RBI

ಮಾರ್ಚ್ 31 ಭಾನುವಾರ ಆದರೂ ಎಲ್ಲಾ ಬ್ಯಾಂಕ್ ಗಳು ಯಾಕೆ ತೆರೆದಿರಲಿವೆ?

ಭಾನುವಾರ ಎಂದರೆ ಸಾಮಾನ್ಯವಾಗಿ ಎಲ್ಲಾ ಬ್ಯಾಂಕ್ ಹಾಗೂ ಸರ್ಕಾರಿ ಕಚೇರಿಗಳು ಬಂದ್ ಅಗುವುದು ಸಾಮಾನ್ಯ. ಆದರೆ ಇದೇ ಬರುವ ಮಾರ್ಚ್ 31, 2024 ರಂದು ಎಲ್ಲಾ ಬ್ಯಾಂಕ್ ಗಳು ಕಾರ್ಯ ನಿರ್ವಹಿಸಬೇಕು ಎಂದು RBI ತಿಳಿಸಿದೆ. ಮಾರ್ಚ್ 31 ಏನು ವಿಶೇಷ ದಿನ? RBI ಯಾಕೆ ಈ ಆದೇಶ ಹೊರಡಿಸಿದೆ ಎಂಬ ಕುತೂಹಲ ಇದ್ದರೆ ಈ ಲೇಖನವನ್ನು ಪೂರ್ತಿಯಾಗಿ ಓದಿ. ಮಾರ್ಚ್ 31 ರ ಭಾನುವಾರದ ವಿಶೇಷ ಏನು?: ಸಾಮಾನ್ಯವಾಗಿ ಪ್ರತಿ ವರ್ಷ ಕ್ಯಾಲೆಂಡರ್ ಎಂಡ್ ಆಗುವುದು…

Read More
RBI

ಗ್ರಾಹಕರೇ ಎಚ್ಚರ ! ಈ ಬ್ಯಾಂಕಿನ ಲೈಸೆನ್ಸ್ ರದ್ದುಗೊಳಿಸಿದ RBI

ಬ್ಯಾಂಕ್ ಪರವಾನಿಗೆ ತೆಗೆದು ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಬ್ಯಾಂಕ್ ಗೆ ಸ್ಪಂದಿಸಿ ಭಾರತೀಯ ರಿಸರ್ವ್ ಬ್ಯಾಂಕ್(RBI) ಮಹತ್ವದ ಕ್ರಮ ಕೈಗೊಂಡಿದೆ. ಈ ಕ್ರಮವನ್ನು ನಿರ್ಣಾಯಕ ಕ್ರಮವೆಂದು ಪರಿಗಣಿಸಲಾಗಿದೆ. ರಾಜಸ್ಥಾನದ ಪಾಲಿಯಲ್ಲಿರುವ ಸುಮರ್‌ಪುರ್ ಮರ್ಕೆಂಟೈಲ್ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ವಿರುದ್ಧ ಕಾನೂನು ಕ್ರಮವನ್ನು ಪ್ರಾರಂಭಿಸಲಾಗಿದೆ. ಭಾರತೀಯ ರಿಸರ್ವ್ ಬ್ಯಾಂಕ್ ಪ್ರಕಾರ, ಬ್ಯಾಂಕ್ ಸಾಕಷ್ಟು ಆದಾಯ ಅಥವಾ ಬಂಡವಾಳವನ್ನು ಹೊಂದಿಲ್ಲ ಎಂದು ತಿಳಿದುಬಂದಿದೆ. ರಿಸರ್ವ್ ಬ್ಯಾಂಕ್ ತನ್ನ ಗ್ರಾಹಕರ ಕಲ್ಯಾಣದ ಬಗ್ಗೆ ಕಾಳಜಿ ವಹಿಸುತ್ತದೆ ಎಂಬ ಕಾರಣದಿಂದಾಗಿ, ಈ ನಿರ್ದಿಷ್ಟ…

Read More
Gruhalakshmi Yojana

ಮಹಿಳೆಯರಿಗೆ ಸಿಹಿ ಸುದ್ದಿ; ಗೃಹಲಕ್ಷ್ಮಿ ಯೋಜನೆಯ ಹಣವನ್ನು ಬ್ಯಾಂಕ್ ಗಳು ಸಾಲದ ಮರುಪಾವತಿಗೆ ಉಪಯೋಗಿಸಿಕೊಳ್ಳುವಂತಿಲ್ಲ

ಮೊದಲ ಕೆಡಿಪಿ (ಕಲಬುರಗಿ ಅಭಿವೃದ್ಧಿ ಕಾರ್ಯಕ್ರಮ) ವೇಳೆ ಸಚಿವ ಪ್ರಿಯಾಂಕ್ ಖರ್ಗೆ ಅಧಿಕಾರಿಗಳನ್ನು ತೀವ್ರ ಸಂಕಷ್ಟಕ್ಕೆ ಸಿಲುಕಿಸಿದ್ದಾರೆ. 20 ರಂದು ಅಂದರೆ ನೆನ್ನೆ ಬುದವಾರದಂದು ನಡೆದ ಮೊದಲ ಕೆಡಿಪಿ ಸಭೆಗೆ ಸಚಿವ ಪ್ರಿಯಾಂಕ್ ಖರ್ಗೆ ತೆರಳಿದ್ದರು. ಈ ಸಭೆಯಲ್ಲಿ ರೈತರ ಬೆಳೆ ವಿಮೆಗೆ ಸಂಬಂಧಿಸಿದ ವಿವಿಧ ಇಲಾಖೆ ಹಾಗೂ ಬ್ಯಾಂಕ್‌ಗಳ ಅಧಿಕಾರಿಗಳು ಇದ್ದರು. ಈ ವೇಳೆ ಖರ್ಗೆ ಅವರು ಜಿಲ್ಲೆಯ ಎಲ್ಲ ಸಮಸ್ಯೆಗಳ ಕುರಿತು ವಿವರವಾಗಿ ಮಾತನಾಡಿ, ರೈತರಿಗೆ ತೊಂದರೆಯಾಗದಂತೆ ಬ್ಯಾಂಕ್ ಅಧಿಕಾರಿಗಳಿಗೆ ಖಡಕ್ ತಾಕೀತು ಮಾಡಿದರು….

Read More