Credit Card

ಒಂದಕ್ಕಿಂತ ಜಾಸ್ತಿ ಕ್ರೆಡಿಟ್ ಕಾರ್ಡ್ ಗಳು ಇದ್ದು ಬಳಸದೆ ಇದ್ದರೆ ಏನಾಗುತ್ತದೆ ಎಂಬ ಮಾಹಿತಿ ಇಲ್ಲಿದೆ

ಸಾಮಾನ್ಯವಾಗಿ ಈಗ ಹಲವು ಬ್ಯಾಂಕ್ ಗಳ ಕ್ರೆಡಿಟ್ ಕಾರ್ಡ್ ಇಟ್ಟುಕೊಂಡು ಇರುತ್ತಾರೆ. ಆದರೆ ಒಂದೇ ಕಾರ್ಡ್ ಉಪಯೋಗ ಮಾಡುತ್ತಿದ್ದು ಉಳಿದ ಕಾರ್ಡ್ ಗಳನ್ನು ಉಪಯೋಗಿಸುವುದಿಲ್ಲ. ಹಾಗೆ ಮಾಡಿದರೆ ಏನಾಗುತ್ತದೆ. ಕ್ರೆಡಿಟ್ ಕಾರ್ಡ್ ರದ್ದು ಆಗುತ್ತದೆಯೇ ಎಂಬ ಪ್ರಶ್ನೆ ನಿಮಗೆ ಬರಬಹುದು. ಕ್ರೆಡಿಟ್ ಕಾರ್ಡ್ ಬಳಸದೆ ಇದ್ದರೆ ನಿಮ್ಮ ಕಾರ್ಡ್ ಪರಿಸ್ಥಿತಿ ಏನಾಗುತ್ತದೆ ಎಂಬ ಮಾಹಿತಿ ಇಲ್ಲಿದೆ. ಕ್ರೆಡಿಟ್ ಕಾರ್ಡ್ ಯಾವ ಸಮಯದಲ್ಲಿ ಹೆಚ್ಚು ಉಪಯೋಗಕ್ಕ್ಕೆ ಬರುತ್ತದೆ?: ಕ್ರೆಡಿಟ್ ಕಾರ್ಡ್‌ಗಳು ನಿಮ್ಮ ತುರ್ತು ಪರಿಸ್ಥಿತಿಯಲ್ಲಿ ಹಣವನ್ನು ಪಡೆಯಲು ಅನುಕೂಲಕರ…

Read More
Increase Credit Card Limits

ಕ್ರೆಡಿಟ್ ಕಾರ್ಡ್‌ಗಳ ಕುರಿತು ಸಲಹೆ; ನಿಮ್ಮ ಕ್ರೆಡಿಟ್ ಕಾರ್ಡ್ ಮಿತಿಯನ್ನು ಹೆಚ್ಚಿಸಲು ನೀವು ಬಯಸಿದರೆ ಇದನ್ನು ಪಾಲಿಸಿ

ಇತ್ತೀಚಿನ ದಿನಗಳಲ್ಲಿ ಬಹಳಷ್ಟು ಜನರು ಕ್ರೆಡಿಟ್ ಕಾರ್ಡ್‌ಗಳನ್ನು ಬಳಸುತ್ತಾರೆ. ಇತ್ತೀಚಿನ ದಿನಗಳಲ್ಲಿ ಕ್ರೆಡಿಟ್ ಕಾರ್ಡ್‌ಗಳು ಎಲ್ಲೆಡೆ ಇವೆ. ಹಣವನ್ನು ಬುದ್ಧಿವಂತಿಕೆಯಿಂದ ಬಳಸುವುದು ಹಣಕಾಸಿನಲ್ಲಿ ಮುಖ್ಯವಾಗಿದೆ. ಇದರಲ್ಲಿ ಸಮಯ ಮತ್ತು ತಂತ್ರವು ದೊಡ್ಡ ಪಾತ್ರವನ್ನು ವಹಿಸುತ್ತದೆ. ಈ ಸಂಪನ್ಮೂಲಗಳನ್ನು ಬುದ್ಧಿವಂತಿಕೆಯಿಂದ ಬಳಸುವುದು ವಿವಿಧ ಹಣಕಾಸಿನ ತೊಂದರೆಗಳನ್ನು ನಿವಾರಿಸುವಲ್ಲಿ ಅತ್ಯಂತ ಸಹಾಯಕವಾಗಿರುತ್ತದೆ. ಜನರು ತಮ್ಮ ಕ್ರೆಡಿಟ್ ಕಾರ್ಡ್‌ಗಳನ್ನು ಅಪ್‌ಗ್ರೇಡ್ ಮಾಡಲು ಅಥವಾ ಈ ರೀತಿಯ ಸಂದರ್ಭಗಳಲ್ಲಿ ತಮ್ಮ ಕ್ರೆಡಿಟ್ ಮಿತಿಗಳನ್ನು ಹೆಚ್ಚಿಸಲು ಆಗಾಗ್ಗೆ ಕೊಡುಗೆಗಳನ್ನು ಪಡೆಯುತ್ತಾರೆ. ಕೆಲವೊಮ್ಮೆ, ಅವರು ತಮ್ಮದೇ…

