PM Surya Ghar Yojana

ಪ್ರಧಾನ ಮಂತ್ರಿ ಸೂರ್ಯ ಘರ್ ಯೋಜನೆಗೆ ಯಾವ ಯಾವ ಬ್ಯಾಂಕ್ ಗಳು ಸಾಲ ನೀಡುತ್ತವೆ ಎಂಬ ಮಾಹಿತಿ ಇಲ್ಲಿದೆ.

ಪ್ರಧಾನ ಮಂತ್ರಿ ಸೂರ್ಯ ಘರ್ ಯೋಜನೆಯು ಭಾರತ ಸರ್ಕಾರದ ಒಂದು ಉತ್ತಮ ಯೋಜನೆಯಾಗಿದ್ದು ಈ ಯೋಜನೆಯ ಉದ್ದೇಶವು ದೇಶದ ಮನೆಗಳ ಮೇಲೆ ಸೌರ ಫಲಕಗಳ ಸ್ಥಾಪನೆಯನ್ನು ಉತ್ತೇಜಿಸುವುದು ಆಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ರಾಮ ಮಂದಿರ ಸ್ಥಾಪನೆಯ ದಿನ ಸೌರ ಶಕ್ತಿಯನ್ನು ಬಳಸಿಕೊಂಡು ವಿದ್ಯುತ್ ಸಂಪರ್ಕ ಕಲ್ಪಿಸಲು ಸೂರ್ಯ ಘರ್ ಯೋಜನೆ ಘೋಷಣೆ ಮಾಡಿದರು. ಈಗ ಈ ಯೋಜನೆಗೆ ಇನ್ನಷ್ಟು ಉತ್ತೇಜನ ನೀಡುವ ನಿಟ್ಟಿನಲ್ಲಿ ಹಲವು ಬ್ಯಾಂಕ್ ಗಳು ಗ್ರಾಹಕರಿಗೆ ಸಾಲ ನೀಡಲು ಮುಂದಾಗಿವೆ. ಹಾಗಾದರೆ…

Read More
300 unit Free Electricity under PM Suryodaya Yojana

ಸೂರ್ಯೋದಯ ಯೋಜನೆಯ ಅಡಿಯಲ್ಲಿ 300 ಯೂನಿಟ್‌ ಉಚಿತ ವಿದ್ಯುತ್‌ ಪಡೆಯಲಿರುವ ಒಂದು ಕೋಟಿ ಕುಟುಂಬಗಳು, ಕೇಂದ್ರ ಬಜೆಟ್ ಮಂಡನೆ

ಮಹತ್ವದ ನಡೆಯಲ್ಲಿ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2024-25 ರ ಹಣಕಾಸು ವರ್ಷದ ಮಧ್ಯಂತರ ಬಜೆಟ್ ಅನ್ನು ಬಿಡುಗಡೆಗೊಳಿಸಿದರು, ಆರ್ಥಿಕತೆಯನ್ನು ಉತ್ತೇಜಿಸುವ ಗುರಿಯನ್ನು ಹೊಂದಿರುವ ಹಲವಾರು ಕ್ರಮಗಳನ್ನು ಮುಂದಕ್ಕೆ ತಂದರು. ಬಜೆಟ್‌ನ ಪ್ರಮುಖ ಮುಖ್ಯಾಂಶಗಳಲ್ಲಿ ಒಂದಾದ ಉಚಿತ ವಿದ್ಯುತ್ ಘೋಷಣೆಯಾಗಿದ್ದು, ಈ ನಿರ್ಧಾರವು ದೇಶದಾದ್ಯಂತದ ಮನೆಗಳ ಮೇಲೆ ಸಕಾರಾತ್ಮಕ ಪರಿಣಾಮ ಬೀರುವ ನಿರೀಕ್ಷೆಯಿದೆ. ಈ ಕ್ರಮವು ಅನೇಕ ವ್ಯಕ್ತಿಗಳಿಗೆ ವಿದ್ಯುತ್ ವೆಚ್ಚದ ಹೊರೆಯನ್ನು ನಿವಾರಿಸುತ್ತದೆ ಮತ್ತು ಅವರ ಒಟ್ಟಾರೆ ಆರ್ಥಿಕ ಯೋಗಕ್ಷೇಮಕ್ಕೆ ಕೊಡುಗೆ ನೀಡುತ್ತದೆ….

