Anna Bhagya Scheme

ಜನವರಿ ತಿಂಗಳ ಅಕ್ಕಿಯ ಹಣ ನಿಮ್ಮ ಖಾತೆಗೆ ಬಂದಿಲ್ಲವಾ? ಇದೊಂದು ಕೆಲಸ ಮಾಡಿ ಕೆಲವೇ ದಿನಗಳಲ್ಲಿ ನಿಮ್ಮ ಖಾತೆಗೆ ವರ್ಗಾವಣೆ

ಜನವರಿ ತಿಂಗಳ ಅಕ್ಕಿಯ ಹಣ ಸಿಕ್ಕಿಲ್ಲ ಅಂತ ಯಾರು ಯೋಚನೆ ಮಾಡಬೇಕಾದ ಅವಶ್ಯಕತೆ ಇಲ್ಲ ಏಕೆಂದರೆ KH ಮುನಿಯಪ್ಪ ಅವರು ಈಗಾಗಲೇ ಹೊಸ ಅಪ್ಡೇಟ್ ಅನ್ನ ಕೊಟ್ಟಿದ್ದಾರೆ. ಜನವರಿ ತಿಂಗಳ ಅನ್ನಭಾಗ್ಯ ಯೋಜನೆಯ(Anna Bhagya Scheme) ಹಣವನ್ನು 2024 ರ ಜನವರಿ ತಿಂಗಳಿನಲ್ಲಿಯೇ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗಿದೆ. ಆದರೆ ಇನ್ನು ಹಲವರ ಖಾತೆಗೆ ಬಂದಿಲ್ಲ ಕೆಲವು ಜನರಿಗೆ ಮಾತ್ರ ಹಣ ಜಮೆಯಾಗಿದೆ. ಇದರಿಂದ ಎಲ್ಲರಲ್ಲೂ ಗೊಂದಲ ಉಂಟಾಗಿದೆ. ನಿಮ್ಮ ಖಾತೆಗೆ ಹಣ ಬಂದಿದೆಯಾ ಅಂತ ಚೆಕ್…

Read More
HC Balakrishna About Congress Guarantees

2024 ರ ಲೋಕಸಭಾ ಚುನಾವಣೆ ಸೋತರೆ ಕಾಂಗ್ರೆಸ್ ಗ್ಯಾರೆಂಟಿ ಯೋಜನೆಗಳನ್ನು ತೆಗೆದುಹಾಕಬಹುದು; H.C ಬಾಲಕೃಷ್ಣ

2023 ರಲ್ಲಿ ರಾಜ್ಯಸಭಾ ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್ ಪಕ್ಷ 5 ಗ್ಯಾರೆಂಟಿ ಯೋಜನೆಗಳನ್ನು ಜಾರಿಗೆ ತರುತ್ತೇವೆ ನಮ್ಮನು ಗೆಲ್ಲಿಸಿ ಎಂದು ಹೇಳಿತ್ತು. ಇದರಂತೆಯೇ ಕಾಂಗ್ರೆಸ್ ಪಕ್ಷ ಸಂಪೂರ್ಣ ಬಹುಮತ ಪಡೆದು ಅಧಿಕಾರಕ್ಕೆ ಬಂತು. ಸಿದ್ದರಾಮಯ್ಯ ಮುಖ್ಯಮಂತ್ರಿಯಾದರು. ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲಿಯೇ ಅವರು ತಾವು ಹೇಳಿದಂತೆಯೇ 5 ಗ್ಯಾರೆಂಟಿ ಯೋಜನೆಗಳನ್ನು ಜಾರಿಗೊಳಿಸಿದರು. ಮುಂಬರುವ ಲೋಕಸಭಾ ಚುನಾವಣೆಯ ಹೊಸ್ತಿಲಲ್ಲಿ ಇರುವ ಎಲ್ಲ ಪಕ್ಷಗಳೂ ತಮ್ಮದೇ ರೀತಿಯಲ್ಲಿ ಜನರನ್ನು ಸೆಳೆಯುವ ತಂತ್ರ ಮಾಡುತ್ತಲಿವೆ. ಶಾಸಕ ಬಾಲಕೃಷ್ಣ…

Read More
Gruhalakshmi Anna Bhagya Scheme

ಸಂಕ್ರಾಂತಿಗೆ ಭರ್ಜರಿ ಉಡುಗೊರೆ !! ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯ ಯೋಜನೆಯ ಐದನೇ ಕಂತಿನ ಹಣ ಇಂದೆ ಸಿಗಬಹುದು !!

