ಭಾಗ್ಯಲಕ್ಷ್ಮೀ ಯೋಜನೆಯ ಹಣವನ್ನು ಸುಕನ್ಯಾ ಸಮೃದ್ಧಿ ಯೋಜನೆಯಲ್ಲಿ ಠೇವಣಿ ಮಾಡಲಾಗುತ್ತದೆ.
2006 ನೇ ಇಸವಿಯಲ್ಲಿ ಬಿಜೆಪಿ ಸರ್ಕಾರ ಇದ್ದಾಗ ಭಾಗ್ಯಲಕ್ಷ್ಮೀ ಯೋಜನೆ(Bhagyalakshmi Scheme) ಜಾರಿಗೆ ಬಂದಿತ್ತು. ಹೆಣ್ಣು ಮಕ್ಕಳ ಭವಿಷ್ಯಕ್ಕೆ ಭರವಸೆಯ ಬೆಳಕು ನೀಡಲು ಈ ಯೋಜನೆಯನ್ನು ಜಾರಿ ಮಾಡಲಾಗಿತ್ತು. ಸುಕನ್ಯಾ ಸಮೃದ್ಧಿ ಹೆಸರಿನಲ್ಲಿ ಈ ಯೋಜನೆಯನ್ನು ಜಾರಿಗೊಳಿಸಲಾಗಿತ್ತು. ಆದ್ರೆ ಈಗ ಗೃಹ ಲಕ್ಷ್ಮಿ ಯೋಜನೆ ಇರುವುದರಿಂದ ಈ ಯೋಜನೆಯನ್ನು ಸ್ಥಗಿತ ಗೊಳಿಸಲಾಗುವುದು ಎಂಬ ಸುದ್ದಿ ಹಬ್ಬಿತ್ತು. ಇದಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿರುವುದು ಏನು?: ವಿಧಾನಸಭೆಯ ಪ್ರಶೋತ್ತರ ಕಲಾಪದಲ್ಲಿ ಬಿಜೆಪಿಯ ಎನ್.ರವಿಕುಮಾರ್…