ಜನನ ಮರಣ ಪ್ರಮಾಣ ಪತ್ರ ಮಾಡಿಸಲು ವಿಳಂಬ ಮಾಡುವಂತಿಲ್ಲ; ವಿಳಂಬ ಮಾಡೋರಿಗೆ ಶುಲ್ಕ ಹೆಚ್ಚಿಸಿದ ರಾಜ್ಯ ಸರ್ಕಾರ

ಜನನ-ಮರಣ ಪ್ರಮಾಣ ಪತ್ರ ಮಾನವನ ಪ್ರತಿಯೊಂದು ವಿಶೇಷ ಹಂತಗಳಲ್ಲಿ ಅತ್ಯವಶ್ಯವಾಗಿದೆ. ಜನನ-ಮರಣ ಮತ್ತು ನಿರ್ಜೀವ ಜನನಗಳನ್ನು ನೋಂದಾಯಿಸುವುದು ಕಡ್ಡಾಯವಾಗಿದ್ದು, ಪ್ರತಿಯೊಬ್ಬರೂ ಜನನ ಮರಣ ನೋಂದಣಿಯನ್ನು ಸಕ್ಷಮ ಪ್ರಾಧಿಕಾರದಲ್ಲಿ ಕಡ್ಡಾಯವಾಗಿ ಮಾಡಿಸಿಕೊಳ್ಳಬೇಕು. ಜನನ & ಮರಣ ಸಕ್ಷಮ ಪ್ರಾಧಿಕಾರದ ಎಲ್ಲಾ ಸ್ಥಳಿಯ ಸಂಸ್ಥೆಗಳು, ಸರ್ಕಾರಿ ಆಸ್ಪತ್ರೆಗಳು, ಇ-ಜನ್ಮ ತಂತ್ರಾಂಶದ ಮೂಲಕ ನೋಂದಣಿ ಮಾಡುವ ಕಾರ್ಯ ಕಡ್ಡಾಯವಾಗಿದೆ. ಆದ್ರೆ ಇದೀಗ ಈ ವಿಚಾರದಲ್ಲೂ ಸರ್ಕಾರ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿ ಸರಿಯಾದ ಸಮಯದಲ್ಲಿ ಅಥವಾ ಸಮಯಕ್ಕೆ ಸರಿಯಾಗಿ ಜನನ ಮತ್ತು ಮರಣ…

Read More