ಬೆಂಗಳೂರು ನಿವೇಶನ ಖರೀದಿಸಿ ಖಾಲಿ ಬಿಟ್ಟರೆ ಶೇ. 25% ಹೆಚ್ಚಿನ ಶುಲ್ಕ ಕಟ್ಟಬೇಕು.?
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಮನೆ ಕಟ್ಟದ ಖಾಲಿ ನಿವೇಶನಗಳ ಮೇಲೆ ವಿಧಿಸುವ ದಂಡವನ್ನು ಶೇ.25ಕ್ಕೆ ಏರಿಸಲು ಚಿಂತನೆ ನಡೆಸಿದೆ. ಈ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಲಾಗಿದೆ. ಆದರೆ ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಬಹಿರಂಗ ಹೇಳಿಕೆಯನ್ನು ರಾಜ್ಯ ಸರ್ಕಾರವು ನೀಡಿಲ್ಲ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ನಿಯಮ ಏನು?: ಬಿಡಿಎ ಸ್ಥಾಪಿಸಿದ ಲೇಔಟ್ಗಳಲ್ಲಿ ನಿವೇಶನ ಖರೀದಿಸಿದವರು ಐದು ವರ್ಷಗಳಲ್ಲಿ ಮನೆ ನಿರ್ಮಿಸಬೇಕು. ಇಲ್ಲದೆ ಇದ್ದರೆ ನಿವೇಶನಗಳ ಮೇಲೆ ಬಿಡಿಎ ದಂಡವನ್ನು ವಿಧಿಸುತ್ತದೆ. 2020…