5th, 8th, 9th class board exam schedule published

5,8,9ನೇ ಕ್ಲಾಸ್ ನ ಬೋರ್ಡ್ ಪರೀಕ್ಷೆ ವೇಳಾಪಟ್ಟಿ ಪ್ರಕಟ ಇಲ್ಲಿದೆ ನೋಡಿ

ಈ ಹಿಂದೆ ಮೌಲ್ಯಾಂಕನ ಪರೀಕ್ಷೆ ನಡೆಸದಂತೆ ಸುಪ್ರೀಂ ಕೋರ್ಟ್ ತಡೆಯಾಜ್ನೆ ನೀಡಿತ್ತು. ಆದರೆ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಯನ್ನು ಪರಿಶೀಲಿಸಿ ಈಗ ಪರೀಕ್ಷೆ ನಡೆಸಲು ಸಮ್ಮತಿ ಸಿಕ್ಕಿದೆ. ಶಿಕ್ಷಣ ಇಲಾಖೆಯು ಹೊಸದಾಗಿ ಪರೀಕ್ಷಾ ವೇಳಾಪಟ್ಟಿಯನ್ನು ನೀಡಿದ್ದು, ವಿದ್ಯಾರ್ಥಿಗಳಿಗೆ ಯಾವುದೇ ಭಯ ಮತ್ತು ಆತಂಕ ಪಡದೇ ಪರೀಕ್ಷೆ ಎದುರಿಸುವಂತೆ ತಿಳಿಸಿದೆ. ಸರ್ಕಾರದ ಮೊದಲಿನ ಅಧಿಸೂಚನೆಯ ಪ್ರಕಾರವೇ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ವೇಳಾಪಟ್ಟಿಯ ಮಾಹಿತಿಗಳನ್ನು ಈ ಲೇಖನದಲ್ಲಿ ತಿಳಿಸಲಾಗಿದೆ. ಈಗಾಗಲೇ ಏಷ್ಟು ಪರೀಕ್ಷೆ ನಡೆದಿತ್ತು?: ಶಿಕ್ಷಣ ಇಲಾಖೆಯ ವೇಳಾಪಟ್ಟಿಯ ಪ್ರಕಾರ…

Read More
PSI posts

2024 ಮೇ 8ರಂದು ನಡೆಯಬೇಕಿದ್ದ 402 ಪಿಎಸ್‌ಐ ಹುದ್ದೆಗಳ ಲಿಖಿತ ಪರೀಕ್ಷೆಯನ್ನು ಮುಂದೂಡಲಾಗಿದೆ.

ಪಿಎಸ್‌ಐ ಹುದ್ದೆಗಳ ನೇಮಕಾತಿಗೆ ಮುಂಬರುವ ಮೇ 8 ರಂದು ಪರೀಕ್ಷಾ ದಿನ ನಿಗದಿ ಆಗಿತ್ತು. ಆದರೆ ಈಗ ಅಭ್ಯರ್ಥಿಗಳಿಗೆ ಕೊಂಚ ನಿರಾಸೆ ಆಗಿದೆ. ಪರೀಕ್ಷೆ ಮುಂದೂಡುವ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅಧಿಸೂಚನೆ ಹೊರಡಿಸಿದ್ದು. ಹುದ್ದೆಗೆ ಅರ್ಜಿ ಹಾಕಿದ ಅಭ್ಯರ್ಥಿಗಳು ಮುಂದಿನ ಅಧಿಸೂಚನೆ ಬರುವ ವರೆಗೆ ಕಾಯಬೇಕು. ಲಿಖಿತ ಪರೀಕ್ಷೆ ಮುಂದೂಡಿಕೆಗೆ ಕಾರಣವೇನು?: ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಲೋಕಸಭಾ ಚುನಾವಣೆ ಇರುವ ಹಿನ್ನೆಲೆಯಲ್ಲಿ ಈಗಾಗಲೇ ನೀತಿ ಸಂಹಿತೆ ಜಾರಿಯಾಗಿದೆ. ಈ ಕಾರಣದಿಂದ ನಡೆಯಬೇಕಿದ್ದ ಪಿಎಸ್‌ಐ ಹುದ್ದೆಗಳ…