ಸಂಕ್ರಾಂತಿಯ ಸಡಗರದ ಜೊತೆಗೆ ನಿಮಗೆ ಇದು ಒಂದು ಸಿಹಿ ಸುದ್ದಿ. ಸರ್ಕಾರದ ಮುಖ್ಯ ಯೋಜನೆ ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯ. ಬಡವರ ಮತ್ತು ಮಹಿಳೆಯರ ಸಹಾಯಕ್ಕೆ ಎಂದೇ ಈ ಯೋಜನೆ ಜಾರಿಯಾಗಿದೆ. ಸರ್ಕಾರದ 5 ಗ್ಯಾರೆಂಟಿ ಗಳಲ್ಲಿ ಬಹಳ ಮುಖ್ಯ ಇವೆರಡೂ ಯೋಜನೆಗಳು. ಯಾವುದೇ ಮಧ್ಯವರ್ತಿಗಳ ಕೈ ಗೆ ಹೋಗದೆ ನೇರವಾಗಿ ನಿಮ್ಮ ಖಾತೆಗೆ ಹಣವೂ ವರ್ಗಾವಣೆ ಆಗುತ್ತಿದೆ. ಈಗಾಗಲೇ ಕೆಲವರಿಗೆ ನಾಲ್ಕೂ ಹಂತದ ಹಣವೂ ವರ್ಗಾವಣೆ ಆಗಿದೆ. ಕೆಲವು ತಾಂತ್ರಿಕ ದೋಷಗಳಿಂದ ಕೆಲವರ ಖಾತೆಗೆ ಹಣ ವರ್ಗಾವಣೆ…

Read More

ಯಜಮಾನರಿಲ್ಲದಿದ್ರೂ ಖಾತೆಗೆ ಬರುತ್ತೆ ಅನ್ನಭಾಗ್ಯ ಯೋಜನೆಯ ಹಣ; 2ನೇ ವ್ಯಕ್ತಿಯ ಖಾತೆಗೆ ಜಮೆ ಆಗುತ್ತೆ ಹಣ

ಕರ್ನಾಟಕ ಸರ್ಕಾರ ಇತ್ತೀಚೆಗೆ ಜಾರಿ ಮಾಡಿರುವ ಗ್ಯಾರಂಟಿ ಯೋಜನೆಗಳಲ್ಲಿ ಅನ್ನಭಾಗ್ಯ ಯೋಜನೆ ಕೂಡ ಒಂದು. ಈ ಯೋಜನೆಯಡಿ ತಲಾ 10 ಕೆಜಿ ಅಕ್ಕಿ ವಿತರಿಸುವುದಾಗಿ ಈ ಹಿಂದೆ ಕಾಂಗ್ರೆಸ್ ಸರ್ಕಾರ ಘೋಷಿಸಿತ್ತು. ಆದರೆ ಈಗ ಕೇಂದ್ರದಿಂದ ಕೊಡುವ 5 ಕೆಜಿ ಅಕ್ಕಿ ವಿತರಿಸಿ ಇನ್ನೈದು ಕೆಜಿ ಅಕ್ಕಿಯ ಹಣವನ್ನು ಆಯಾ ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗುತ್ತಿದೆ. ಹೌದು ಅಕ್ಕಿ ದಾಸ್ತಾನು ಕೊರತೆಯಿಂದ ಅನ್ನಭಾಗ್ಯ ಅಕ್ಕಿಯ ಬದಲು ಹಣ ಜಮೆ ಮಾಡಲು ಸರ್ಕಾರ ನಿರ್ಧಾರ ಕೈಗೊಂಡಿತ್ತು. ಅದರಂತೆ ಮುಖ್ಯಮಂತ್ರಿ…

Read More

ಡಿಸೆಂಬರ್ 31ರ ಒಳಗಾಗಿ ಗ್ಯಾರಂಟಿ ಯೋಜನೆಗಳ ಲಾಭ ಸಿಗಬೇಕು; ಫಲಾನುಭವಿಗಳಿಗೆ ಯೋಜನೆಯ ಲಾಭ ತಲುಪಿಸುವ ಕೆಲಸ ಆಗಬೇಕು

ನಾಲ್ಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಗತಿ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಸಭೆ ನಡೆಯಿತು. ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ನಡೆದ ಸಭೆಯಲ್ಲಿ ಸಚಿವರಾದ ರಾಮಲಿಂಗಾರೆಡ್ಡಿ, ಲಕ್ಷ್ಮಿ ಹೆಬ್ಬಾಳ್ಕರ್ , ಕೆ.ಎಚ್.ಮುನಿಯಪ್ಪ, ಕೆ.ಜೆ.ಜಾರ್ಜ್, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜು, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯೆಲ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಅಭಿವೃದ್ಧಿ ಆಯುಕ್ತೆ ಡಾ : ಶಾಲಿನಿ ರಜನೀಶ್, ಮಹಿಳಾ ಮತ್ತು ಮಕ್ಕಳ…

