Karnataka Drought Relief Amount

ರೈತರ ಬೆಳೆ ಪರಿಹಾರದ ಹಣ ಸಾಲಕ್ಕೆ ಜಮಾ ಮಾಡಿಕೊಂಡ ಬ್ಯಾಂಕ್ ಗಳಿಗೆ ಮರುಪಾವತಿಸಲು ಸೂಚಿಸಿದ ಸರ್ಕಾರ

ಈಗಾಗಲೇ ರೈತರಿಗೆ ಬರಗಾಲದಿಂದ ಅದ ನಷ್ಟಕ್ಕೆ ಪರಿಹಾರದ ರೂಪದಲ್ಲಿ ಸರ್ಕಾರ ಈಗಾಗಲೇ ರೈತರ ಖಾತೆಗೆ ಹಣ ವರ್ಗಾವಣೆ ಮಾಡಲಾಗಿದೆ. ಆದರೆ ಕೆಲವು ರೈತರು ಬ್ಯಾಂಕ್ ಗಳಲ್ಲಿ ಸಾಲ ತೋರಿಸದೆ ಇದ್ದ ಕಾರಣ ಅವರಿಗೆ ಬಂದಿರುವ ಬೆಲೆ ಪರಿಹಾರದ ಹಣವನ್ನು ಸಾಲಕ್ಕೆ ಜಮಾ ಮಾಡಿದ್ದಾರೆ ಇದರಿಂದ ರೈತರಿಗೆ ಆರ್ಥಿಕ ತೊಂದರೆ ಉಂಟಾಗಿದ್ದು. ಈಗ ಬ್ಯಾಂಕ್ ನ ಕ್ರಮಕ್ಕೆ ಸರ್ಕಾರವು ಹಣ ಮರು ಪಾವತಿ ಮಾಡುವಂತೆ ಆದೇಶ ನೀಡಿದೆ. ಜಿಲ್ಲಾಧಿಕಾರಿಗಳ ಮಾಧ್ಯಮ ಪ್ರಕಟಣೆ :- ರೈತರ ಬೆಳೆ ಪರಿಹಾರವನ್ನು ಸಾಲಕ್ಕೆ…

Read More
Bara Parihara Money

ಬರ ಪರಿಹಾರ ನಿಧಿ; ಹಣ ಸಾಲದ ಖಾತೆಗೆ ಜಮೆ ಮಾಡದಂತೆ ಸೂಚನೆ!

ಜಿಲ್ಲಾಧಿಕಾರಿ ದಿವ್ಯಾ ಪ್ರಭು ಅವರು, ಸರ್ಕಾರದ ನಿಧಿಗಳಾದ ಪ್ರೊತ್ಸಾಹ ಧನ ಮತ್ತು ಬರ ಪರಿಹಾರವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ವರ್ಗಾಯಿಸಲು ನೇರ ಲಾಭ ವರ್ಗಾವಣೆ (ಡಿಬಿಟಿ) ಬಳಸುವ ಮಹತ್ವವನ್ನು ಒತ್ತಿ ಹೇಳಿದರು. ಈ ಹಣವನ್ನು ಯಾವುದೇ ಉದ್ದೇಶಕ್ಕಾಗಿ ಸಾಲ ನೀಡುವ ಖಾತೆಗಳಲ್ಲಿ ಹಾಕದಂತೆ ಅವರು ಸಲಹೆ ನೀಡಿದರು. ರೈತರು ಮತ್ತು ಸಾರ್ವಜನಿಕರಿಗೆ ಬೆಂಬಲ ನೀಡಲು ಸರ್ಕಾರ ಕ್ರಮಗಳನ್ನು ಜಾರಿಗೆ ತಂದಿದೆ. ಈ ನೀತಿಗಳು ರೈತರು ಮತ್ತು ಇತರ ಕೃಷಿ ಕಾರ್ಮಿಕರಿಗೆ ಸಹಾಯ ಮಾಡುವ ಗುರಿಯನ್ನು ಹೊಂದಿವೆ. ಸರ್ಕಾರವು…

Read More
Drought Relief Fund

ರೈತರ ಖಾತೆಗೆ ಜಮಾ ಆಗಲಿದೆ ಬೆಳೆ ಪರಿಹಾರದ ಹಣ.