Read More
Credit card rule change by RBI

ಕ್ರೆಡಿಟ್ ಕಾರ್ಡ್ ನಿಯಮಗಳನ್ನು ಬದಲಾಯಿಸಿದ RBI; ಗ್ರಾಹಕರಿಗೆ ಉತ್ತಮ ಲಾಭ

ಕ್ರೆಡಿಟ್ ಕಾರ್ಡ್ ಬಳಕೆಗೆ ಅದರದ್ದೇ ಆದ ನಿಯಮಗಳು ಇವೆ. ಕ್ರೆಡಿಟ್ ಕಾರ್ಡ್ ಬಳಸಲು ಗರಿಷ್ಠ ನಿಯಮಗಳು ಇವೆ. ಕ್ರೆಡಿಟ್ ಕಾರ್ಡ್ ಬಳಕೆಗೆ ಸಂಬಂಧಿಸಿದಂತೆ ಬ್ಯಾಂಕ್ ಗಳಿಗು ಸಹ ಕೆಲವು ನಿರ್ಬಂಧಗಳು ಇವೆ. ಈಗ ಹಳೆಯ ನಿಯಮಗಳ ಜೊತೆಗೆ ಇನ್ನಷ್ಟು ಕಠಿಣ ನಿಯಮಗಳನ್ನು ಜಾರಿ ಗೊಳಿಸಿದೆ. RBI ನ ಹೊಸ ನಿಯಮಗಳು ಏನೇನು ಎಂಬುದನ್ನು ಈ ಲೇಖನದಲ್ಲಿ ನೋಡಿ. ಗ್ರಾಹಕರಿಗೆ RBI ನೀಡಿರುವ ಹೊಸ ರೂಲ್ಸ್ ಗಳು ಏನೇನು?: ಕ್ರೆಡಿಟ್ ಕಾರ್ಡ್ ಹೊಂದಿರುವ ಗ್ರಾಹಕರು ಇನ್ನೂ ಮುಂದೆ ತಮ್ಮ…

Read More
credit card score

ನಿಮ್ಮ ಕ್ರೆಡಿಟ್ ಸ್ಕೋರ್‌ ಕಮ್ಮಿಯಾಗಿದ್ದರೆ, ನೀವು ಕ್ರೆಡಿಟ್ ಕಾರ್ಡ್ ಬಳಸುವಾಗ ಈ ಸಲಹೆಗಳನ್ನು ತಪ್ಪದೇ ಪಾಲಿಸಿ

ಕೆಲವೊಮ್ಮೆ ನಾವು ಬ್ಯಾಂಕಿನಿಂದ ಸಾಲವನ್ನು ಪಡೆಯಬೇಕಾಗುತ್ತದೆ ಬ್ಯಾಂಕುಗಳು ಸಾಲವನ್ನು ಹಾಗೆ ಕೊಡುವುದಿಲ್ಲ. ಅದಕ್ಕೂ ಮೊದಲು ನಮ್ಮ ಕ್ರೆಡಿಟ್ ಸ್ಕೋರ್ ಅನ್ನು ಪರಿಶೀಲಿಸುತ್ತಾರೆ. ನಮ್ಮ ಕ್ರೆಡಿಟ್ ಸ್ಕೋರ್ ಕಡಿಮೆಯಿದ್ದರೆ, ಸಾಲ ಪಡೆಯುವುದು ಕಷ್ಟವಾಗುತ್ತದೆ. ನಮ್ಮ ಕ್ರೆಡಿಟ್ ಸ್ಕೋರ್ ಏಕೆ ಕಡಿಮೆಯಾಗಿದೆ ಮತ್ತು ಅದನ್ನು ಹೆಚ್ಚು ಮಾಡುವುದು ಹೇಗೆ ಎಲ್ಲ ವಿಚಾರವನ್ನು ನಾವು ನಿಮಗೆ ಈ ಲೇಖನದ ಮೂಲಕ ತಿಳಿಸಿ ಕೊಡುತ್ತೇವೆ.  ನೀವು ಕ್ರೆಡಿಟ್ ಕಾರ್ಡ್ ಅನ್ನು ಬಳಸುವಾಗ, ನೀವು ನಂತರ ಮರುಪಾವತಿ ಮಾಡಬೇಕಾದ ಹಣವನ್ನು ಸಾಲವಾಗಿ ಪಡೆದಂತೆ ಆಗುತ್ತದೆ….

Read More