Read More

ಇನ್ನುಂದೆ ಪ್ರತಿ ತಿಂಗಳು ಯಾವ ದಿನ ಗೃಹಲಕ್ಷ್ಮಿ ಯೋಜನೆಯ ಹಣ ಬರುತ್ತೆ ಗೊತ್ತಾ? ಪ್ರಕ್ರಿಯೆಯನ್ನ ಸುವ್ಯಸ್ಥಿತಗೊಳಿಸೋದಾಗಿ ಹೇಳಿದ ಸಚಿವೆ

ಮನೆಯ ಯಜಮಾನಿಯರಿಗೆ ಮಾಸಿಕ 2000 ರೂ.ಗಳನ್ನು ನೀಡುವ ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆ(Gruha Lakshmi Scheme) ಶೇ.ನೂರರಷ್ಟು ಯಶಸ್ವಿಯಾಗಿಲ್ಲ ಎಂಬ ಮಾತುಗಳು ಕೇಳಿಬರುತ್ತಿವೆ. ಪ್ರತಿ ಕುಟುಂಬದ ಯಜಮಾನಿಗೆ ಧನಸಹಾಯ ನೀಡುವ ಈ ಗೃಹಲಕ್ಷ್ಮಿ ಯೋಜನೆ ಆರಂಭವಾದ ಸೆಪ್ಟಂಬರ್ ತಿಂಗಳಿನಿಂದ ಇದುವರೆಗೂ ನೊಂದಣಿ ಮಾಡಿಕೊಂಡಿರುವ 1.2 ಕೋಟಿ ಗೃಹಿಣಿಯರ ಪೈಕಿ 26 ಲಕ್ಷ ಯಜಮಾನಿಯರಿಗೆ ಹಣ ತಲುಪಿಲ್ಲ. ಆಗಸ್ಟ್ 30 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿನಲ್ಲಿ ಕಾಂಗ್ರೆಸ್ ನೇತಾರ ರಾಹುಲ್ ಗಾಂಧಿ ಈ…

Read More

ಇನ್ಮುಂದೆ ಅನ್ನಭಾಗ್ಯ, ಗೃಹಲಕ್ಷ್ಮಿ ಯೋಜನೆಯ ಹಣ ಸಮಯಕ್ಕೆ ಸರಿಯಾಗಿ ಖಾತೆಗೆ ಜಮಾ ಆಗಲಿದೆ.

ರಾಜ್ಯ ಸರ್ಕಾರದ ಹಲವು ಯೋಜನೆಗಳಲ್ಲಿ ಅನ್ನಭಾಗ್ಯ ಯೋಜನೆಯು ಕೂಡ ಒಂದಾಗಿದೆ. ಇದರಲ್ಲಿ ಪ್ರತಿ ತಿಂಗಳು ಬಿಪಿಎಲ್ ಕಾರ್ಡ್(BPL Card) ಹೊಂದಿದ ಸದಸ್ಯರೆಲ್ಲರಿಗೂ ಕೂಡ ಕುಟುಂಬದಲ್ಲಿ ಪ್ರತಿಯೊಬ್ಬರಿಗೂ ತಲಾ 5 ಕೆಜಿ ಅಕ್ಕಿ ನೀಡಲಾಗುತ್ತಿತ್ತು. ಆದರೆ ಈಗ ಅಕ್ಕಿಯ ಸರಬರಾಜಿನ ಅಭಾವದಿಂದ ರಾಜ್ಯ ಸರ್ಕಾರವು ಅಕ್ಕಿಯ ಬದಲು ಎಲ್ಲರ ಖಾತೆಗೂ ಅಕಿಯ ಮೊತ್ತವನ್ನು ಜಮಾವಣೆ ಮಾಡುವುದಾಗಿ ತಿಳಿಸಿದೆ. ಆದರೆ ಅದು ಕೂಡ ಸಾಧ್ಯವಾಗುತ್ತಿರಲಿಲ್ಲ ಕೆಲವರ ಖಾತೆಗೆ ಹಣ ಜಮಾ ಆದರೆ ಇನ್ನೂ ಕೆಲವರ ಖಾತೆಗೆ ಜಮಾ ಆಗುತ್ತಿಲ್ಲ. ರಾಜ್ಯದಲ್ಲಿ…

