BBMP Free Laptop Scheme

ಬಿಬಿಎಂಪಿ ಅಮೃತ ಮಹೋತ್ಸವದ ಅಂಗವಾಗಿ ವಿದ್ಯಾರ್ಥಿಗಳಿಗೆ ನೀಡುವ ಉಚಿತ ಲ್ಯಾಪ್‌ಟಾಪ್‌ಗೆ ಮತ್ತೊಮ್ಮೆ ದಾಖಲೆ ಸಲ್ಲಿಸಲು ಹತ್ತು ದಿನಗಳ ಅವಕಾಶ ನೀಡಿದೆ.

2022-23 ನೇ ಸಾಲಿನಲ್ಲಿ ಬಿಬಿಎಂಪಿ ಅಮೃತ ಮಹೋತ್ಸವದ ಅಂಗವಾಗಿ ಕರ್ನಾಟಕದ ವಿದ್ಯಾರ್ಥಿಗಳಿಗೆ ಉಚಿತವಾಗಿ laptop ನೀಡುವ ಬಗ್ಗೆ ಅರ್ಜಿ ಆಹ್ವಾನ ಮಾಡಿತ್ತು. ಆಗ ಅರ್ಜಿ ಸಲ್ಲಿಸಿದವರಿಗೆ ಸೂಕ್ತ ದಾಖಲೆಗಳೊಂದಿಗೆ ಮತ್ತೊಮ್ಮೆ ಅರ್ಜಿ ಸಲ್ಲಿಸಲು ತಿಳಿಸಿದೆ. ಕಲ್ಯಾಣ ವಿಭಾಗದ ಸಹಾಯಕ ಆಯುಕ್ತರು ಪ್ರಕಟಣೆಯಲ್ಲಿ ಹೇಳಿರುವುದು ಏನೆಂದರೆ, ಈಗಾಗಲೇ ಒಮ್ಮೆ ಆನ್ಲೈನ್ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು ಕೆಲವು ದಾಖಲೆಗಳನ್ನು ನೀಡಿರುವುದಿಲ್ಲ. ಅಂತಹ ವಿದ್ಯಾರ್ಥಿಗಳು ಸೂಕ್ತ ದಾಖಲೆಗಳನ್ನು ಮತ್ತೊಮ್ಮೆ ಆನ್ಲೈನ್ ಮೂಲಕ ಸಲ್ಲಿಸಬೇಕು. ಅವಧಿಗೂ ಮೊದಲು ದಾಖಲೆಗಳನ್ನು ಅಪ್ಲೋಡ್ ಮಾಡದ ವಿದ್ಯಾರ್ಥಿಗಳ…

Read More

ಕಾರ್ಮಿಕರ ಮಕ್ಕಳಿಗೆ ಉಚಿತ ಲ್ಯಾಪ್ ಟಾಪ್ ವಿತರಣೆ; ಲ್ಯಾಪ್ ಟಾಪ್ ಪಡೆಯೋದು ಹೇಗೆ? ಏನ್ ಮಾಡ್ಬೇಕು? ಕೊನೆ ದಿನ?

ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಇಲಾಖೆಯ ವತಿಯಿಂದ ಕಟ್ಟಡ ಕಾರ್ಮಿಕರು ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಸರ್ಕಾರ ಉಚಿತವಾಗಿ ಲ್ಯಾಪ್ ಟಾಪ್ ವಿತರಣೆ ಮಾಡುತ್ತಿದೆ. ಹೌದು ಕಾರ್ಮಿಕರ ಮಕ್ಕಳು ವಿದ್ಯಾಭ್ಯಾಸದಿಂದ ಹಿಂದೆ ಸರಿಯಬಾರದು, ಅಗತ್ಯ ಇರುವ ಮಕ್ಕಳಿಗೆ ಉಚಿತ ವಿದ್ಯಾಭ್ಯಾಸದ ಸಲಕರಣೆಯನ್ನ ಈ ಹಿಂದಿನಿಂದಲೂ ಸರ್ಕಾರ ವಿತರಣೆ ಮಾಡುತ್ತಿದೆ. ಸಮವಸ್ತ್ರ, ನೋಟ್ ಬುಕ್ಸ್, ಪ್ರೋತ್ಸಾಹ ಧನ, ಸೇರಿದಂತೆ ಸಾಕಷ್ಟು ರೀತಿಯ ಸೌಲಭ್ಯಗಳನ್ನ ನಿಡ್ತಿದೆ. ಇನ್ನು ಇದೀಗ ಪ್ರಥಮ ಹಾಗೂ ದ್ವಿತೀಯ ಪಿಯುಸಿ…

Read More