ವಾಹನ ಖರೀದಿಸಲು ಯುವಕ/ಯುವತಿಯರಿಗೆ ಸ್ವಾವಲಂಬಿ ಸಾರಥಿ ಯೋಜನೆಯ ಸಹಾಯಧನ ಹೆಚ್ಚಳ..
ಯುವಕರ ಜೀವನವನ್ನು ಸ್ವಾವಲಂಬನೆ ಮಾಡಲು ಸರ್ಕಾರ ಹಲವಾರು ಯೋಜನೆಗಳನ್ನು ಜಾರಿ ಮಾಡಿದೆ. ಸ್ವಾವಲಂಬಿ ಸಾರಥಿ ಯೋಜನೆಯು ಪರಿಶಿಷ್ಟ ಜಾತಿಯ ಯುವಕ ಯುವತಿಯರಿಗೆ ಟ್ಯಾಕ್ಸಿ ಅಥವಾ ಕ್ಯಾಬ್ ಕಾರ್ ಅಂತಹ ವಾಹನಗಳನ್ನು ಖರೀದಿಸಲು ನೆರವಾಗುವ ಯೋಜನೆ ಆಗಿದೆ. ಈಗಾಗಲೇ ಈ ಯೋಜನೆ ಜಾರಿಯಲ್ಲಿ ಇದ್ದು ಇಷ್ಟು ದಿನಗಳ ವರೆಗೆ 3,50,000 ಲಕ್ಷ ರೂಪಾಯಿ ಸಹಾಯಧನವನ್ನು 50 ಸಾವಿರ ರೂಪಾಯಿ ಹೆಚ್ಚಳ ಮಾಡಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಸ್ವಾವಲಂಬಿ ಸಾರಥಿ ಯೋಜನೆಯ ಉದ್ದೇಶ:- ಹಿಂದುಳಿದ ವರ್ಗಗಳ…