Read More

ಒಂದೇ ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ರೇಷನ್ ಕಾರ್ಡ್ ಹೊಂದಿರೋರಿಗೆ ಬಿಗ್ ಶಾಕ್; ಅಂತವರಿಗೆ ಸಿಗಲ್ಲ ಅನ್ನಭಾಗ್ಯ ಗೃಹಲಕ್ಷ್ಮಿ ಸೌಲಭ್ಯ

ಕೆಲವರ ಮನಸ್ಥಿತಿ ಹೇಗೆ ಅಂದ್ರೆ ಬಿಟ್ಟಿ ಸಿಕ್ಕುದ್ರೆ ನಂಗು ಇರಲಿ ನನ್ ಮಕ್ಕಳು ಮೊಮ್ಮಕ್ಕಳಿಗೂ ಇರಲಿ ಅನ್ನುವಂತಿರುತ್ತದೆ. ಅದರಲ್ಲಿ ಸರ್ಕಾರಿ ಸವಲತ್ತು ಅಂದ್ರೆ ಸಾಕು ಬಿಡೋದೇ ಇಲ್ಲ. ಏನಾದ್ರೂ ಮಾಡಿಯಾದ್ರೂ ಸರಿ ಅದ್ರಲ್ಲಿ ದುಪ್ಪಟ್ಟು ಲಾಭ ಮಾಡಿಕೊಳ್ಳೋ ಆಲೋಚನೆಯಲ್ಲಿ ಇರ್ತಾರೆ. ಅದರಲ್ಲಿ ಈಗೀನ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಭಾಗ್ಯ ಪಡೆಯಲು ಜನ ಮಾಡ್ತಿರೋ ಸರ್ಕಸ್ ಅಷ್ಟಿಷ್ಟಲ್ಲ. ಹೌದು ಗೃಹಲಕ್ಷ್ಮಿ ಯೋಜನೆಯ 2,000 ರೂಪಾಯಿಗಳನ್ನು ಪಡೆದುಕೊಳ್ಳಬೇಕು ಅಂದ್ರೆ, ರೇಷನ್ ಕಾರ್ಡ್ ಹೊಂದಿರುವುದು ಕಡ್ಡಾಯ ಎನ್ನುವುದು ಎಲ್ಲರಿಗೂ ಗೊತ್ತು. ಅದರ…

Read More

ಸೆಪ್ಟೆಂಬರ್ ತಿಂಗಳ ಉಚಿತ ಅಕ್ಕಿ ಹಣ ಯಾವಾಗ ಬರುತ್ತೆ; ಎಲ್ಲರಿಗೂ ಹಣ ಬರುತ್ತಾ? ಅಥವಾ ಅಕ್ಕಿ ಕೊಡ್ತಾರಾ?

ಕಾಂಗ್ರೆಸ್ ಪಕ್ಷ ಅನ್ನ ಭಾಗ್ಯ ಯೋಜನೆ(Anna Bhagya Scheme) ಜಾರಿ ಮಾಡಿ ಕುಟುಂಬದ ಪ್ರತಿ ಸದಸ್ಯರಿಗೂ ತಲಾ 10 ಕೆಜಿ ಅಕ್ಕಿ ನೀಡುವ ಭರವಸೆಯನ್ನು ಕೊಟ್ಟಿದ್ದು ಆದರೆ ಹೆಚ್ಚುವರಿ ಅಕ್ಕಿ ಲಭ್ಯವಾಗದ ಕಾರಣ 5 ಕೆಜಿ ಅಕ್ಕಿ ಬದಲಿಗೆ ಹಣ ನೀಡುವ ನಿರ್ಧಾರವನ್ನು ರಾಜ್ಯ ಸರ್ಕಾರ ಮಾಡಿತ್ತು ಅದರಂತೆ ಬಿಪಿಎಲ್ ಕಾರ್ಡ್ ಮತ್ತು ಅಂತ್ಯೋದಯ ರೇಷನ್ ಕಾರ್ಡ್ ಹೊಂದಿರುವ ಕುಟುಂಬದ ಪ್ರತಿ ಸದಸ್ಯರಿಗೂ 170 ರೂಪಾಯಿ ಹಣ ಕೊಡಲಾಗುತ್ತಿತ್ತು. ಅದ್ರೆ ಅದ್ರ ನಂತರ ಬರಪೀಡಿತ ಜಿಲ್ಲೆಗಳು ಘೋಷಣೆಯಾದ…

Read More