ಹೆಣ್ಣು ಮಕ್ಕಳ ಶಿಕ್ಷಣಕ್ಕೆ ನೆರವು ನೀಡುವ ಯೋಜನೆಗಳ ಬಗ್ಗೆ ಪೂರ್ಣ ಮಾಹಿತಿ ಇಲ್ಲಿದೆ.
ಹಿಂದಿನ ಕಾಲದ ಹಾಗೆ ಹೆಣ್ಣು ಮನೆಯಲ್ಲಿ ಇರುಬೇಕು ಗಂಡು ಮಾತ್ರ ಶಿಕ್ಷಣ ಅಥವಾ ಉನ್ನತ ಹುದ್ದೆಯಲ್ಲಿ ಇರಬೇಕು ಎಂಬ ಹಳೆಯ ರೂಢಿಗಳು ಈಗ ಇಲ್ಲ. ಈಗ ಹೆಣ್ಣು ಸ್ವಾವಲಂಬಿಯಾಗಿ ತನ್ನ ಬದುಕನ್ನು ಕಟ್ಟಿಕೊಳ್ಳಲು ಎಲ್ಲಾ ಸಾಮರ್ಥ್ಯ ಹೊಂದಿದ್ದಾಳೆ. ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಎಂದೇ ಸರಕಾರಗಳು ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಹಾಗಾದರೆ ಪ್ರಮುಖ ಯೋಜನೆಗಳ ಬಗ್ಗೆ ಪೂರ್ಣ ಮಾಹಿತಿ ಇಲ್ಲಿದೆ. ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಇರುವ ಪ್ರಮುಖ ಯೋಜನೆಗಳು:- 1) ಬೇಟಿ ಬಚಾವೋ, ಬೇಟಿ ಪಡಾವೋ ಯೋಜನೆ:…