ಒಳ್ಳೆ ಕೆಲಸಕ್ಕೆ ಹೋಗ್ತಿದ್ರೆ ಮರೆಯದೆ ಈ ಕೆಲಸ ಮಾಡಿ; ಇದನ್ನ ತಿಂದು ಮನೆಯಿಂದ ಹೊರಬಂದ್ರೆ ಅದೃಷ್ಟ..
ಜೀವನದಲ್ಲಿ ನಾವು ಏನಾದರೂ ಮುಖ್ಯವಾದ ಕೆಲಸವನ್ನು ಮಾಡಲು ಮನೆಯಿಂದ ಹೊರಟಾಗ, ಹೋದ ಕೆಲಸ ಆದರೆ ಸಾಕಪ್ಪಾ ಅಂದುಕೊಂಡು ಹೊರಡುತ್ತೇವೆ. ಆದ್ರೆ ಆ ದಿನ ಅಂದುಕೊಂಡ ಕೆಲಸ ಆಗಲಿಲ್ಲವೆಂದರೆ ಅದು ದೈನಂದಿನ ಬದುಕಿನ ಮೇಲೆ ಸಾಕಷ್ಟು ಪರಿಣಾಮ ಬೀರುತ್ತದೆ. ಕಿರಿಕಿರಿ ಉಂಟಾಗುತ್ತದೆ, ಇವತ್ತಿನ ದಿನ ಹಾಳಾಯ್ತಲ್ಲ ಅಂತ ಬೇಸರದಲ್ಲೇ ಇರ್ತೀವಿ, ಇದರಿಂದ ನಷ್ಟ ಹೆಚ್ಚಾಗುತ್ತದೆ. ಜೊತೆಗೆ ನಮ್ಮ ಸಮಯ ಕೂಡ ಪೋಲಾಗುತ್ತದೆ. ಹೌದು ಪ್ರತಿ ದಿನ ನಾವಂದುಕೊಂಡ ಕೆಲಸಗಳೆಲ್ಲವೂ ಯಶಸ್ವಿಯಾಗಿ ಆಗಬೇಕೆಂದರೆ ಅದಕ್ಕೆ ಕಠಿಣ ಪರಿಶ್ರಮವಷ್ಟೇ ಅಲ್ಲ, ಅದೃಷ್ಟವೂ…