ನಿಮ್ಮ ಆಧಾರ್ ಕಾರ್ಡ್ ಗೆ ಬ್ಯಾಂಕ್ ಅಕೌಂಟ್ ಲಿಂಕ್ ಆಗಿದೆಯಾ? ಮಾಬೈಲ್ ನಲ್ಲಿ ಚೆಕ್ ಮಾಡುವುದು ಹೇಗೆ ನೋಡಿ?
ಸರ್ಕಾರದ ಯಾವುದೇ ಯೋಜನೆ ಆಗಿರಲಿ ನಿಮ್ಮ ಅಕೌಂಟ್ ಗೆ ಹಣ ಬರಬೇಕೆಂದರೆ ನಿಮ್ಮ ಆಧಾರ್ ಕಾರ್ಡ್ ಬ್ಯಾಂಕ್ ಖಾತೆಗೆ ಲಿಂಕ್(Bank Account To Aadhaar Card Link) ಆಗುವುದು ಕಡ್ಡಾಯ ಸರ್ಕಾರ ತಂದಿರುವ ಹೊಸ ಗ್ಯಾರಂಟಿ ಯೋಜನೆಯಲ್ಲಿ ಅನ್ನಭಾಗ್ಯ ಯೋಜನೆಯಿಂದ ನಿಮ್ಮ ಖಾತೆಗೆ ಹಣ ಬರಲು ನೀವು ಆಧಾರ್ ಕಾರ್ಡ್ ನ ಬ್ಯಾಂಕ್ ಖಾತೆಗೆ ಲಿಂಕ್ ಮಾಡಿರಲೇಬೇಕು. ನೀವಿನ್ನು ಲಿಂಕ್ ಮಾಡದೆ ಇದ್ದಲ್ಲಿ ತಕ್ಷಣವೇ ಬ್ಯಾಂಕ್ ಗೆ ಹೋಗಿ ಲಿಂಕ್ ಮಾಡಿಸಿ. ಇನ್ನು ಈ ಲೇಖನದಲ್ಲಿ ನಿಮ್ಮ…