Read More
2nd PUC Key Answer 2024 Karnataka

2nd ಪಿಯುಸಿ ಪರೀಕ್ಷೆ -1 ರ ಕೀ ಉತ್ತರ ಬಿಡುಗಡೆ ಮಾಡಲಾಗಿದೆ. ಯಾವುದೇ ಆಕ್ಷೇಪಣೆ ಇದ್ದರೆ ದೂರು ನೀಡಲು ಅವಕಾಶ ಕಲ್ಪಿಸಿದೆ.

ದ್ವಿತೀಯ ಪಿಯುಸಿ ಪರೀಕ್ಷೆಯ ನಡೆಯುತ್ತಿದೆ. ಮಾರ್ಚ್ 1 ರಿಂದ 18 ರ ವರೆಗೆ ನಡೆದ ಪರೀಕ್ಷೆಗಳ ಮಾದರಿ ಉತ್ತರ ಪತ್ರಿಕೆಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಬಿಡುಗಡೆ ಮಾಡಿದೆ. ಮಾರ್ಚ್ 21ನೇ ತಾರೀಖಿನ ಒಳಗಾಗಿ ವಿದ್ಯಾರ್ಥಿಗಳು ಯಾವುದೇ ಆಕ್ಷೇಪಣೆ ಇದ್ದಲ್ಲಿ ಆನ್ಲೈನ್ ಮೂಲಕ ದೂರು ನೀಡಲು ಅವಕಾಶ ನೀಡಲಾಗಿದೆ. ಯಾವ ಪ್ರಶ್ನೆಗಳಿಗೆ ದೂರು ಸಲ್ಲಿಸಬಹುದು:- ವಿದ್ಯಾರ್ಥಿಗಳು ಮತ್ತು ಪಾಲಕರು ಬಿಡುಗಡೆ ಆಗಿರುವ ಕೀ ಉತ್ತರಗಳನ್ನು ಪರಿಶೀಲಿಸಿ ಯಾವುದೇ ಪ್ರಶ್ನೆ ಪತ್ರಿಕೆಯಲ್ಲಿ ಪಠ್ಯ ಕ್ರಮದ…

Read More
SSLC Exam Guidelines 2024 Karnataka

SSLC ಎಕ್ಸಾಮ್ ಹಾಲ್ ಗೆ ಹೊಸ ರೂಲ್ಸ್ ಬಿಡುಗಡೆ ಮಾಡಿದ ಶಿಕ್ಷಣ ಮಂಡಳಿ

ವಿದ್ಯಾರ್ಥಿ ಜೀವನದ ಒಂದು ಮುಖ್ಯ ಘಟ್ಟ ಎಸೆಸೆಲ್ಸಿ. ಎಸ್‌ಎಸ್‌ಎಲ್‌ಸಿ ಯಲ್ಲಿ ಪಡೆವ ಅಂಕಗಳ ಆಧಾರದ ಮೇಲೆ ಮುಂದಿನ ಶಿಕ್ಷಣ ಬದುಕು ನಿಂತಿದೆ. ಹೆಚ್ಚಿನ ಸ್ಕೋರ್ ಪಡೆದುಕೊಂಡತೆ ಉತ್ತಮ ಗುಣಮಟ್ಟದ ಕಾಲೇಜ್ ಗೆ ಹೋಗಲು ಸಾಧ್ಯ. ಯಾವುದೇ ರೀತಿಯ compitative ಎಕ್ಸಾಮ್ ಗಳಿಗೆ ಮುಖ್ಯವಾಗಿ ಕೇಳುವುದು ಎಸೆಸೆಲ್ಸಿ ಮಾರ್ಕ್ಸ್ ಕಾರ್ಡ್. ಅದಕ್ಕೆ ಇದು ಮುಂದಿನ ಜೀವನದ ಬಹುಮುಖ್ಯ ಘಟ್ಟ. ಈಗ ಶಿಕ್ಷಣ ಇಲಾಖೆಯು ಹೊಸದಾಗಿ ಎಕ್ಸಾಮ್ ಹಾಲ್ ಗೆ ರೂಲ್ಸ್ ಬಿಡುಗಡೆ ಮಾಡಿದೆ. ಕರ್ನಾಟಕ ಶಾಲಾ ಶಿಕ್ಷಣ ಮೌಲ್ಯಮಾಪನ…

