ಪೇಪರ್ ಆಧಾರಿತ ಆಸ್ತಿ ನೋಂದಣಿ ರದ್ದು; ಇ-ಆಸ್ತಿ ನೋಂದಣಿ ಕಡ್ಡಾಯ
ಇಲ್ಲಿಯವರೆಗೆ ಯಾವುದೇ ಆಸ್ತಿ ನೋಂದಣಿ ಮಾಡಿಸಲು ದಾಖಲೆಗಳನ್ನು ಪೇಪರ್ ಮೂಲಕ ಸಲ್ಲಿಸಬೇಕಾಗಿತ್ತು ಆದರೆ ಈಗ ಭಾರತದಲ್ಲಿ ಪೇಪರ್ ಆಧಾರಿತ ಆಸ್ತಿ ನೋಂದಣಿ ವ್ಯವಸ್ಥೆಯನ್ನು ರದ್ದುಗೊಳಿಸಲಾಗಿದೆ. ಕಡ್ಡಾಯವಾಗಿ ಎಲ್ಲಾ ಆಸ್ತಿ ನೋಂದಣಿಗಳನ್ನು ಈಗ ಡಿಜಿಟಲ್ ವೇದಿಕೆಯಲ್ಲಿ (ಇ-ನೋಂದಣಿ) ಮಾಡಬೇಕಾಗಿದೆ. ಪೇಪರ್ ನಲ್ಲಿ ನೋಂದಣಿ ಮಾಡುವ ಕಾರ್ಯದಿಂದ ಸರ್ಕಾರಕ್ಕೆ ಹೆಚ್ಚು ನಷ್ಟ ಆಗುತ್ತಿದೆ. ಈ ಹೊಸ ನಿಯಮವು ವಿಧಾಸಭೆಯಲ್ಲಿ ಅಂಗೀಕಾರವಾಗಿದೆ. ಇನ್ನು ಮುಂದೆ ನಿಮ್ಮ ಚರಾಸ್ಥಿಯ ನೋಂದಣಿ ಕಡ್ಡಾಯವಾಗಿ ಇ- ನೋಂದಣಿ ವೇದಿಕೆಯಲ್ಲಿ ಮಾಡಿಸಬೇಕು. ಏನಿದು ಇ – ನೋಂದಣಿ…