇರಿ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕ ಕಾರ್ಯಕರ್ತೆಯ ನೇಮಕಾತಿ ನಡೆಯುತ್ತಿದೆ. ಈಗಾಗಲೇ ಆನ್ಲೈನ್ ಅಪ್ಲಿಕೇಶನ್(online apllication) ಬಿಡುಗಡೆ ಮಾಡಿದೆ. ಹತ್ತನೇ ತರಗತಿ(sslc ) ಪೂರ್ಣಗೊಳಿಸಿದ ಮಹಿಳೆಯರು ಈ ಹುದ್ದೆಗೆ ಅರ್ಹರಾಗಿರುತ್ತಾರೆ ಹಾಗೂ ಪ್ರಥಮ ಭಾಷೆ ಕನ್ನಡದಲ್ಲಿ ಅಧ್ಯಯನ ಮಾಡಿರಬೇಕು. ಈ ಹುದ್ದೆಯ ಬಗ್ಗೆ ಹೆಚ್ಚಿನ ಮಾಹಿತಿ ಮತ್ತು ಅರ್ಜಿ ಸಲ್ಲಿಸುವ ವಿಧಾನವನ್ನು ತಿಳಿಯಿರಿ.  ಖಾಲಿ ಇರುವ ಜಾಬ್ ಗಳ ಅಂಕಿಅಂಶ :- ಹಾವೇರಿ ಜಿಲ್ಲೆಯ ಹಲವು ಅಂಗನವಾಡಿ ಕೇಂದ್ರಗಳಲ್ಲಿ ಹುದ್ದೆ ಖಾಲಿ ಇದೆ….

Read More