No Re Exam For CET

50 ಔಟ್‌ ಆಫ್‌ ಸಿಲೆಬಸ್‌ ಪ್ರಶ್ನೆ ಹೊರತು ಪಡಿಸಿ ಸಿಇಟಿ ಪರೀಕ್ಷೆಯ ಮೌಲ್ಯಮಾಪನ ನಡೆಯಲಿದೆ

2023-24 ನೇ ಸಾಲಿನಲ್ಲಿ ನಡೆದ ಸಿಇಟಿ ಪ್ರಶ್ನೆ ಪತ್ರಿಕೆಯಲ್ಲಿ 50 ಪ್ರಶ್ನೆಗಳು ಸಿಲೆಬಸ್ ಹೊರತಾಗಿ ಇದೆ ಎಂದು ತಜ್ಞರ ಸಮಿತಿ ವರದಿಯಲ್ಲಿ ತಿಳಿಸಲಾಗಿದೆ. ಇದರಿಂದ ವಿದ್ಯಾರ್ಥಿಗಳಿಗೆ ಮತ್ತೆ ಮರು ಪರೀಕ್ಷೆ ಮಾಡುವ ಬದಲು ಆ ಪ್ರಶ್ನೆಗಳನ್ನು ಹೊರತು ಪಡಿಸಿ ಉಳಿದ ಪ್ರಶ್ನೆಗಳ ಉತ್ತರಗಳನ್ನು ಮಾತ್ರ ಪರಿಗಣನೆಗೆ ತೆಗೆದುಕೊಂಡು ಮೌಲ್ಯಮಾಪನ ಮಾಡುವುದಾಗಿ ಇಲಾಖೆ ತಿಳಿಸಿದೆ. ಯಾವ್ಯಾವ ವಿಷಯಗಳಲ್ಲಿ ಸಿಲೆಬಸ್ ಹೊರತು ಪ್ರಶ್ನೆ ಕೇಳಲಾಗಿದೆ?: ಭೌತಶಾಸ್ತ್ರ ವಿಷಯದಲ್ಲಿ 9 ಪ್ರಶ್ನೆಗಳು ರಸಾಯನ ಶಾಸ್ತ್ರ ವಿಷಯದಲ್ಲಿ 15 ಪ್ರಶ್ನೆಗಳು ಗಣಿತ ವಿಷಯದಲ್ಲಿ…

Read More
KCET 2024 Exam Date

ಇಂಜಿನಿಯರಿಂಗ್ ಪ್ರವೇಶ ಪರೀಕ್ಷೆಯ ವೇಳಾಪಟ್ಟಿ ಬಿಡುಗಡೆ || KCET 2024 Exam Date Announced

2024-25 ನೇ ಸಾಲಿನ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯ ತಯಾರಿಯು ಸಿದ್ಧವಾಗಿದೆ. ನಿಮ್ಮ ಎಲ್ಲಾ ಮಹತ್ವಾಕಾಂಕ್ಷಿ ಎಂಜಿನಿಯರ್‌ಗಳು ಮತ್ತು ವೃತ್ತಿಪರರಿಗೆ ಇದು ಉತ್ತಮ ಅವಕಾಶವಾಗಿದೆ. ಸಾಮಾನ್ಯ ಪ್ರವೇಶ ಪರೀಕ್ಷೆಯಾಗಿರುವ ಕೆಸಿಇಟಿಯು ಏಪ್ರಿಲ್ 20 ಮತ್ತು 21, 2024 ರಂದು ನಡೆಯಲಿದೆ. ಅರ್ಹ ವಿದ್ಯಾರ್ಥಿಗಳು ಜನವರಿ 10 ರಿಂದ ಪ್ರಾರಂಭವಾಗುವ ಈ ಪರೀಕ್ಷೆಗೆ ನೋಂದಾಯಿಸಿಕೊಳ್ಳಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್ ರಮ್ಯಾ ತಿಳಿಸಿದ್ದಾರೆ. KCET 2024 ಯ ವೇಳಾಪಟ್ಟಿ: ಜೀವಶಾಸ್ತ್ರ ಮತ್ತು ಗಣಿತ ಪರೀಕ್ಷೆಗಳನ್ನು…

Read More