ವರ್ಷ ಮಳೆ ಕಡಿಮೆಯಾಗಿದೆ ಇದರಿಂದ ರೈತರು ಬೆಳೆ ಬೆಳೆಯುವುದು ಬಹಳ ಕಷ್ಟ ಆಗಿದೆ. ಈಗಾಗಲೇ ಕೇಂದ್ರ ಸರ್ಕಾರ ರಾಜ್ಯಕ್ಕೆ ಹಣ ನೀಡಿದ್ದು, ಈಗ ರಾಜ್ಯ ಸರ್ಕಾರವು ರಾಜ್ಯದ ರೈತರಿಗೆ ಪರಿಹಾರದ ಹಣ ನೀಡಿದೆ. ರೈತರಿಗೆ ನಾಲ್ಕು ದಿನದ ಒಳಗೆ ಬರಲಿದೆ ಬೆಳೆ ಪರಿಹಾರದ ಹಣ ಬರಲಿದೆ :- ರಾಜ್ಯದ ಒಟ್ಟು 34 ಲಕ್ಷ ರೈತರಿಗೆ ನೇರವಾಗಿ ಅವರ ಅಕೌಂಟ್ ಗೆ ಬೆಳೆ ನಷ್ಟದ ಪರಿಹಾರ ಹಣವೂ ಬಿಡುಗಡೆ ಆಗಲಿದೆ. ಇಂದು ಕೆಲವರ ಖಾತೆಗೆ ಹಣ ಜಮಾ ಆಗಿದ್ದು…

Read More
Drought Relief Fund

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ 3,454 ಕೋಟಿ ರೂಪಾಯಿ ಬರಪರಿಹಾರದ ಹಣ ಬಿಡುಗಡೆ

ರಾಜ್ಯದಲ್ಲಿ ಈ ಬಾರಿ ಬರಗಾಲ ಪ್ರಮಾಣ ಹೆಚ್ಚಿದೆ. ಮಲೆನಾಡಿನ ಹಳ್ಳಿಗಳಿಂದ ಬೆಂಗಳೂರಿನ ಸಿಟಿಯ ಜನರಿಗೂ ಈ ಬಾರಿ ಬರಗಾಲದ ಛಾಯೆ ಆವರಿಸಿದೆ. ಈಗಾಗಲೇ ಎಲ್ಲ ಕಡೆ ಕುಡಿಯುವ ನೀರಿನ ಕೊರತೆ ಉಂಟಾಗಿದ್ದು ಹೀಗೆ ಆದರೆ ಮುಂದೆ ಜನರ ಸ್ಥಿತಿ ಸಂಕಷ್ಟ ಆಗಲಿದೆ. ಈಗಾಗಲೇ ರಾಜ್ಯ ಸರ್ಕಾರ ಹಲವು ರೀತಿಯ ಕ್ರಮಗಳನ್ನು ಕೈಗೊಂಡಿದೆ. ಆದರೂ ಸಹ ಬರ ಪೀಡಿತ ಪ್ರದೇಶಗಳಿಗೆ ಮೂಲ ಸೌಕರ್ಯ ನೀಡಲು ಸಾಧ್ಯವಾಗುತ್ತಿಲ್ಲ. ಹೆಚ್ಚಿನ ಪರಿಹಾರ ಬೇಕು ಎಂದು ರಾಜ್ಯ ಸರ್ಕಾರವು ಕೇಂದ್ರಕ್ಕೆ ಮನವಿ ಮಾಡಿತ್ತು….

Read More