Read More
First PU Exam Time Table in Karnataka

ಫೆಬ್ರವರಿ 13 ರಿಂದ ಆರಂಭವಾಗುವ ಪ್ರಥಮ ಪಿಯು ಪರೀಕ್ಷೆ ವೇಳಾಪಟ್ಟಿಯನ್ನು ವೀಕ್ಷಿಸಿ.

ಇದೀಗ, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು 2023-24ನೇ ಶೈಕ್ಷಣಿಕ ವರ್ಷದ ಕರ್ನಾಟಕ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷಾ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಕರ್ನಾಟಕ ಪ್ರಥಮ ಪಿಯುಸಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು 2024 ನೇ ವರ್ಷದಲ್ಲಿ ಫೆಬ್ರವರಿ 13 ರಿಂದ 28 ರವರೆಗೆ ತಮ್ಮ ವಾರ್ಷಿಕ ಪರೀಕ್ಷೆಯನ್ನು ನೀಡಬೇಕಾಗುತ್ತದೆ. ನೀವು ಮಂಡಳಿಯ ಅಧಿಕೃತ ವೆಬ್‌ಸೈಟ್‌ಗೆ ಹೋದರೆ, ನೀವು ವೇಳಾಪಟ್ಟಿಯನ್ನು ಪರಿಶೀಲಿಸಬಹುದು. ಪರೀಕ್ಷೆಯ ವಿಷಯವನ್ನು ಕ್ರಮವಾಗಿ ಆಯೋಜಿಸಲಾಗಿದೆ, ಆದ್ದರಿಂದ ನಿಮ್ಮ ಪರೀಕ್ಷೆಗಳನ್ನು ಯಾವಾಗ ನಿಗದಿಪಡಿಸಲಾಗಿದೆ ಎಂಬುದನ್ನು ನೀವು ಸುಲಭವಾಗಿ…

Read More
KCET 2024 Exam Date

ಇಂಜಿನಿಯರಿಂಗ್ ಪ್ರವೇಶ ಪರೀಕ್ಷೆಯ ವೇಳಾಪಟ್ಟಿ ಬಿಡುಗಡೆ || KCET 2024 Exam Date Announced

2024-25 ನೇ ಸಾಲಿನ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯ ತಯಾರಿಯು ಸಿದ್ಧವಾಗಿದೆ. ನಿಮ್ಮ ಎಲ್ಲಾ ಮಹತ್ವಾಕಾಂಕ್ಷಿ ಎಂಜಿನಿಯರ್‌ಗಳು ಮತ್ತು ವೃತ್ತಿಪರರಿಗೆ ಇದು ಉತ್ತಮ ಅವಕಾಶವಾಗಿದೆ. ಸಾಮಾನ್ಯ ಪ್ರವೇಶ ಪರೀಕ್ಷೆಯಾಗಿರುವ ಕೆಸಿಇಟಿಯು ಏಪ್ರಿಲ್ 20 ಮತ್ತು 21, 2024 ರಂದು ನಡೆಯಲಿದೆ. ಅರ್ಹ ವಿದ್ಯಾರ್ಥಿಗಳು ಜನವರಿ 10 ರಿಂದ ಪ್ರಾರಂಭವಾಗುವ ಈ ಪರೀಕ್ಷೆಗೆ ನೋಂದಾಯಿಸಿಕೊಳ್ಳಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್ ರಮ್ಯಾ ತಿಳಿಸಿದ್ದಾರೆ. KCET 2024 ಯ ವೇಳಾಪಟ್ಟಿ: ಜೀವಶಾಸ್ತ್ರ ಮತ್ತು ಗಣಿತ ಪರೀಕ್ಷೆಗಳನ್ನು…

Read More