ಪದವೀಧರರಿಗೆ ಬ್ಯಾಂಕ್ ಆಫ್ ಇಂಡಿಯಾದಲ್ಲಿ 3000 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ..
ಪದವಿ ಮುಗಿಸಿದ ಅಭ್ಯರ್ಥಿಗಳಿಗೆ ಹಲವಾರು ಇಲಾಖೆಗಳಲ್ಲಿ ಹುದ್ದೆಗಳು ಲಭ್ಯವಿದೆ. ಬ್ಯಾಂಕ್ ನಲ್ಲಿ ಕೆಲಸ ಮಾಡುವ ಇಷ್ಟ ಪಡುವವರಿಗೆ ಈಗ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಬರೋಬ್ಬರಿ 3,000 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ ಮಾಡಲಾಗಿದೆ. ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಈ ಹುದ್ದೆ ಲಭ್ಯವಿದೆ. ಹುದ್ದೆಗೆ ಅರ್ಜಿ ಸಲ್ಲಿಸುವ ಮೊದಲು ನಿಯಮಗಳು ಮತ್ತು ಅರ್ಜಿ ಸಲ್ಲಿಸುವ ವಿಧಾನಗಳ ಬಗ್ಗೆ ತಿಳಿಯಿರಿ. ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಸಲ್ಲಿಸಲು ನಿಯಮಗಳು ಹೀಗಿವೆ:- ಈ ಹುದ್ದೆಗಳಿಗೆ ಆನ್ಲೈನ್ ಮೂಲಕ…