Anna Bhagya Scheme

ಜನವರಿ ತಿಂಗಳ ಅಕ್ಕಿಯ ಹಣ ನಿಮ್ಮ ಖಾತೆಗೆ ಬಂದಿಲ್ಲವಾ? ಇದೊಂದು ಕೆಲಸ ಮಾಡಿ ಕೆಲವೇ ದಿನಗಳಲ್ಲಿ ನಿಮ್ಮ ಖಾತೆಗೆ ವರ್ಗಾವಣೆ

ಜನವರಿ ತಿಂಗಳ ಅಕ್ಕಿಯ ಹಣ ಸಿಕ್ಕಿಲ್ಲ ಅಂತ ಯಾರು ಯೋಚನೆ ಮಾಡಬೇಕಾದ ಅವಶ್ಯಕತೆ ಇಲ್ಲ ಏಕೆಂದರೆ KH ಮುನಿಯಪ್ಪ ಅವರು ಈಗಾಗಲೇ ಹೊಸ ಅಪ್ಡೇಟ್ ಅನ್ನ ಕೊಟ್ಟಿದ್ದಾರೆ. ಜನವರಿ ತಿಂಗಳ ಅನ್ನಭಾಗ್ಯ ಯೋಜನೆಯ(Anna Bhagya Scheme) ಹಣವನ್ನು 2024 ರ ಜನವರಿ ತಿಂಗಳಿನಲ್ಲಿಯೇ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗಿದೆ. ಆದರೆ ಇನ್ನು ಹಲವರ ಖಾತೆಗೆ ಬಂದಿಲ್ಲ ಕೆಲವು ಜನರಿಗೆ ಮಾತ್ರ ಹಣ ಜಮೆಯಾಗಿದೆ. ಇದರಿಂದ ಎಲ್ಲರಲ್ಲೂ ಗೊಂದಲ ಉಂಟಾಗಿದೆ. ನಿಮ್ಮ ಖಾತೆಗೆ ಹಣ ಬಂದಿದೆಯಾ ಅಂತ ಚೆಕ್…

Read More

ಯಜಮಾನರಿಲ್ಲದಿದ್ರೂ ಖಾತೆಗೆ ಬರುತ್ತೆ ಅನ್ನಭಾಗ್ಯ ಯೋಜನೆಯ ಹಣ; 2ನೇ ವ್ಯಕ್ತಿಯ ಖಾತೆಗೆ ಜಮೆ ಆಗುತ್ತೆ ಹಣ

ಕರ್ನಾಟಕ ಸರ್ಕಾರ ಇತ್ತೀಚೆಗೆ ಜಾರಿ ಮಾಡಿರುವ ಗ್ಯಾರಂಟಿ ಯೋಜನೆಗಳಲ್ಲಿ ಅನ್ನಭಾಗ್ಯ ಯೋಜನೆ ಕೂಡ ಒಂದು. ಈ ಯೋಜನೆಯಡಿ ತಲಾ 10 ಕೆಜಿ ಅಕ್ಕಿ ವಿತರಿಸುವುದಾಗಿ ಈ ಹಿಂದೆ ಕಾಂಗ್ರೆಸ್ ಸರ್ಕಾರ ಘೋಷಿಸಿತ್ತು. ಆದರೆ ಈಗ ಕೇಂದ್ರದಿಂದ ಕೊಡುವ 5 ಕೆಜಿ ಅಕ್ಕಿ ವಿತರಿಸಿ ಇನ್ನೈದು ಕೆಜಿ ಅಕ್ಕಿಯ ಹಣವನ್ನು ಆಯಾ ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗುತ್ತಿದೆ. ಹೌದು ಅಕ್ಕಿ ದಾಸ್ತಾನು ಕೊರತೆಯಿಂದ ಅನ್ನಭಾಗ್ಯ ಅಕ್ಕಿಯ ಬದಲು ಹಣ ಜಮೆ ಮಾಡಲು ಸರ್ಕಾರ ನಿರ್ಧಾರ ಕೈಗೊಂಡಿತ್ತು. ಅದರಂತೆ ಮುಖ್ಯಮಂತ್ರಿ…

Read More

ಅಕ್ಕಿ ಹಣ ನಿಮಗೆ ಬಂದಿಲ್ಲ ಅಂತಂದ್ರೆ ಹೀಗೆ ಮಾಡಿ. ಖಂಡಿತವಾಗಲೂ ನಿಮಗೆ ಹಣವನ್ನ ಪಡೆಯಲು ಸಹಾಯವಾಗುತ್ತೆ.