Read More

ಯಜಮಾನರಿಲ್ಲದಿದ್ರೂ ಖಾತೆಗೆ ಬರುತ್ತೆ ಅನ್ನಭಾಗ್ಯ ಯೋಜನೆಯ ಹಣ; 2ನೇ ವ್ಯಕ್ತಿಯ ಖಾತೆಗೆ ಜಮೆ ಆಗುತ್ತೆ ಹಣ

ಕರ್ನಾಟಕ ಸರ್ಕಾರ ಇತ್ತೀಚೆಗೆ ಜಾರಿ ಮಾಡಿರುವ ಗ್ಯಾರಂಟಿ ಯೋಜನೆಗಳಲ್ಲಿ ಅನ್ನಭಾಗ್ಯ ಯೋಜನೆ ಕೂಡ ಒಂದು. ಈ ಯೋಜನೆಯಡಿ ತಲಾ 10 ಕೆಜಿ ಅಕ್ಕಿ ವಿತರಿಸುವುದಾಗಿ ಈ ಹಿಂದೆ ಕಾಂಗ್ರೆಸ್ ಸರ್ಕಾರ ಘೋಷಿಸಿತ್ತು. ಆದರೆ ಈಗ ಕೇಂದ್ರದಿಂದ ಕೊಡುವ 5 ಕೆಜಿ ಅಕ್ಕಿ ವಿತರಿಸಿ ಇನ್ನೈದು ಕೆಜಿ ಅಕ್ಕಿಯ ಹಣವನ್ನು ಆಯಾ ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗುತ್ತಿದೆ. ಹೌದು ಅಕ್ಕಿ ದಾಸ್ತಾನು ಕೊರತೆಯಿಂದ ಅನ್ನಭಾಗ್ಯ ಅಕ್ಕಿಯ ಬದಲು ಹಣ ಜಮೆ ಮಾಡಲು ಸರ್ಕಾರ ನಿರ್ಧಾರ ಕೈಗೊಂಡಿತ್ತು. ಅದರಂತೆ ಮುಖ್ಯಮಂತ್ರಿ…

Read More

ಎಲ್ ಪಿ ಜಿ ಗ್ಯಾಸ್ ಸಬ್ಸಿಡಿ ಬೇಕು ಅಂದ್ರೆ ಮರೆಯದೆ ಈ ಕೆಲಸ ಮಾಡಿ; ಇಲ್ಲಾಂದ್ರೆ ಸಬ್ಸಿಡಿ ಹಣ ನಿಮ್ಮ ಖಾತೆ ಸೇರಲ್ಲ

ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಬಡ ಕುಟುಂಬಗಳ ಮಹಿಳಾ ಸಬಲೀಕರಣಕ್ಕಾಗಿ ಉಚಿತ ಎಲ್.ಪಿ.ಜಿ LPG ವಿತರಣೆ ಮಾಡಲಾಗುತ್ತದೆ. ಇದರ ಜೊತೆಗೆ ಇತ್ತೀಚಿನ ದಿನಗಳಲ್ಲಿ ಎಲ್‌ಪಿಜಿ ಸಿಲಿಂಡರ್ ನ ಬೆಲೆಯನ್ನು 200 ರೂಪಾಯಿಗಳಷ್ಟು ಸರ್ಕಾರ ಕಡಿತಗೊಳಿಸಿದೆ. ಇದೀಗ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೊಳಗೊಂಡ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದ್ದು, ಗ್ಯಾಸ್ ಸಬ್ಸಿಡಿ(Subsidy) ಪಡೆದುಕೊಳ್ಳುವವರು ಈ ನಿಯಮ ಪಾಲಿಸಲೇಬೇಕು ಅಂತ ತೀರ್ಮಾನಿಸಲಾಗಿದೆ. ಹೌದು ಕೇಂದ್ರ ಮೋದಿ ಸರ್ಕಾರ ಪ್ರಧಾನಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಇನ್ನೂರು ರೂಪಾಯಿಗಳ…

Read More

ಬರ ಪರಿಹಾರ ಪಡೆಯಬೇಕು ಅಂದ್ರೆ ಈ ಕೆಲಸ ಮಾಡಿ; 2 ವಾರದೊಳಗಡೆ ರೈತರು ಹೀಗ್ ಮಾಡಿದ್ರು ಹಣ ಬರೋದು ಗ್ಯಾರಂಟಿ

ಕರ್ನಾಟಕದಲ್ಲಿ ಮುಂಗಾರು ಮಳೆ ಕೈ ಕೊಟ್ಟ ಪರಿಣಾಮ ಬರಪರಿಸ್ಥಿತಿ ಆವರಿಸಿದೆ. ಸರ್ಕಾರ ವಿವಿಧ ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಣೆ ಮಾಡಿದೆ. ಬರದಿಂದಾಗಿ ಬೆಳೆನಷ್ಟವಾದ ರೈತರು ಪರಿಹಾರವನ್ನು ಪಡೆಯಲು ಹರಸಾಹಸ ಪಡುತ್ತಿದ್ದಾರೆ. ಹೀಗಾಗಿ ಅಂತಹ ರೈತರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಕೆಲವೊಂದು ಮಾಹಿತಿಯನ್ನ ಕೊಟ್ಟಿದೆ. ಹೌದು ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ಎಲ್ಲ ಇಲಾಖೆಗಳಲ್ಲಿ ರೈತರಿಗಾಗಿ ಜಾರಿಯಲ್ಲಿರುವ ಯೋಜನೆಗಳ ಸೌಲಭ್ಯ ಪಡೆಯಲು ರೈತರು ಎಫ್.ಐ.ಡಿ ಕಡ್ಡಾಯವಾಗಿ ಹೊಂದಿರಲೇಬೇಕು. ಹೀಗಾಗಿ ಇದನ್ನು…

Read More