ಉಜ್ವಲ 2.0 ಯೋಜನೆಯಲ್ಲಿ ಉಚಿತ ಸಿಲೆಂಡರ್ ಮತ್ತು ಗ್ಯಾಸ್ ಒಲೆಯನ್ನು ಪಡೆಯಲು ಈಗಲೇ ಅಪ್ಲೈ ಮಾಡಿ..
ಹಳ್ಳಿಯ ಮತ್ತು ಬಡ ಮಹಿಳೆಯರಿಗೆ ಕಟ್ಟಿಗೆ ಒಲೆಯಲ್ಲಿ ಅಡುಗೆ ಮಾಡಿ ಹೊಗೆಯಿಂದ ಮುಕ್ತಗೊಳಿಸಬೇಕು ಎಂಬ ಉದ್ದೇಶದಿಂದ ಶುರುವಾದ ಯೋಜನೆ ಉಜ್ವಲ 2016 ಇಸವಿಯಲ್ಲಿ ಕೇಂದ್ರ ಸರಕಾರ ಈ ಯೋಜನೆಗೆ ಚಾಲನೆ ನೀಡಿತು. ಈಗಾಗಲೇ ಸಾವಿರಾರು ಕುಟುಂಬಗಳು ಈ ಯೋಜನೆಯಿಂದ ಲಾಭ ಪಡೆದಿದೆ.. ಏನಿದು ಉಜ್ವಲ 2.0 ಯೋಜನೆ?: ಹಳ್ಳಿಯ ಜನರಿಗೆ ಹಾಗೂ ಆರ್ಥಿಕ ಸ್ಥಿತಿಯಲ್ಲಿ ಹಿಂದುಳಿದ ವರ್ಗದ ಜನರಿಗೆ ಹೊರೆಯಾಗದಂತೆ ಎಲ್. ಪಿ. ಜಿ. ಸಿಲೆಂಡರ್ ತಲುಪಬೇಕು ಎಂಬ ಉದ್ದೇಶದಿಂದ ಈ ಯೋಜನೆ ಜಾರಿಯಾಗಿದೆ. ಈಗ ಎರಡನೇ…