ಸಾರಿಗೆ ಇಲಾಖೆಯಲ್ಲಿ 9000 ಹುದ್ದೆಗಳ ನೇಮಕಾತಿಗೆ ಇಲಾಖೆ ನಿರ್ಧರಿಸಿದೆ.
ಸಾರಿಗೆ ಇಲಾಖೆಯಲ್ಲಿ ಸೇವೆ ಸಲ್ಲಿಸಬೇಕು ಎಂಬ ಆಸೆ ಇಟ್ಟುಕೊಂಡು ವ್ಯಕ್ತಿಗಳಿಗೆ ಈಗ ಶುಭ ಸುದ್ದಿ ಬಂದಿದೆ. ಏನೆಂದರೆ ಸಾರಿಗೆ ಇಲಾಖೆಯಲ್ಲಿ ಬರೋಬ್ಬರಿ 9000 ಹುದ್ದೆಗಳ ನೇಮಕಾತಿಗೆ ಇಲಾಖೆ ನಿರ್ಧರಿಸಿದೆ. ಈ ಬಗ್ಗೆ ಸಾರಿಗೆ ಸಚಿವರು ಆಗಿರುವ ರಾಮಲಿಂಗಾ ರೆಡ್ಡಿ ಅವರು ತಿಳಿಸಿದ್ದಾರೆ. ಹಿಂದಿನ ಸರಕಾರ ಸಾರಿಗೆ ಇಲಾಖೆ ನೇಮಕಾತಿ ಮಾಡಿಕೊಂಡಿಲ್ಲ: ರಾಜ್ಯದಲ್ಲಿ ಹಿಂದೆ ಬಿಜೆಪಿ ಸರ್ಕಾರ ಇತ್ತು. ಆಗ ಯಾವುದೇ ರೀತಿಯ ಸಾರಿಗೆ ನೌಕರರನ್ನು ನೇಮಕ ಮಾಡಿಕೊಂಡಿಲ್ಲ. ಆದ್ದರಿಂದ ಸಾರಿಗೆ ಇಲಾಖೆಯಲ್ಲಿ ಡ್ರೈವರ್ ಹಾಗೂ ಕಂಡಕ್ಟರ್ ಹಾಗೂ…