ಇವತ್ತಿನ ಲೇಖನದಲ್ಲಿ ಅನ್ನ ಭಾಗ್ಯದ ಹಣದ ಕುರಿತು ಸ್ವಲ್ಪ ಮಾಹಿತಿಯನ್ನ ತಿಳಿದುಕೊಳ್ಳೋಣ. ಅನ್ನ ಭಾಗ್ಯದ ಹಣ ಬಿಡುಗಡೆಯಾಗಿದೆ. ಕೆಲವರ ಖಾತೆಗೆ ಈ ಅನ್ನಭಾಗ್ಯದ ಹಣವು ಕೂಡ ಜಮಾ ಆಗಿದೆ. ಹಾಗಾದರೆ ನಿಮ್ಮ ಖಾತೆಗೆ ಬಂದಿಲ್ಲ ಅಂತಾದ್ರೆ ಈ ಹಣವನ್ನ ನೀವು ಪಡೆದುಕೊಳ್ಳಲು ಯಾವ ಮಾರ್ಗವನ್ನು ಅನುಸರಿಸಬೇಕು ಹೇಗೆ ಈ ಹಣವನ್ನ ಪಡೆದುಕೊಳ್ಳಬೇಕು ಎಂಬುದರ ಬಗ್ಗೆ ಪೂರ್ತಿ ಮಾಹಿತಿಯನ್ನ ತಿಳಿದುಕೊಳ್ಳೋಣ. ಮೊದಲು ರಾಜ್ಯ ಸರ್ಕಾರವು ಅಕ್ಕಿಯನ್ನು ಕೊಡುವುದಾಗಿ ಹೇಳಿಕೆ ನೀಡಿತ್ತು. ಆದರೆ ಅಕ್ಕಿಯ ಸರಬರಾಜು ಕೊರತೆಯಿಂದಾಗಿ ಅಕ್ಕಿಯ ಬದಲು…

Read More

ಸೆಪ್ಟೆಂಬರ್ ತಿಂಗಳ ಉಚಿತ ಅಕ್ಕಿ ಹಣ ಯಾವಾಗ ಬರುತ್ತೆ; ಎಲ್ಲರಿಗೂ ಹಣ ಬರುತ್ತಾ? ಅಥವಾ ಅಕ್ಕಿ ಕೊಡ್ತಾರಾ?

ಕಾಂಗ್ರೆಸ್ ಪಕ್ಷ ಅನ್ನ ಭಾಗ್ಯ ಯೋಜನೆ(Anna Bhagya Scheme) ಜಾರಿ ಮಾಡಿ ಕುಟುಂಬದ ಪ್ರತಿ ಸದಸ್ಯರಿಗೂ ತಲಾ 10 ಕೆಜಿ ಅಕ್ಕಿ ನೀಡುವ ಭರವಸೆಯನ್ನು ಕೊಟ್ಟಿದ್ದು ಆದರೆ ಹೆಚ್ಚುವರಿ ಅಕ್ಕಿ ಲಭ್ಯವಾಗದ ಕಾರಣ 5 ಕೆಜಿ ಅಕ್ಕಿ ಬದಲಿಗೆ ಹಣ ನೀಡುವ ನಿರ್ಧಾರವನ್ನು ರಾಜ್ಯ ಸರ್ಕಾರ ಮಾಡಿತ್ತು ಅದರಂತೆ ಬಿಪಿಎಲ್ ಕಾರ್ಡ್ ಮತ್ತು ಅಂತ್ಯೋದಯ ರೇಷನ್ ಕಾರ್ಡ್ ಹೊಂದಿರುವ ಕುಟುಂಬದ ಪ್ರತಿ ಸದಸ್ಯರಿಗೂ 170 ರೂಪಾಯಿ ಹಣ ಕೊಡಲಾಗುತ್ತಿತ್ತು. ಅದ್ರೆ ಅದ್ರ ನಂತರ ಬರಪೀಡಿತ ಜಿಲ್ಲೆಗಳು ಘೋಷಣೆಯಾದ…

Read More

ಈ ತಾಲ್ಲೂಕಿನ ಜನರಿಗೆ ಉಚಿತ ಅಕ್ಕಿ ಹಣ ಸಿಗೋದಿಲ್ಲ; ಈ ತಿಂಗಳಿಂದಲೇ ಇದು ಜಾರಿ!ಕಾರಣ ಏನ್ ಗೊತ್ತಾ?

ರಾಜ್ಯ ಸರ್ಕಾರದ ಚುಕ್ಕಾಣಿ ಹಿಡಿದಿರುವ ಕಾಂಗ್ರೆಸ್​​ ಪಕ್ಷ ಚುನಾವಣೆಗೂ ಮುನ್ನ 5 ಗ್ಯಾರಂಟಿಗಳನ್ನು ಘೋಷಣೆ ಮಾಡಿತ್ತು. ಆ 5 ಗ್ಯಾರಂಟಿಗಳಲ್ಲಿ, ಅನ್ನಭಾಗ್ಯ ಯೋಜನೆ ಕೂಡ ಒಂದು. ಹೌದು ಚುನಾವಣೆಗೂ ಮುನ್ನವೇ 10 ಕೆಜಿ ಅಕ್ಕಿ ಕೊಡ್ತೇವೆ ಎಂದು ಘೋಷಣೆ ಮಾಡಿದ್ದ ಕಾಂಗ್ರೆಸ್​​ ಪಕ್ಷ, ಇದೀಗ ಹೇಳಿದಂತೆ 10 ಕೆಜಿ ಕೊಡುವುದಕ್ಕೆ ಸಾಧ್ಯವಾಗದೆ, ಈಗಾಗಲೇ ಕೇಂದ್ರದಿಂದ ಪೂರೈಕೆ ಆಗುವ 5 ಕೆಜಿ ಅಕ್ಕಿ ಹಾಗು ಉಳಿದ ಭರವಸೆಯ 5 ಕೆಜಿ ಅಕ್ಕಿಗೆ ಹಣ ಕೊಡೋದಾಗಿ ಹೇಳಿ ಈಗ ಹಣ…

Read More